ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮದ್ಯ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್!

ದುಬಾರಿ ಬೆಲೆಯ ಮದ್ಯದ ದರ ಇಳಿಕೆ ಸಾಧ್ಯತೆ

Author2 by Author2
August 23, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆಯಾಗಿದೆ ಎಂದು ಮದ್ಯ ಪ್ರಿಯರು ಬೇಸರ ವ್ಯಕ್ತಪಡಿಸುತ್ತಿದ್ದರು. ಇದರ ಮಧ್ಯೆ ಈಗ ಸರ್ಕಾರ ದರ ಇಳಿಕೆ ಮಾಡಲು ಮುಂದಾಗಿದ್ದು, ಪ್ರಿಯರಿಗೆ ಖುಷಿ ತಂದಿದೆ.

ನೆರೆಯ ರಾಜ್ಯಗಳಲ್ಲಿ ಮದ್ಯ ಮಾರಾಟ ದರ (Liquor Price) ಪರಿಗಣಿಸಿ ಈಗ ಕರ್ನಾಟಕದಲ್ಲಿ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ (Karnatak Government) ಚಿಂತನೆ ನಡೆಸಿದೆ. ದರ ಏರಿಕೆಯಾಗಿದ್ದರಿಂದಾಗಿ ಆದಾಯಕ್ಕೂ ಕುತ್ತು ಬಂದಿತ್ತು. ಹೀಗಾಗಿ ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಹೀಗಾಗಿ ಈ ತಿಂಗಳಿನಿಂದಲೇ ಮದ್ಯದ ದರ ಇಳಿಕೆಯಾಗುವ ಸಾಧ್ಯತೆ ಇದೆ.

Related posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

August 12, 2026
PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

August 12, 2026

ಅಕ್ಕಪಕ್ಕದ ರಾಜ್ಯಗಳಿಗಿಂತಲೂ ರಾಜ್ಯದಲ್ಲಿ ಮದ್ಯದ ದರ ಹೆಚ್ಚಿದೆ. ಹೀಗಾಗಿ ಗಡಿಭಾಗದ ಜನರು ಬೇರೆ ರಾಜ್ಯಗಳಿಗೆ ತೆರಳಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ರೂ. ಹಣ ನಷ್ಟವಾಗುತ್ತಿದೆ. ಇದನ್ನು ಸರಿದೂಗಿಸಲು ಮದ್ಯ ದರ ಇಳಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

16 ಸ್ಲ್ಯಾಬ್‌ಗಳ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿದ್ದು, ಸೆ.1 ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಈ ತಿಂಗಳಲ್ಲೇ ಅಗ್ಗವಾಗಲಿದೆ. ಅಕ್ಕಪಕ್ಕದ ರಾಜ್ಯಗಳ ದರ ಪರಿಗಣಿಸಿ ರಾಜ್ಯದಲ್ಲಿಯೂ ಇಳಿಕೆ ಮಾಡಲು ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದರು. ಈಗ ದರ ಇಳಿಕೆಗೆ ಮುಂದಾಗಿದೆ.

Tags: # latest updatebenagalurubreakingLIQUOR
ShareTweetSendShare
Join us on:

Related Posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram