Monday, March 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

God Father: ವಿಜಯ ಸಾಧಿಸಿದ ಮೆಗಾಸ್ಟಾರ್ –  ‘ಗಾಡ್ ಫಾದರ್’ ಚಿತ್ರದ ಟ್ವೀಟರ್  ವಿಮರ್ಶೆ  ಇಲ್ಲಿದೆ… 

ಮೆಗಾಸ್ಟಾರ್ ಚಿರಂಜೀವಿ ಅಭಿನಯದ 'ಗಾಡ್ ಫಾದರ್' ಸಿನಿಮಾ ಇಂದು ವಿಜಯ ದಶಮಿ ಪ್ರಯುಕ್ತ ದೇಶಾದ್ಯಂತ ಬಿಡುಗಡೆಯಾಗಿದೆ. ಪ್ರೀಮಿಯರ್  ಶೋ ನೋಡಿದವರೆಲ್ಲಾ.. ಸಿನಿಮಾದ ಬಗ್ಗೆ ಪಾಸಿಟಿವ್ ಕಾಮೆಂಟ್ಸ್ ಮಾಡುತ್ತಿದ್ದು,  ಮೆಗಾಸ್ಟಾರ್ ಚಿರಂಜೀವಿ  ದಶಮಿಯ ದಿನ ವಿಜಯ ಸಾಧಿಸಿದ್ದಾರೆ. 

Naveen Kumar B C by Naveen Kumar B C
October 5, 2022
in Newsbeat, Cinema, ಮನರಂಜನೆ
Share on FacebookShare on TwitterShare on WhatsappShare on Telegram

ವಿಜಯ ಸಾಧಿಸಿದ ಮೆಗಾಸ್ಟಾರ್ –  ‘ಗಾಡ್ ಫಾದರ್’ ಚಿತ್ರದ ಟ್ವೀಟರ್  ವಿಮರ್ಶೆ  ಇಲ್ಲಿದೆ…

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಗಾಡ್ ಫಾದರ್’ ಸಿನಿಮಾ ಇಂದು ವಿಜಯ ದಶಮಿ ಪ್ರಯುಕ್ತ ದೇಶಾದ್ಯಂತ ಬಿಡುಗಡೆಯಾಗಿದೆ.  ಈ ಸಿನಿಮಾದ ಮೊದಲ  ಪ್ರದರ್ಶನಗಳು ಪ್ರೀಮಿಯರ್  ಶೋ ನೋಡಿದವರೆಲ್ಲಾ.. ಸಿನಿಮಾದ ಬಗ್ಗೆ ಪಾಸಿಟಿವ್ ಕಾಮೆಂಟ್ಸ್ ಮಾಡುತ್ತಿದ್ದು,  ಮೆಗಾಸ್ಟಾರ್ ಚಿರಂಜೀವಿ  ದಶಮಿಯ ದಿನ ವಿಜಯ ಸಾಧಿಸಿದ್ದಾರೆ.

ಸಲ್ಮಾನ್ ಖಾನ್  ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುತ್ತಿರುವುದರಿಂದ   ಬಾಲಿವುಡ್ ನಲ್ಲಿ ಚಿತ್ರಕ್ಕೆ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Related posts

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

March 26, 2023

ಸದ್ಯ ಸಿನಿಮಾ ನೋಡಿ ಹೊರಬಂದವರು ಹಂಚಿಕೊಂಡಿರುವ ಪ್ರಕಾರ   ‘ಗಾಡ್‌ಫಾದರ್‌’ ಚಿತ್ರದ ಬಗ್ಗೆ ಟ್ವಿಟರ್‌ ವಿಮರ್ಶೆಗಳು ಹೇಗಿವೆ ಎಂಬುದನ್ನು ನೋಡೋಣ.

‘ಗಾಡ್ ಫಾದರ್’ ಸಿನಿಮಾ ನೋಡಿದೆ. ಇಬ್ಬರು ಸ್ಟಾರ್ ಹೀರೋಗಳು ತುಂಬಾ ಚೆನ್ನಾಗಿ ಆಕ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಅವರ ಪಾತ್ರ ಚಿಕ್ಕದಾದರೂ ಅವರು ತುಂಬಾ ಚೆನ್ನಾಗಿ ಮಾಡಿದರು. ಈ ಚಲನಚಿತ್ರಕ್ಕೆ ನಮ್ಮ ರೇಟಿಂಗ್ 4.5 ಒಬ್ಬರು ರೇಟಿಂಗ್ ಕೊಟ್ಟಿದ್ದಾರೆ.

Unanimous positive reports in Hindi..🤸🤸🌟🌟🌟

Can't wait to see my boss @KChiruTweets on screen #GodFatherOnOct5th

Part 1 pic.twitter.com/Nej7ju5XlW

— KRB (@KRBtweetz) October 4, 2022

ಫಾಸ್ಟ್ ಆಪ್ ಪವರಫುಲ್ ಆಗಿದೆ.  ಬಾಸ್ ಚಿರಂಜೀವಿ ಅತ್ಯುತ್ತಮ ಅಭಿನಯ  ಇದು ಸತ್ಯದೇವ್ ಅವರ ವೃತ್ತಿಜೀವನದ ಅತ್ಯುತ್ತಮ ಪಾತ್ರ. ಥಮನ್ ಬಗ್ಗೆ ವಿಶೇಷವಾಗಿ ಹೇಳಲೇಬೇಕು. ಅತ್ಯುತ್ತಮ BGM. ಮೋಹನ್ ರಾಜಾ ಹೀರೋಯಿಸಂ  ಎಲಿವೇಷನ್  ಚೆನ್ನಾಗಿದೆ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

Exceelent 1st half, one of the best performance from Boss @KChiruTweets annayya and career best from @ActorSatyaDev

Special mention for his outstanding BGM @MusicThaman @jayam_mohanraja garu elevated heroism 💥💥💥🔥🔥🔥#GodFather

— YATHI®️ (@ursyathi) October 5, 2022

#GodFather#BlockbusterGodfather

Expect cheyyledhu raaa ayya
Songs matarm keka
Gun fights 🔥🔥🔥
Bgm 🥵🥵🥵
Climax lo salaman Khan CHEERANJEVI naduchukuntuu vastharu adhi keka rampp… pic.twitter.com/HzHrBIF5eK

— ✯𝗦𝗛𝗔𝗡𝗞𝗔𝗥 (@SHANKARVOICE1) October 5, 2022

 

ಒಟ್ಟಿನಲ್ಲಿ.. ಚಿತ್ರ ಬಿಡುಗಡೆಯಾದಲ್ಲೆಲ್ಲಾ ಪಾಸಿಟಿವ್ ಟಾಕ್ ನಡೆಯುತ್ತಿದೆ. ಸಿನಿಮಾ ನೋಡಿದ ಮತ್ತು ನೋಡುತ್ತಿರುವ ಪ್ರೇಕ್ಷಕರು ಸಿನಿಮಾಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಹಿಟ್ ಟಾಕ್ ಒಮ್ಮತದಿಂದ ಕೇಳಿ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೆಗಾಫ್ಯಾನ್ಸ್ ಖುಷಿಗೆ ಮಿತಿಯೇ ಇಲ್ಲದಂತಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ‘ಗಾಡ್ ಫಾದರ್’ ಹೆಸರು ಟಾಪ್ ಟ್ರೆಂಡಿಂಗ್ ನಲ್ಲಿದೆ.

God Father: A triumphant megastar – Here’s a Twitter review of ‘God Father’…

Tags: god-fatherMegastarTwitter Review
ShareTweetSendShare
Join us on:

Related Posts

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

by Naveen Kumar B C
March 26, 2023
0

5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....

Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

by Naveen Kumar B C
March 26, 2023
0

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… ಕನ್ನಡ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ  ವೀಕೆಂಡ್ ವಿತ್...

Covid-19 , india , daily report , health , saakshatv

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

by Naveen Kumar B C
March 26, 2023
0

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ…. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24...

ISRO LVM3

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… 

by Naveen Kumar B C
March 26, 2023
0

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ LVM 3 ರಾಕೆಟ್ ಅನ್ನ ಯಶಸ್ವಿಯಾಗಿ ಉಡಾವಣೆ...

WPL 2023 Final 

WPL 2023 Final : ಫೈನಲ್ ಪಂದ್ಯದ ಕಾದಾಟಕ್ಕೆ ಮುಂಬೈ, ದೆಹಲಿ  ಸಜ್ಜು…. 

by Naveen Kumar B C
March 26, 2023
0

WPL 2023 Final : ಫೈನಲ್ ಪಂದ್ಯದ ಕಾದಾಟಕ್ಕೆ ಮುಂಬೈ, ದೆಹಲಿ  ಸಜ್ಜು….   ಮಹಿಳಾ ಪ್ರೀಮಿಯರ್ ಲೀಗ್ ಮೊದಲ ಸೀಸನ್ ನ ಮೊದಲ ಪೈನಲ್ ಪಂದ್ಯಕ್ಕೆ ಮುಂಬೈನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram