`ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ನೆಮ್ಮದಿ ತರುವ ಸುದ್ದಿ’

1 min read

`ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ನೆಮ್ಮದಿ ತರುವ ಸುದ್ದಿ’

ಬೆಂಗಳೂರು : 2019 20ನೇ ಸಾಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಗುಡ್ ನ್ಯೂಸ್ ಕೊಟ್ಟಿದ್ದು, ‘ಹಳೆಯ ಬಸ್ ಪಾಸ್ ಅವಧಿಯನ್ನ ದಿನಾಂಕ 31.03.2021ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಇದೊಂದು ನೆಮ್ಮದಿ ತರುವ ಸುದ್ದಿ. ಸಾರಿಗೆ ಸಚಿವರು ಹಾಗೂ ಅಧಿಕಾರಿಗಳಿಗೆ ನನ್ನ ಧನ್ಯವಾದಗಳು ಅಂತಾ ಬರೆದುಕೊಂಡಿದ್ದಾರೆ.

Good News

ಇನ್ನು ಲಕ್ಷ್ಮಣ್ ಸವದಿ ಅವರು ಪ್ರತಿಕಾ ಪ್ರಕಟಣೆಯಲ್ಲಿ, ಪ್ರಸ್ತುತ ಶಾಲಾ ಕಾಲೇಜುಗಳ ಪುನರಾರಂಭದ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿಯೇ ಪ್ರಯಾಣಿಸಲು ದಿನಾಂಕ 28.02.21 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಇದೀಗ ಪಾಸುಗಳನ್ನ ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿಯನ್ನ ತೋರಿಸಿ ಮಾಚ್ 31 ರವರೆಗೆ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ತೆರಳಲು ಅವಕಾಶ ನೀಡಲಾಗಿದೆ ಅಂತಾ ತಿಳಿಸಿದ್ದಾರೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd