ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕುಡುಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ದೇವರ ಬಸಪ್ಪ..!

Kariyappa N by Kariyappa N
November 12, 2020
in Newsbeat, Samagra karnataka, ರಾಜ್ಯ
goddesh basappa
Share on FacebookShare on TwitterShare on WhatsappShare on Telegram

ಮಂಡ್ಯ: ಪಾದಪೂಜೆಗೆಂದು ಬಂದಿದ್ದ ದೇವರ ಬಸಪ್ಪ(ಎತ್ತು)ನನ್ನು ರೇಗಿಸಲು ಹೋದ ಕುಡುಕನಿಗೆ ತಕ್ಕ ಶಾಸ್ತಿ ಆಗಿರುವ ಘಟನೆ ಮಂಡ್ಯ ತಾಲೂಕಿನ ಬೆನ್ನಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆನ್ನಟ್ಟಿ ಗ್ರಾಮದ ರುಕ್ಮಿಣಿ ಎಂಬುವರ ಮನೆಗೆ ಪಾದಪೂಜೆಗೆ ಬಂದಿದ್ದ ಜಯಪುರ ಬಸಪ್ಪ(ಎತ್ತು ಅಥವಾ ಬಸವಣ್ಣ)ನನ್ನು ಯುವಕ ಸಂತೋಷ್ ಎಂಬಾತ ಎಣ್ಣೆ ಏಟಲ್ಲಿ ಹೀಯಾಳಿಸಿದ್ದಾನೆ. ತಕ್ಷಣವೆ ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕೊಂಬಿನಿಂದ ಥಳಿಸಿದ ಬಸಪ್ಪನ ಉಗ್ರ ಕೋಪ ಕಂಡು ಗ್ರಾಮಸ್ಥರು ಕಂಗಾಲಾಗಿದ್ದಾರೆ.

goddes basappa
ಬಳಿಕ ಇನ್ಮುಂದೆ ಮದ್ಯ ಕುಡಿಯುವುದಿಲ್ಲ ಎಂದು ಬಸಪ್ಪನ ಬಳಿ ಸಂತೋಷ್ ಕ್ಷಮೆ ಕೇಳಿದ್ದಾನೆ. ನಂತರ ಮದ್ಯವ್ಯಸನನಿ ಯುವಕನ ಬೆನ್ನು ಮೇಲೆ ಪಾದ ಇಟ್ಟು ಶಿಕ್ಷೆ ನೀಡಿದ ಬಸಪ್ಪ, ತಪ್ಪು ಕಾಣಿಕೆ ನೀಡಿ ಕ್ಷಮೆ ಕೇಳಿದ ಬಳಿಕ ಶಾಂತವಾಗಿದ್ದಾನೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

Related posts

parama foundation

Bengaluru: ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

July 13, 2026
Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

July 13, 2026

goddes basappa

ಈ ಬಸಪ್ಪನನ್ನು ಸುತ್ತಮುತ್ತಲ ಗ್ರಾಮಸ್ಥರು ಪವಾಡ ಎತ್ತು(ಬಸವಣ್ಣ) ಎಂದೇ ನಂಬಿಸಿದ್ದಾರೆ. ಎತ್ತಿನ ಮೂಲಕ ಶಿವನು ಬಂದು ತಪ್ಪು ಮಾಡಿದವರಿಗೆ ಶಿಕ್ಷೆ ನೀಡುತ್ತಾನೆ ಎಂಬುದು ಗ್ರಾಮಸ್ಥರ ನಂಬಿಕೆಯಾಗಿದೆ.
ಸುತ್ತಮುತ್ತಲ ಗ್ರಾಮಗಳಲ್ಲಿ ಕಳ್ಳತನವಾಗಿದ್ದರೆ, ಯಾರಾದರೂ ತಪ್ಪು ಮಾಡಿದ್ದರೆ, ಹೊಸ ಕೆಲಸ ಆರಂಭಿಸಲು, ಮದುವೆ ಇತ್ಯಾದಿ ವಿಚಾರಗಳ ಬಗ್ಗೆ ಈ ಬಸವಣ್ಣನಿಂದ ಗ್ರಾಮಸ್ಥರು ಭವಿಷ್ಯ ಕೇಳುತ್ತಾರೆ. ಬಸವಣ್ಣ ನೀಡುವ ಸುಳಿವು ಹಾಗೂ ತಪ್ಪು ಮಾಡಿದವರನ್ನು ಗುರುತಿಸಿ ದಾಳಿ ಮಾಡುವುದು ಬಸವಣ್ಣನ ರೂಪದಲ್ಲೇ ಶಿವನೇ ಬಂದಿದ್ದಾನೆ ಎಂಬುದು ಸುತ್ತಮುತ್ತಲ ಗ್ರಾಮಸ್ಥರ ನಂಬಿಕೆಯಾಗಿದೆ.

goddes basappa
ಹೀಗಾಗೊ ಗ್ರಾಮಸ್ಥರು ತಮಗೆ ಹಾಗೂ ಕುಟುಂಬಸ್ಥರಿಗೆ ಒಳಿತಾಗಲೆಂದು ಬಸಣ್ಣನನ್ನು ಕರೆಸಿಕೊಂಡು ಪಾದಪೂಜೆಗೆ ಮಾಡಿಸುವುದು ವಾಡಿಕೆಯಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: basappadrinkerhalleMandya
ShareTweetSendShare
Join us on:

Related Posts

parama foundation

Bengaluru: ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

by admin
July 13, 2026
0

• ಕಾರ್ನೆಗೀ-ಪರಮ್ ಫೌಂಡೇಶನ್ ಜಂಟಿ ಯಶಸ್ಸು • ವರ್ಷಪೂರ್ತಿ ನಡೆದ ಭವಿಷ್ಯದ ಶಿಕ್ಷಣ ತರಬೇತಿ • ತರಬೇತಿ ಪೂರೈಸಿದ 49 ನವೋದ್ಯಮಿ ಶಿಕ್ಷಕರು ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ...

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

by admin
July 13, 2026
0

ಬೆಂಗಳೂರು: ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಜೀವನಶೈಲಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಸಿರೋತ್ಸವ ಫೋರಂ, ಸುರಕ್ಷಾ ಎನ್ವಿರೋ ಸೊಲ್ಯೂಷನ್ಸ್ ಹಾಗೂ ಕರ್ನಾಟಕ...

fifa world cup trophy

fifa world cup 2026- ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥

by admin
July 13, 2026
0

ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥 ಫುಟ್‍ಬಾಲ್ ಅಂದ್ರೆ ಬಡವರ ಮಕ್ಕಳ ಆಟ...

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

by Shwetha
July 13, 2026
0

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಒಂದು ಅಭೂತಪೂರ್ವ ಮತ್ತು ಮಹತ್ವದ ಪ್ರಸ್ತಾಪವನ್ನು ಇಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಿ, ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram