ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.. ಡಿಪ್ಲೊಮಾ , ಐಟಿಐ ಪದವೀಧರರಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ...

Ranjeeta MY by Ranjeeta MY
September 26, 2022
in National, Newsbeat, ರಾಜ್ಯ
Share on FacebookShare on TwitterShare on WhatsappShare on Telegram

1535 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಟಿಐ , ಡಿಪ್ಲೊಮಾ ಪದವೀಧರರಿಗೆ ಅವಕಾಶ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – ಅಕ್ಟೋಬರ್ 23
ವಯಸ್ಸಿನ ಮಿತಿ : 18-24 ವರ್ಷ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.. ಡಿಪ್ಲೊಮಾ , ಐಟಿಐ ಪದವೀಧರರಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ…

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ಐಟಿಐ, ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 1535 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 23 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಂದು ವರ್ಷದ ಅವಧಿಗೆ ಈ ನೇಮಕಾತಿಗಳು ನಡೆಯಲಿದೆ.
ಇನ್ನೂ ಶೈಕ್ಷಣಿಕ ಅರ್ಹತೆಯ ಬಗ್ಗೆ ನೋಡುವುದಾದರೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಐಟಿಐ, ಡಿಪ್ಲೊಮಾ ಹಾಗೂ ಬಿಎ, ಬಿಎಸ್ಸಿ, ಬಿಕಾಂ ಪದವಿಯನ್ನು ಹೊಂದಿರಬೇಕು.
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು , ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ 05 ವರ್ಷಗಳು
ವಿಷೇಶಚೇತನ ಅಭ್ಯರ್ಥಿಗಳಿಗೆ 10 ವರ್ಷಗಳು ವಯಸ್ಸಿನ ಸಡಿಲಿಕೆ ಇದೆ..

Tags: employeesgoodNationalnews for
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram