ಚಿನ್ನ – ಬೆಳ್ಳಿ ಆಭರಣ ಖರೀದಿದಾರರಿಗೆ ಸಿಹಿ ಸುದ್ದಿ..!
ಚಿನ್ನದ – ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ಪ್ರಸ್ತುತ ಬೆಂಗಳೂರಿನಲ್ಲಿ 22ಕ್ಯಾರೆಟ್ ಚಿನ್ನ ರೂ. 43,050
ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನ ರೂ. 46,960 , ಬೆಳಿಯ ದರ 58,600 ರೂ.
ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ
ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...









