ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ : `ಎಚ್ಚೆತ್ಕೊಳಿ ಮೋದಿಯವರೇ’

Mahesh M Dhandu by Mahesh M Dhandu
October 17, 2020
in Newsbeat, Politics, ರಾಜಕೀಯ
ಪ್ರಧಾನಿ ಮೋದಿಯವರ 70 ನೇ ಹುಟ್ಟುಹಬ್ಬದ ಪ್ರಯಕ್ತ ರಸಪ್ರಶ್ನೆ- ವಿಜೇತರಿಗೆ ಮೋದಿ ಆಟೋಗ್ರಾಫ್
Share on FacebookShare on TwitterShare on WhatsappShare on Telegram

Global Hunger Index 2020: India ranks 94 out of 107 countries

ಬೆಂಗಳೂರು : ವಿಶ್ವದ ವಿವಿಧ ದೇಶಗಳಲ್ಲಿ ಜನರಿಗೆ ಆಹಾರ ಮತ್ತು ಪೌಷ್ಟಕತೆ ಲಭ್ಯತೆಯನ್ನು ಅಳೆಯುವ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕ ಗಣನೀಯವಾಗಿ ಕುಸಿದಿದೆ. 107 ದೇಶಗಳ ಪೈಕಿ ಭಾರತ ಕೊನೆಯಿಂದ 94ನೇ ಸ್ಥಾನಪಡೆದಿದೆ. ಪಾಕಿಸ್ತಾನ ಮತ್ತು ನೇಪಾಳ ದೇಶಕ್ಕಿಂತಲೂ ಭಾರತ ಸಾಧನೆ ಕಳಪೆಯಾಗಿದೆ. ನೇಪಾಳ 73ನೇ ಸ್ಥಾನ. ಬಾಂಗ್ಲಾದೇಶ 75ನೇ ಸ್ಥಾನ, ಪಾಕಿಸ್ತಾನ 88ನೇ ಸ್ಥಾನ, ಇಂಡೋನೇಷ್ಯಾ 70 ನೇ ಸ್ಥಾನದಲ್ಲಿದೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಕನ್ ಸರ್ನ್ ವಲ್ರ್ಡ್ ವೈಡ್ ಮತ್ತು ವೆಲ್ತ್ ಹಂಗರ್ ಲೈಫ್ ಸಂಸ್ಥೆಗಳು ಜಂಟಿಯಾಗಿ ಪ್ರತಿವರ್ಷ ಈ ವರದಿಯನ್ನು ಪ್ರಕಟಿಸುತ್ತವೆ. ಜಾಗತಿಕವಾಗಿ ದೇಶದ ಮಟ್ಟ ಮತ್ತು ಪ್ರಾಂತೀಯ ಮಟ್ಟದಲ್ಲಿ ಹಸಿವಿನಿಂದ ಬಳಲುತ್ತಿರುವವರ ಸ್ಥಿತಿಗತಿಯನ್ನು, ಹಸಿವು ನೀಗಿಸಲು ಸರ್ಕಾರಗಳು ಕೈಗೊಂಡ ಕ್ರಮಗಳನ್ನು ಈ ವರದಿಯಲ್ಲಿ ಅಧ್ಯಯನ ಮಾಡಲಾಗುತ್ತದೆ.

ಇದನ್ನೂ ಓದಿ : ತಮಿಳುನಾಡನ್ನ ಹೊಗಳಿದ ಸಿ.ಟಿ.ರವಿಗೆ ಕನ್ನಡಿಗರಿಂದ ತರಾಟೆ

ಇನ್ನು ಈ ವರದಿಯನ್ನು ಉಲ್ಲೇಖಿಸಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೋದಿ ಅವರೇ ಎಚ್ಚೆತ್ಕೊಳಿ ಎಂದು  ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಹಸಿವಿನಿಂದ ಪಾರು ಮಾಡಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಆಹಾರ ಭದ್ರತಾ ಯೋಜನೆಯನ್ನು ತಂದಿತ್ತು. ಮೋದಿ ಸರ್ಕಾರ ಸಮರ್ಪಕವಾಗಿ ಅನುಷ್ಟಾನಕ್ಕೆ ತರವಲ್ಲಿ ಎಡವಿರೋದು ಸ್ಪಷ್ಟವಾಗಿದೆ. ತಪ್ಪು ಆರ್ಥಿಕ ನೀತಿಗಳಿಂದ ಬಡತನ ಹೆಚ್ಚಾಗಿದೆ. ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನ ನಮಗಿಂತ ಉತ್ತಮ ಸ್ಥಿತಿಯಲ್ಲಿದ್ದಾರೆ. ಎಚ್ಚೆತ್ಕೊಳಿ ಮೋದಿಯವರೇ ಎಂದು ಬರೆದುಕೊಂಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: global hunger indexGlobal Hunger Index 2020Narendra modi
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram