ಭಾರತದ ಚಹಾದ ಹೆಸರು ಕೆಡಿಸಲು ಜಾಗತಿಕ ಮಟ್ಟದಲ್ಲಿ ಪಿತೂರಿ: ನಮೋ
ಅಸ್ಸಾಂ: ಭಾರತ , ಭಾರತದ ಚಹಾದ ಹೆಸರು ಕೆಡಿಸಲು ಜಾಗತಿಕ ಮಟ್ಟದಲ್ಲಿ ದೊಡ್ಡ ಪಿತೂರಿ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಅಸ್ಸಾಂನಲ್ಲಿ ಮಾತನಾಡಿದ ಅವರು, ಭಾರತದ ಚಹಾದ ಹೆಸರನ್ನು ಜಗತ್ತಿನಾದ್ಯಂತ ವ್ಯವಸ್ಥಿತ ರೀತಿಯಲ್ಲಿ ಕೆಡಿಸಲು ಪಿತೂರಿಕೋರರು ಪ್ರಯತ್ನಿಸುತ್ತಿದ್ದಾರೆ.
ಭಾರತದ ಹೊರಗಿನ ಕೆಲವರು ಭಾರತದ ಚಹಾ ಮತ್ತು ಇದಕ್ಕೆ ಸಂಬಂಧಿಸಿದ ರಾಷ್ಟ್ರದ ಭಾವನೆಗಳನ್ನು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ರುಜುವಾತುಪಡಿಸುವ ಕೆಲವು ದಾಖಲೆಗಳು ಹೊರಬಂದಿವೆ ಎಂದಿದ್ದಾರೆ.
ಅಲ್ದೇ ಇಂತಹ ಕುಕೃತ್ಯಗಳನ್ನು ಒಪ್ಪಲು ಸಾಧ್ಯವೇ. ನೀಚ ಕೆಲಸದಲ್ಲಿ ತೊಡಗಿಸಿಕೊಂಡವರನ್ನು ಸ್ವೀಕರಿಸಲು ಸಾಧ್ಯವೇ. ಇಂತಹ ಸಂಚುಕೋರರನ್ನು ಹೊಗಳುವವರನ್ನು ನೀವು ಒಪ್ಪುತ್ತೀರಾ ಎಂದು ಮೋದಿ ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









