ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Golden Globe Award to RRR  : ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ ಅವಾರ್ಡ್ ಪಡೆದ RRR ಚಿತ್ರ… 

RRR ಚಿತ್ರದ ನಾಟು ನಾಟು ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್‌ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು.  ಪ್ರಶಸ್ತಿಯನ್ನ ಸಂಗೀತ ನಿರ್ದೇಶಕ ಕೀರವಾಣಿ ಸ್ವೀಕರಿಸಿದರು.  ಪ್ರಶಸ್ತಿಗೆ ಹೆಸರು  ಘೋಷಣೆಯಾದ  ಇಡೀ ಚಿತ್ರತಂಡ  ಎದ್ದು ನಿಂತು ಚಪ್ಪಾಳೆ ತಟ್ಟಿ ಸಂಭ್ರಮಿಸಿತು. 

Naveen Kumar B C by Naveen Kumar B C
January 11, 2023
in Newsbeat, Cinema, ಮನರಂಜನೆ
MM Keeravaani
Share on FacebookShare on TwitterShare on WhatsappShare on Telegram

Golden Globe Award to RRR  : ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ ಅವಾರ್ಡ್ ಪಡೆದ RRR ಚಿತ್ರ…

ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿ ಆರ್  ಅಭಿನಯದ ರಾಜಮೌಳಿ ನಿರ್ದೇಶನದ  RRR  ಭಾರತೀಯ ಚಿತ್ರರಂಗ ಹೆಮ್ಮೆ ಪಡುವಂತಹ ಸಾಧನೆ ಮಾಡಿದೆ.  ಟಾಲಿವುಡ್ ನಿಂದ ಹಾಲಿವುಡ್ ವರೆಗೂ ಈ ಚಿತ್ರ  ಹಲವು ಪ್ರಶಸ್ತಿಗಳ ಬಾಚಿಕೊಂಡಿದೆ. ವಿಶ್ವದಾದ್ಯಂತ ಹೊಸ ದಾಖಲೆಗಳನ್ನ ಸೃಷ್ಟಿಸಿರುವ  ಈ ಚಿತ್ರ  ಇದೀಗ ಅಂತರಾಷ್ಟ್ರೀಯ ಮಟ್ಟದ ಮತ್ತೊಂದ್ದು ಪ್ರಶಸ್ತಿಯನ್ನ ಗೆದ್ದು ಬೀಗಿದೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

 

And the GOLDEN GLOBE AWARD FOR BEST ORIGINAL SONG Goes to #NaatuNaatu #GoldenGlobes #GoldenGlobes2023 #RRRMovie

pic.twitter.com/CGnzbRfEPk

— RRR Movie (@RRRMovie) January 11, 2023

ಇತ್ತೀಚೆಗೆ RRR ಚಿತ್ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತು, ಇದು ಹಾಲಿವುಡ್‌ ನಲ್ಲಿ ಆಸ್ಕರ್ ನಂತರದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.  ಇದರ ಪ್ರಶಸ್ತಿ ಸಮಾರಂಭ ಇಂದು ಬೆಳಿಗ್ಗೆ ನಡೆಯಿತು. RRR ಚಿತ್ರದ ನಾಟು ನಾಟು ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್‌ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು.  ಪ್ರಶಸ್ತಿಯನ್ನ ಸಂಗೀತ ನಿರ್ದೇಶಕ ಕೀರವಾಣಿ ಸ್ವೀಕರಿಸಿದರು.  ಪ್ರಶಸ್ತಿಗೆ ಹೆಸರು  ಘೋಷಣೆಯಾದ  ಇಡೀ ಚಿತ್ರತಂಡ  ಎದ್ದು ನಿಂತು ಚಪ್ಪಾಳೆ ತಟ್ಟಿ ಸಂಭ್ರಮಿಸಿತು.

ಸ್ಲಮ್ ಡಾಗ್ ಮಿಲಿಯನೇರ್ ಚಿತ್ರಕ್ಕಾಗಿ ಎಆರ್ ರೆಹಮಾನ್ ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನ ಪಡೆದ ಮೊದಲ ಭಾರತೀಯರಾಗಿ ಇತಿಹಾಸ ಸೃಷ್ಟಿಸಿದ್ದರು.  ಇದೀಗ RRR ಚಿತ್ರಕ್ಕಾಗಿ  ನಾಮ ನಿರ್ದೇಶನಗೊಂಡು  ಭಾರತದಿಂದ ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಪಡೆದ ಎರಡನೇ ವ್ಯಕ್ತಿಯಾಗಿ ಕೀರವಾಣಿ ಇತಿಹಾಸವನ್ನು ಸೃಷ್ಟಿಸಿದ್ದಾರೆ.

Golden Globe Award to RRR : RRR film won the Golden Globe Award for the song Natu Natu…

Tags: Golden Globe Award to RRRRRR
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram