(gold – silver Rate )
ಕೆಲ ದಿನಗಳಿಂದ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯ ದರದಲ್ಲಿ ಏರಿಳಿತವಾಗುತ್ತಿದೆ. ಒಮ್ಮೆ ಕಡಿಮೆಯಾದ್ರೆ ಮತ್ತೊಂದು ದಿನ ಧಿಡೀರ್ ಹೆಚ್ಚಾಗುತ್ತೆ. ಇಂದು ದೇಶದಲ್ಲಿ ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದೆ.
ದೇಶದಲ್ಲಿ ಇಂದು ಒಂದು ಗ್ರಾಂ ಚಿನ್ನದ ಬೆಲೆ 4,941ರೂಪಾಯಿ ದಾಖಲಾಗಿದೆ.
ಬೆಂಗಳೂರು
ಬೆಂಗಳೂರಿನಲ್ಲಿ ಒಂದು ಗ್ರಾಂ ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು 4,730ರೂಪಾಯಿ ದಾಖಲಾಗಿದೆ. ಇನ್ನೂ ಬೆಳ್ಳಿ ಬೆಲೆಯಲ್ಲೂ ಕೂಡ ಇಳಿಕೆಯಾಗಿದ್ದು, ಕೆಜಿ ಗೆ 62,210 ರೂ ದಾಖಲಾಗಿದೆ.
ದೆಹಲಿ
ದೆಹಲಿಯಲ್ಲಿ 22 ಕ್ಯಾರಟ್ ಚಿನ್ನದ ದರ 10 ಗ್ರಾಂಗೆ 48,910 ರೂ. ಮತ್ತು ಬೆಳ್ಳಿ ದರ 62,210 ರೂ.ಗೆ ತಲುಪಿದೆ.
ಪೋಷಕರೇ ಎಚ್ಚರ – ಕರ್ನಾಟಕ ಸೇರಿದಂತೆ ದೇಶದಲ್ಲಿದೆ 24 ನಕಲಿ ವಿಶ್ವವಿದ್ಯಾಲಯಗಳು
ಕೋಲ್ಕತ್ತಾ
ಕೋಲ್ಕತ್ತಾದಲ್ಲಿ 10 ಗ್ರಾಂ ಆಭರಣದ ಬೆಲೆ 49,480 ರೂಪಾಯಿ ಮತ್ತು ಬೆಳ್ಳಿ ದರ 62,210 ರೂಪಾಯಿ ಇದೆ.
ಚೆನ್ನೈ
ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 48,060 ರೂ ದಾಖಲಾಗಿದೆ. ಒಂದು ಕೆ.ಜಿ. ಬೆಳ್ಳಿ ದರ 62,210 ರೂಪಾಯಿ ಇದೆ.
ಮುಂಬೈ
ಮುಂಬೈನಲ್ಲಿ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 49,410 ರೂಪಾಯಿ ದಾಖಲಾಗಿದೆ. ಇನ್ನು, ಒಂದು ಕೆ.ಜಿ. ಬೆಳ್ಳಿ ದರ 62,210 ರೂಪಾಯಿ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel