Good news-ಕೇಂದ್ರ ಸರ್ಕಾರ ಸರ್ಕಾರಿ ನೌಕರರ ಸಿಹಿ ಸಂದ್ದಿಯೊಂದನ್ನು ನೀಡಿದೆ ಹೌದು 18 ತಿಂಗಳುಗಳಿಂದ ಬಾಕಿ ಇರುವ ತುಟ್ಟಿಭತ್ಯೆ ಮತ್ತು ತುಟ್ಟಿಪರಿಹಾರ ನೀಡದೆ ನೌಕರರಲ್ಲಿ ನಿರಾಶೆ ಉಂಟು ಮಾಡಿತ್ತು ಆದರೆ ಈಗ ಬಾಕಿ ಇರುವ ತುಟ್ಟಿಭತ್ಯೆ ಮತ್ತು ಪರಿಹಾರವನ್ನು ಶೇಕಡಾ 4ರಷ್ಟು ಹೆಚ್ಚಿಸಿ ಮೂರು ಕಂತುಗಳಲ್ಲಿ ನೌಕರರಿಗೆ ನೀಡಲು ಮುಂದಾಗಿದೆ.
ಈ ತುಟ್ಟಿಭತ್ಯೆಯು ಜನವರಿ 2020 ಯಿಂದ ಜೂನ್ 2021ರ ವರೆಗಿನ ತುಟ್ಟಿಭತ್ಯೆ ಮತ್ತು ಪರಿಹಾರವನ್ನು ಸರ್ಕಾರ ನೀಡಬೇಕಿದೆ. ಇನ್ನಷ್ಟೇ ನೌಕರರಿಗೆ ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಿಕೊಂಡ ಈ ವಿಚಾರ ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.
3ನೇ ದರ್ಜೆಯ ನೌಕರರ ತುಟ್ಟಿಭತ್ಯೆ ಪರಿಹಾರ ಬಾಕಿ ಇರುವ ಅಂದಾಜು ಮೌಲ್ಯ 11,880 ರೂ.ಗಳಿಂದ 37,554 ರೂ. ಇದ್ದು. 13 ಮತ್ತು 14ನೇ ದರ್ಜೆಯ ನೌಕರರ ತುಟ್ಟಿಭತ್ಯೆ ಪರಿಹಾರ ಮೊತ್ತ 1,44,200 ರೂ.ಗಳಿಂದ 2,18,200 ರೂ. ಇದೆ ಎಂದು ಅಂದಾಜಿ ತಿಲಿಸಲಾಗಿದೆ.
ಈ ಕುರಿತು ಇನ್ನಷ್ಟು ಮಾತುಕರೆಗಳು ಸರ್ಕಾರದ ಮಟ್ಟದಲ್ಲಿ ನಡೆಯಲಿದ್ದು, ಅಂತಿಮವಾಗಿ ಮೊತ್ತದಲ್ಲಿ ಸ್ವಲ್ಪ ವ್ಯತ್ಯಾಸವಾಗುವ ಸಾಧ್ಯತೆ ಎಂದು ತಿಳಿಸಲಾಗಿದೆ.
7ನೇ ವೇತನ ಆಯೋಗದ ಶಿಫಾರಸು ಮತ್ತು ಡಿಎ ಹೆಚ್ಚಳ ಬಗ್ಗೆ ಸೆಪ್ಟೆಂಬರ್ 28ರಂದು ಕೇಂದ್ರ ಸಚಿವ ಸಂಪುಟ ಸಮಿತಿ ಸರ್ಕಾರಿ ನೌಕರರ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಶೇಕಡಾ 4ರಷ್ಟು ಹೆಚ್ಚಿಸಿ ಶೇಕಡಾ 38 ಮಾಡಿತ್ತು.
ಈ ನಿರ್ಧಾರ ಪ್ರಕಟಿಸಲಾಗಿತ್ತು ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜೂನ್ಗೆ ಕೊನೆಗೊಂಡಂತೆ 12 ತಿಂಗಳಲ್ಲಿ ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕದಲ್ಲಿ ಆಗಿರುವ ಏರಿಕೆಯನ್ನು ಗಣನೆಗೆ ತೆಗೆದುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಇದರಿಂದಾಗಿ ಸರಿಸುಮಾರು 52 ಲಕ್ಷ ಪ್ರಯೋಜನವಾಗಿತ್ತು.
ತುಟ್ಟಿಭತ್ಯೆ ಹಾಗೂ ಪರಿಹಾರ ಹೆಚ್ಚಳದಿಂದ ವಾರ್ಷಿಕ 6,591.36 ಕೋಟಿ ರೂ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಲಿದೆ.
ವಾರ್ಷಿಕ ಹಾಗೂ 2022-23ನೇ ಹಣಕಾಸು ವರ್ಷದಲ್ಲಿ 4,174.12 ಕೋಟಿ ರೂ. ಹೊರೆಯಾಗಲಿದೆ ಎಂದು ಅಂದಾಜಿಸಲಾಗಿತ್ತು.
2022-23ನೇ ಹಣಕಾಸು ವರ್ಷದಲ್ಲಿ 4,394.24 ಕೋಟಿ ರೂ. ಹೊರೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ತುಟ್ಟಿ ಪರಿಹಾರ ಹೆಚ್ಚಳದಿಂದ ಬೊಕ್ಕಸಕ್ಕೆ 6,261.20 ಕೋಟಿ ರೂ.
ಏಳನೇ ವೇತನ ಆಯೋಗ ಶಿಫಾರಸು ಮಾಡಿರುವ ಪ್ರಮಾಣದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ತುಟ್ಟಿಭತ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಈ ಹಿಂದೆ ಮಾರ್ಚ್ನಲ್ಲಿ ಶೇಕಡಾ 31ರಷ್ಟಿದ್ದ ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರ ಶೇಕಡಾ 34ಕ್ಕೆ ಹೆಚ್ಚಿಸಿತ್ತು. ಡಿಎ ಹೆಚ್ಚಳದ ಬಗ್ಗೆ ಸರ್ಕಾರಿ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.