ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂತೋಷದಿಂದ ಒಪ್ಪಿಕೊಂಡಿದ್ದೇನೆ:ಶ್ರೀರಾಮುಲು, ಡಿಪ್ರಮೋಟ್ ಅಲ್ಲ..ಪ್ರಮೋಷನ್;ಸುಧಾಕರ್..!

Kariyappa N by Kariyappa N
October 13, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಆರೋಗ್ಯ ಖಾತೆ ವಾಪಸ್ ಪಡೆದು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಸಚಿವ ಶ್ರೀರಾಮುಲು, ಇಂದು ಸಿಎಂ ಯಡಿಯೂರಪ್ಪ ನಡೆಸಿದ ಸಂಧಾನ ಬಳಿಕ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದಿದ್ದರೆ, ಡಿಪ್ರಮೋಟ್ ಅಲ್ಲ, ಪ್ರಮೋಷನ್ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ.

ramulu-sudhakar
ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಂಧಾನದ ಬಳಿಕ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಈಗ ಸಿಎಂ ನಿರ್ಧಾರ ತೆಗೆದುಕೊಂಡ ಕಾರಣ ನಾನು ಸಂತೋಷದಿಂದ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ ಎಂದಿದ್ದಾರೆ.
ಸಿಎಂಗೆ ನಾನು ಸಮಾಜ ಕಲ್ಯಾಣ ಇಲಾಖೆ ಬೇಕು ಅಂತ ಹಿಂದೆಯೇ ಮನವಿ ಮಾಡಿದ್ದೆ. ಸುಧಾಕರ್ ವೈದ್ಯರು. ಸಿಎಂ ಆರೋಗ್ಯ ಮತ್ತು ವೈದ್ಯಕೀಯ ಅವರಿಗೆ ವಹಿಸಿದ್ದಾರೆ. ಸರ್ಕಾರ ಬಂದಾಗಿನಿಂದಲೂ ನಾನು ಸಿಎಂಗೆ ಸಪೋರ್ಟ್ ಮಾಡಿಕೊಂಡು ಬಂದಿದ್ದೇನೆ. ಸಮಾಜ ಕಲ್ಯಾಣ ಇಲಾಖೆ ಬೇಕು ಅಂತಾ ಮೊದಲೇ ಸಿಎಂ ಗೆ ಮನವಿ ಮಾಡಿದ್ದೆ. ಹಿಂದೆ 2008ರಲ್ಲಿ ಒಳ್ಳೆಯ ಕೆಲಸ ಮಾಡಿದ್ದೀರಿ ಅಂತಾ ನನಗೆ ಆರೋಗ್ಯ ಇಲಾಖೆ ಕೊಟ್ಟಿದ್ದರು ಎಂದು ರಾಮುಲು ಸಮರ್ಥಿಸಿಕೊಂಡಿದ್ದಾರೆ.
ಸುಧಾಕರ್ ಬಳಿ ಎರಡೂ ಖಾತೆ ಇದ್ರೆ ಸುಧಾರಣೆ ಸಾಧ್ಯ. ನಾವೆಲ್ರೂ ಒಟ್ಡಾಗಿ ಸೇರಿ ಕೆಲಸ ಮಾಡ್ತೇವೆ.  ಕೊರೊನಾ ವಿಚಾರ ಬೆಂಗಳೂರಲ್ಲಿ ಸುಧಾಕರ್ ನೋಡಿಕೊಳ್ಳುತ್ತಿದ್ದರು. ಬೆಂಗಳೂರಿನಲ್ಲಿ ಈಗ ಕೋವಿಡ್ ಹೆಚ್ಚಾಗಿದೆ. ಹಾಗಂತ ಸುಧಾಕರ್ ವಿಫಲ ಅಂತ ಅರ್ಥಾನಾ ? ಎಂದು ಪ್ರಶ್ನಿಸಿದ ಶ್ರೀರಾಮುಲ, ನಾನು ರಾಜ್ಯಾದ್ಯಾಂತ ಪ್ರವಾಸ ಮಾಡಿದ್ದೇನೆ. ಎರಡೂ ಖಾತೆ ಒಬ್ಬರ ಬಳಿ ಇದ್ರೆ ಸುಲಭ ನಿರ್ಧಾರ ತಗೋಬಹುದು ಅಂತ ಖಾತೆ ಬದಲು ಮಾಡಿದ್ದಾರೆ ಎಂದು ನಿಮ್ಮ ವೈಫಲ್ಯನಾ ಎನ್ನುವ ಪ್ರಶ್ನೆಗೆ ಶ್ರೀರಾಮುಲು ಸಮರ್ಥನೆ ನೀಡಿದ್ದಾರೆ.

Related posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: BY ವಿಜಯೇಂದ್ರ ವಾಗ್ದಾಳಿ

May 16, 2026
ಹಿಂದೂಗಳನ್ನು ಉರಿಸುವುದೇ ಕಾಂಗ್ರೆಸ್ ಅಜೆಂಡಾ : ಅಭಿವೃದ್ಧಿ ಮಾಡದ ಸಿದ್ದರಾಮಯ್ಯ ಡಿಕೆಶಿಗೆ ಮುಖ ಮುಚ್ಚಿಕೊಳ್ಳಲು ಬುರ್ಖಾ ಬೇಕು: ಪ್ರತಾಪ್ ಸಿಂಹ ಆಕ್ರೋಶ

ಹಿಂದೂಗಳನ್ನು ಉರಿಸುವುದೇ ಕಾಂಗ್ರೆಸ್ ಅಜೆಂಡಾ : ಅಭಿವೃದ್ಧಿ ಮಾಡದ ಸಿದ್ದರಾಮಯ್ಯ ಡಿಕೆಶಿಗೆ ಮುಖ ಮುಚ್ಚಿಕೊಳ್ಳಲು ಬುರ್ಖಾ ಬೇಕು: ಪ್ರತಾಪ್ ಸಿಂಹ ಆಕ್ರೋಶ

May 16, 2026

ಶ್ರೀರಾಮುಲುಗೆ ಡೀಪ್ರಮೋಟ್ ಆಗಿಲ್ಲ, ಪ್ರಮೋಷನ್ ಸಿಕ್ಕಿದೆ
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ನಡುವೆ ಸಮನ್ವಯತೆಯ ಕೊರತೆ ಸ್ಥಳೀಯವಾಗಿತ್ತು.
ಬೇರೆ ರಾಜ್ಯಗಳಲ್ಲಿ ಆರೋಗ್ಯ, ವೈದ್ಯಕೀಯ ಒಂದೇ ಇಲಾಖೆ. ನಾವಿಬ್ರೂ ಪರಿಶ್ರಮದಿಂದ ಕೆಲಸ ಮಾಡಿದ್ದೇವೆ. ಯಾರು ಹೆಚ್ಚು ಯಾರು ಕಡಿಮೆ ಅಂತ ಇಲ್ಲ. ತಾಂತ್ರಿಕವಾಗಿ, ಸಮನ್ವಯತೆಗಾಗಿ ಎರಡೂ ಇಲಾಖೆ ಒಬ್ಬರ ಬಳಿ ಕೊಟ್ಡಿದ್ದಾರೆ. ರಾಮುಲು ಅಣ್ಣರಿಗೆ ದೊಡ್ಡ ಖಾತೆ ಕೊಟ್ಟಿದ್ದಾರೆ. ಹೀಗಾಗಿ ಶ್ರೀರಾಮುಲುಗೆ ಡೀಪ್ರಮೋಟ್ ಆಗಿಲ್ಲ, ಪ್ರಮೋಷನ್ ಸಿಕ್ಕಿದೆ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಸುಧಾಕರ್, ಖಾತೆ ಬದಲಾವಣೆ ಬಗ್ಗೆ ಸಿಎಂ ನಮ್ಮಿಬ್ಬರ ಜತೆಗೂ ಮಾತಾಡಿದ್ದಾರೆ. ಬದಲಾವಣೆಗೆ ಮೊದಲು ಇಬ್ಬರ ಗಮನಕ್ಕೂ ತಂದಿದ್ರು. ಇಬ್ಬರಿಗೂ ಸಮರ್ಥವಾಗಿ ಕೆಲಸ ಮಾಡಿ ಅಂತ ಸಿಎಂ ಸೂಚಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಮರ್ಥವಾಗಿ ನಿಭಾಯಿಸಲು ರಾಮುಲು ಅವರಿಗೂ ಸೂಚಿಸಿದ್ದಾರೆ. ಪರಿಶಿಷ್ಟ ಜಾತಿ ಕಲ್ಯಾಣ ಆಗಬೇಕಂದು ಸಮಾಜ ಕಲ್ಯಾಣ ಇಲಾಖೆ ನೀಡಿದ್ದಾರೆ. ನೀರಾವರಿ ನಂತರದ ದೊಡ್ಡ ಇಲಾಖೆ ಇದು ಎಂದು ಸುಧಾಕರ್ ಹೇಳಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BSYDr. Sudhakarnot a dipramotpromotionSriramulu
ShareTweetSendShare
Join us on:

Related Posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: BY ವಿಜಯೇಂದ್ರ ವಾಗ್ದಾಳಿ

by Shwetha
May 16, 2026
0

B. Y. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ಶಾಲಾ ವಸ್ತ್ರಸಂಹಿತೆ ಕುರಿತ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಹಿಜಾಬ್ ಧರಿಸಲು...

ಹಿಂದೂಗಳನ್ನು ಉರಿಸುವುದೇ ಕಾಂಗ್ರೆಸ್ ಅಜೆಂಡಾ : ಅಭಿವೃದ್ಧಿ ಮಾಡದ ಸಿದ್ದರಾಮಯ್ಯ ಡಿಕೆಶಿಗೆ ಮುಖ ಮುಚ್ಚಿಕೊಳ್ಳಲು ಬುರ್ಖಾ ಬೇಕು: ಪ್ರತಾಪ್ ಸಿಂಹ ಆಕ್ರೋಶ

ಹಿಂದೂಗಳನ್ನು ಉರಿಸುವುದೇ ಕಾಂಗ್ರೆಸ್ ಅಜೆಂಡಾ : ಅಭಿವೃದ್ಧಿ ಮಾಡದ ಸಿದ್ದರಾಮಯ್ಯ ಡಿಕೆಶಿಗೆ ಮುಖ ಮುಚ್ಚಿಕೊಳ್ಳಲು ಬುರ್ಖಾ ಬೇಕು: ಪ್ರತಾಪ್ ಸಿಂಹ ಆಕ್ರೋಶ

by Shwetha
May 16, 2026
0

ಮೈಸೂರು: ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ...

ಸಿದ್ದರಾಮಯ್ಯ ಬಣಕ್ಕೆ ಶಾಕ್: ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನಿಂದ ಡಿಕೆಶಿಗೆ ಮುಂದಿನ ಮುಖ್ಯಮಂತ್ರಿ ಪಟ್ಟ!

ಸಿದ್ದರಾಮಯ್ಯ ಬಣಕ್ಕೆ ಶಾಕ್: ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನಿಂದ ಡಿಕೆಶಿಗೆ ಮುಂದಿನ ಮುಖ್ಯಮಂತ್ರಿ ಪಟ್ಟ!

by Shwetha
May 16, 2026
0

ರಾಜ್ಯ ರಾಜಕಾರಣದ ಚಾಣಕ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿನ್ನೆ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದರು ನಾಡಿನಾದ್ಯಂತ ಅಭಿಮಾನಿಗಳು ಮತ್ತು ಕಾರ್ಯಕರ್ತರು ಈ ಸಂಭ್ರಮವನ್ನು ಹಬ್ಬದಂತೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 16, 2026
0

ದಿನ ಭವಿಷ್ಯ : 16-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ ಹಳೆಯ...

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram