ADVERTISEMENT
Saturday, July 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಡುಗೆ

ದೇಶದ ಈ ಪ್ರದೇಶದಲ್ಲಿ ಗೋಬಿ ಮಂಚೂರಿ ಬ್ಯಾನ್!

ಗೋವಾದ ಈ ಪ್ರದೇಶದಲ್ಲಿ ಬ್ಯಾನ್

Author2 by Author2
February 5, 2024
in ಅಡುಗೆ, National, ಜೀವನಶೈಲಿ
Share on FacebookShare on TwitterShare on WhatsappShare on Telegram

ಪಣಜಿ: ಇತ್ತೀಚೆಗೆ ದೇಶದಲ್ಲಿ ಗೋಬಿ ಮಂಚೂರಿ(Gobi Manchurian) ತಿಂಡಿಯನ್ನು ಹೆಚ್ಚಿನ ಜನ ಇಷ್ಟ ಪಡುತ್ತಾರೆ. ಆದರೆ, ಗೋವಾ (Goa) ನಗರದ ಮಾಪುಸಾದಲ್ಲಿ (Mapusa) ಈ ಆಹಾರ ಪದಾರ್ಥ ನಿಷೇಧಿಸಲಾಗಿದೆ.

ಚಿಕ್ಕವರಿಂದ ಹಿಡಿದು ಎಲ್ಲರು ತಿನ್ನುವ ಅಹಾರ ಇದಾಗಿದೆ. ಸಾಮಾನ್ಯವಾಗಿ ಹೂಕೋಸು ಹಾಕಿ ಡೀಪ್ ಫ್ರೈ ಮಾಡಿ ಕೆಂಪು ಸಾಸ್ ಹಾಕಿ ತಯಾರಿಸಲಾಗುತ್ತದೆ. ಸಂಶ್ಲೇಷಿತ ಬಣ್ಣ ಹಾಗೂ ನೈರ್ಮಲ್ಯದ ಕಾಳಜಿಯಿಂದಾಗಿ ಈ ಆಹಾವರನ್ನು ನಿಷೇಧಿಸಲಾಗಿದೆ.

Related posts

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

July 18, 2025
ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಆಲೂ ಮಸಾಲಾ ಗ್ರೇವಿ

July 18, 2025

ಗೋಬಿ ಮಂಚೂರಿಯನ್ ಅನ್ನು ಬ್ಯಾನ್ ಮಾಡುವ ನಿರ್ಣಯ ಮಾಪುಸಾ ಮುನ್ಸಿಪಲ್ ಕೌನ್ಸಿಲ್‌ ನದ್ದಲ್ಲ. 2022 ರಲ್ಲಿ ಶ್ರೀದಾಮೋದರ್ ದೇವಸ್ಥಾನದಲ್ಲಿ ವಾಸ್ಕೋ ಸಪ್ತಾಹ ಮೇಳದ ಸಂದರ್ಭದಲ್ಲಿ ಮೊದಲು ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆಹಾರ ಮತ್ತು ಔಷಧಗಳ ಆಡಳಿತವು (FDA), ಮೊರ್ಮುಗಾವ್ ಮುನ್ಸಿಪಲ್ ಕೌನ್ಸಿಲ್‌ಗೆ ಗೋಬಿ ಮಂಚೂರಿಯನ್ ಅನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳನ್ನು ನಿಷೇಧಿಸಲು ಸೂಚಿಸಿತ್ತು. ಸಂಶ್ಲೇಷಿತ ಬಣ್ಣದಿಂದ ಮತ್ತು ನೈರ್ಮಲ್ಯದ ಮೇಲಿನ ಕಾಳಜಿಯಿಂದ ಗೋವಾದ ಮಾಪುಸಾ ಪಟ್ಟಣದಲ್ಲಿ ನಿಷೇಧಿಸಲಾಗಿದೆ.

Tags: Gobi Manchuri Ban in this region of the country!
ShareTweetSendShare
Join us on:

Related Posts

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

by Shwetha
July 18, 2025
0

2025ರ ಜುಲೈ 1ರಿಂದ ದೇಶದಲ್ಲಿ ಜಮೀನು ಖರೀದಿ ಮತ್ತು ಮಾರಾಟ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಯಾಗಿವೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಖರೀದಿದಾರರು ಹಾಗೂ ಮಾರಾಟಗಾರರಿಗೆ...

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಆಲೂ ಮಸಾಲಾ ಗ್ರೇವಿ

by Shwetha
July 18, 2025
0

ಆಲೂ ಮಸಾಲಾ ಗ್ರೇವಿ (ಆಲೂಗಡ್ಡೆ ಮಸಾಲಾ ಪಲ್ಯ/ಕರಿ) ಮಾಡುವ ವಿಧಾನ ಇಲ್ಲಿದೆ. ಇದು ಚಪಾತಿ, ಪೂರಿ, ದೋಸೆ ಅಥವಾ ಅನ್ನದ ಜೊತೆ ಸವಿಯಲು ಬಹಳ ರುಚಿಯಾಗಿರುತ್ತದೆ. ಆಲೂ...

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

by Shwetha
July 17, 2025
0

AIIMS Recruitment 2025 : ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ...

5-7 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್ ಕಡ್ಡಾಯ: ಈಗ ಉಚಿತ ಅವಕಾಶ

5-7 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್ ಕಡ್ಡಾಯ: ಈಗ ಉಚಿತ ಅವಕಾಶ

by Shwetha
July 17, 2025
0

5 ರಿಂದ 7 ವರ್ಷದೊಳಗಿನ ಮಕ್ಕಳ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್‌ ಈಗ ಕಡ್ಡಾಯವಾಗಿದೆ. 5 ವರ್ಷ ದಾಟಿದ ಮಕ್ಕಳು ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲೇಬೇಕು ಎಂದು ಕೇಂದ್ರ ಸರ್ಕಾರ...

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

ಕೆಸುವಿನ ಗೆಡ್ಡೆ ಫ್ರೈ ರೆಸಿಪಿ

by Shwetha
July 17, 2025
0

ಕೆಸುವಿನ ಗೆಡ್ಡೆ ಫ್ರೈ (Taro Root Fry) ಕರ್ನಾಟಕದಲ್ಲಿ ಜನಪ್ರಿಯವಾದ ಮತ್ತು ರುಚಿಕರವಾದ ಖಾದ್ಯವಾಗಿದೆ. ಇದನ್ನು ಅನ್ನ, ಸಾಂಬಾರ್, ರಸಂ ಅಥವಾ ಚಪಾತಿಯೊಂದಿಗೆ ಸೈಡ್ ಡಿಶ್ ಆಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram