ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ಯಾರಾಲಿಂಪಿಕ್ಸ್‌ ವಿಜೇತೆ ಅವನಿ ಗೆ  XUV-700 ಕಾರ್  ಉಡುಗೊರೆ

Naveen Kumar B C by Naveen Kumar B C
January 20, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಪ್ಯಾರಾಲಿಂಪಿಕ್ಸ್‌ ವಿಜೇತೆ ಅವನಿ ಗೆ  XUV-700 ಕಾರ್  ಉಡುಗೊರೆ

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಅವನಿ ಲೆಖರಾ ಅವರಿಗೆ ವಿಶೇಷ ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಆನಂದ್ ಮಹೀಂದ್ರಾ ಭರವಸೆ ನೀಡಿದ್ದರು. ಅದೇ ರೀತಿ  ಬುಧವಾರ ಆನಂದ್ ಮಹೀಂದ್ರಾ, ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ. ಅವನಿ ಲೇಖರಾ ಅವರಿಗಾಗಿ  ವಿಶೇಷ ಕಸ್ಟಮೈಸ್ ಮಾಡಿದ XUV-700 ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರಲ್ಲಿ ವಿಶೇಷ ಹೈಡ್ರಾಲಿಕ್ ಸೀಟ್ ಅಳವಡಿಸಲಾಗಿದ್ದು, ಅವನಿ ಸುಲಭವಾಗಿ ಕಾರಿನಲ್ಲಿ ಹತ್ತಬಹುದು ಮತ್ತು ಇಳಿಯಬಹುದು.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

avani lekhar xuv 700

ಟೋಕಿಯೊ ಪ್ಯಾರಾಲಿಂಪಿಕ್ ಶೂಟಿಂಗ್‌ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದಿರುವ ಅವನಿ ಲೆಖರಾ ಅವರು ತಮ್ಮ ಹೊಸ ಕಾರು ಮಹೀಂದ್ರಾ ಎಕ್ಸ್‌ಯುವಿ-700 ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಅವರು ಆನಂದ್ ಮಹೀಂದ್ರಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅವರು ಆನಂದ್ ಮಹೀಂದ್ರಾ ಮತ್ತು ಮಹೀಂದ್ರಾ & ಮಹೀಂದ್ರಾದ ಇಡೀ ತಂಡಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ. ಈ ಕಸ್ಟಮೈಸ್ಡ್ ಕಾರನ್ನು ಯಾರು ತಯಾರಿಸಿದ್ದಾರೆ. ನಾನು ರಸ್ತೆಯಲ್ಲಿ ಈ ವಿನ್ಯಾಸದ ಹೆಚ್ಚಿನ XUV-700 ಅನ್ನು ನೋಡಲು ಬಯಸುತ್ತೇನೆ. ಎಂದು ಬರೆದುಕೊಡಿದ್ದಾರೆ.

ಅವನಿ ಲೇಖರಾ ಗಾಗಿ ಈ ಕಾರಿನಲ್ಲಿ ಪ್ರತ್ಯೇಕ ಕಸ್ಟಮೈಸೇಶನ್‌ಗಳನ್ನು ಮಾಡಲಾಗಿದೆ. ಆಸನವು ಹೈಡ್ರಾಲಿಕ್ ಸಂಪರ್ಕ ಹೊಂದಿದ್ದು ಇದರಿಂದಾಗಿ ಗಾಲಿಕುರ್ಚಿಯೊಂದಿಗೆ ಕಾರಿನಲ್ಲಿ ನೇರವಾಗಿ ಕುಳಿತುಕೊಳ್ಳುವುದು ಸುಲಭವಾಗುತ್ತದೆ. ಇದಲ್ಲದೇ ಕಾರಿನಲ್ಲಿರುವ ಅಂಗವಿಕಲರನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಬದಲಾವಣೆ ಮಾಡಲಾಗಿದೆ.

ಈ ಮಾಡಿಫೈಡ್ ಗಾಗಿ ಆನಂದ್ ಮಹೀಂದ್ರಾ ಅವನಿ ಲೆಖರಾಗಾಗಿ ವಿಶೇಷ XUV-700 ಅನ್ನು ತಯಾರಿಸಲು ತಂಡವನ್ನು ಪ್ರೋತ್ಸಾಹಿಸಿದರು. ಅವರು ಟ್ವೀಟ್ ಮಾಡುವ ಮೂಲಕ ಇಡೀ ತಂಡವನ್ನು ಅಭಿನಂದಿಸಿದ್ದಾರೆ ಮತ್ತು XUV-700 ಅನ್ನು ಇಷ್ಟಪಟ್ಟಿದ್ದಕ್ಕಾಗಿ ಅವ್ನಿ ಲೆಖರಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

avani lekhar xuv

ಅವ್ನಿ ಲೆಖರಾ ಮೂಲತಃ ಜೈಪುರದವರು. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಮತ್ತು ಕಂಚಿನ ಪದಕಗಳನ್ನು ಗೆದ್ದರು. ಅವನಿ ಒಂದೇ ಪ್ಯಾರಾಲಿಂಪಿಕ್‌ನಲ್ಲಿ ಎರಡು ಪದಕಗಳನ್ನು ಗೆದ್ದ ದೇಶದ ಮೊದಲ ಆಟಗಾರ್ತಿ. ಅವನಿ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ನೀಡಿ ಗೌರವಿಸಲಾಗಿದೆ.

ಜೈಪುರದ ಶಾಸ್ತ್ರಿ ನಗರದಲ್ಲಿ ವಾಸಿಸುತ್ತಿರುವ ಅವನಿ ಲೆಖರಾ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದಿದ್ದಾರೆ. 50 ಮೀಟರ್ ಏರ್ ರೈಫಲ್ ಮಹಿಳೆಯರ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದರು.  2012 ರಲ್ಲಿ, ಮಹಾಶಿವರಾತ್ರಿಯ ದಿನದಂದು ಅವ್ನಿಗೆ ಅಪಘಾತ ಸಂಭವಿಸಿತು, ಇದರಿಂದಾಗಿ ಆಕೆಗೆ ಪಾರ್ಶ್ವವಾಯು ಬಂದಿತು. ಇಷ್ಟೆಲ್ಲಾ ಆದರೂ ಧೈರ್ಯ ಕಳೆದುಕೊಳ್ಳದ ಅವ್ನಿ ಶೂಟಿಂಗ್ ನಲ್ಲಿ ಪದಕ ಗೆದ್ದು ಜಗತ್ತಿನಾದ್ಯಂತ ದೇಶದ ಹೆಸರನ್ನು ಬೆಳಗಿಸಿದ್ದಾರೆ.

Tags: Anand mahindraAvniXUV-700
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram