ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಗೋವಾದಲ್ಲೂ “ಫ್ರೀ ವಿದ್ಯುತ್”  ಎಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

Namratha Rao by Namratha Rao
July 14, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗೋವಾದಲ್ಲೂ “ಫ್ರೀ ವಿದ್ಯುತ್”  ಎಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಗೋವಾ :  ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಉತ್ತರಪ್ರದೇಶ, ಉತ್ತರಖಂಡದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ್ರೆ ಉಚಿತ ವಿದ್ಯುತ್ ನೀಡುವ ಭರಸವೆ ನೀಡಿದ್ದಾರೆ.. ಇದೀಗ ಗೋವಾದಲ್ಲೂ ಇದೇ ಘೋಷವಾಕ್ಯ ಮುಂದುವರೆಸಿದ್ದಾರೆ. ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

Related posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026
ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

May 20, 2026

ಮುಂಬರಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದಿದ್ದಾರೆ. ಇನ್ನೂ ದೆಹಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಾದರೆ ಗೋವಾದ ಜನರಿಗೇಕೆ ಉಚಿತ ವಿದ್ಯುತ್ ನೀಡಬಾರದು ಎಂದು ಪ್ರಶ್ನಿಸಿದ್ದಾರೆ. ಆಮ್ ಆದ್ಮಿ ಪಕ್ಷಕ್ಕೆ ಅಧಿಕಾರ ನೀಡಿದರೆ ಪ್ರತಿ ಕುಟುಂಬಕ್ಕೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ, 40 ಸದಸ್ಯ ಬದಲ ಗೋವಾ ವಿಧಾನಸಭೆಗೆ 2022ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.

ಕಾರಿನ ಬಾನೆಟ್ ಮೇಲೆ ಕುಳಿತು ಮೆರವಣಿಗೆ – ವಧುವಿಗೆ ದಂಡ : VIDEO VIRAL

ಗೋವಾ ಬದಲಾವಣೆ ಬಯಸಿದೆ, ಜನರು ಸ್ವಚ್ಛ ರಾಜಕೀಯವನ್ನು ಬಯಸುತ್ತಿದ್ದಾರೆ ಎಂದರು. ಕಳೆದ ವರ್ಷ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಕೆಲ ನಾಯಕರು ಪಕ್ಷ ತೊರೆದು ಬಿಜೆಪಿ ಸೇರಿದ್ದರ ಬಗ್ಗೆ ಕೇಜ್ರಿವಾಲ್ ಖಂಡಿಸಿದ್ಧಾರೆ. ಪಕ್ಷ ಬದಲಿಸಿ ಈ ಶಾಸಕರು ಜನರ ಕೆಲಸವನ್ನು ಪೂರ್ಣಗೊಳಿಸಲು ತಾವು ಬಿಜೆಪಿಗೆ ಸೇರುತ್ತಿದ್ದೇವೆ ಎಂದು ಹೇಳಿದ್ದರು, ಆದರೆ, ಅವರು ಹೇಳಿಕೊಂಡಂತೆ ಜನರ ಕೆಲಸವನ್ನು ಮಾಡಿಲ್ಲ, ಹಣದ ಆಮಿಷದಿಂದ ಪಕ್ಷ ಬದಲಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲ ಹಿಂದಿನ ವಿದ್ಯುತ್ ಬಿಲ್‌ ಮನ್ನಾ ಮಾಡಲಾಗುತ್ತಿದೆ, ಗೋವಾದಲ್ಲಿ ಪವರ್ ಕಟ್ ಮಾಡುವುದಿಲ್ಲ, ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.. ಒಟ್ನಲ್ಲಿ ದೆಹಲಿಯಲ್ಲಿ ತಮ್ಮ ಗೆಲುವಿಗೆ ಪ್ರಮುಖ ಫ್ರೀ ವಿದ್ಯುತ್ ಭರವಸೆಯೂ ಕಾರಣವಾಗಿತ್ತು.. ಇದೀಗ ಹೋದ ಕಡೆಗಳೆಲ್ಲಾ ಅರವಿಂದ್ ಕೇಜ್ರಿವಾಲ್ ಅವರು ಫ್ರೀ ವಿದ್ಯುತ್ ಭರವಸೆಯನ್ನ ನೀಡುತ್ತಿದ್ದಾರೆ.

ಪಾಕಿಸ್ತಾನ : ವಕೀಲರ ಮೇಲೆ ದಾಳಿ ಮಾಡಿದ 2 ಸಾಕು ನಾಯಿಗಳಿಗೆ ಮರಣ ದಂಡನೆ – VIDEO VIRAL

ಕೊರೊನಾ ಸಂಕಷ್ಟ – ಈ ಬಾರಿಯೂ ಕನ್ವರ್ ಯಾತ್ರೆ ರದ್ದು

Tags: aaparavind kejrivalfree power supplyGoa
ShareTweetSendShare
Join us on:

Related Posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

by Shwetha
May 20, 2026
0

ತುಮಕೂರು ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಯಾವ ಪುರುಷಾರ್ಥಕ್ಕಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram