ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ನೇರಳೆ ಹೊಸೂರು ಗ್ರಾಮದಲ್ಲಿ ಚಿರತೆ ದಾಳಿ ನಡೆದಿದೆ. ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮೇಕೆಯನ್ನು ತಿಂದು ಚಿರತೆ ಪರಾರಿಯಾಗಿದೆ. ಪದೆ ಪದೇ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಚಿರತೆಯಿಂದಾಗಿ ರೈತ ಕುಟುಂಬಗಳ ಕಂಗಾಲಾಗಿವೆ.
ಬೋನು ಇರಿಸಿ ಚಿರತೆ ಸೆರೆ ಹಿಡಿಯುವಂತೆ ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ನೇರಳೆ ಹೊಸೂರು ಗ್ರಾಮಸ್ಥರು, ಕೂಡಲೆ ಚಿರತೆ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..
ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...








