ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಫೋನ್ ಪೇ ಗ್ರಾಹಕರಿಗೆ ಗುಡ್ ನ್ಯೂಸ್!

saaksha tv by saaksha tv
March 7, 2020
in International, Newsbeat
Share on FacebookShare on TwitterShare on WhatsappShare on Telegram

ನವದೆಹಲಿ : ಯೆಸ್ ಬ್ಯಾಂಕ್ ಮೇಲೆ ರಿಸರ್ವ್ ಬ್ಯಾಂಕ್ ನಿಷೇಧ ಹೇರಿದ್ದು , ಅದರ ನೇರ ಪರಿಣಾಮ ಫೋನ್ ಪೇ ಮೇಲೆ ಬೀರಿತ್ತು. ಇದರಿಂದ ಫೋನ್ ಪೇ ಗ್ರಾಹಕರು ಪರದಾಡುವಂತಾಗಿತ್ತು. ಇದೀಗ ಫೋನ್ ಪೇ ಮತ್ತೆ ತನ್ನ ವಹಿವಾಟು ಮುಂದುವರೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಫೋನ್ ಪೇ ಸಂಸ್ಥಾಪಕ  ರಾಹುಲ್ ಚಾರಿ, 24 ಗಂಟೆ ಸ್ಥಗಿತವಾಗಿದ್ದ ಫೋನ್ ಪೇ ಮತ್ತೆ ತನ್ನ ವಹಿವಾಟು ಮುಂದುವರಿಸಿದೆ. ಗ್ರಾಹಕರು ಎಂದಿನಂತೆ ಆನ್ ಲೈನ್ ಹಣ ವರ್ಗಾವಣೆ ಮಾಡಬಹುದು ಎಂದಿದ್ದಾರೆ.

ಇನ್ನು ಫೋನ್ ಪೇ ಸೇವೆ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ಫೋನ್ ಪೇ ಸಿಇಓ ಸಮೀರ್ ನಿಗಮ್ ಟ್ವೀಟ್ ಮಾಡಿ ಜನರಲ್ಲಿ ಕ್ಷಮೆ ಯಾಚಿಸಿದ್ದರು.

Related posts

yezdi-roadster-red-wolf-launched-online-booking-amazon-flipkart-price-kannada

ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌; ಬೆಲೆ ಎಷ್ಟು?

August 21, 2026
dun-and-bradstreet-report-emerging-small-cities-outpacing-metros-kannada

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

August 21, 2026
Tags: phone payrahul chari
ShareTweetSendShare
Join us on:

Related Posts

yezdi-roadster-red-wolf-launched-online-booking-amazon-flipkart-price-kannada

ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌; ಬೆಲೆ ಎಷ್ಟು?

by admin
August 21, 2026
0

ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್‌; ಬೆಲೆ ಎಷ್ಟು? ಬೆಂಗಳೂರು: ಖ್ಯಾತ ಬೈಕ್ ತಯಾರಕ ಕಂಪನಿ ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ...

dun-and-bradstreet-report-emerging-small-cities-outpacing-metros-kannada

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 21, 2026
0

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: 'ಡನ್ & ಬ್ರಾಡ್‌ಸ್ಟ್ರೀಟ್' ವರದಿಯಲ್ಲಿ ಅಚ್ಚರಿಯ ಮಾಹಿತಿ! ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ,...

shravana-sampat-shukravara-pooja-samagri-and-vrata-katha-kannada

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ..!

by admin
August 21, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

shravana-shukravara-varamahalakshmi-vrata-katha-and-pooja-vidhi-kannada

ಶ್ರಾವಣ  ಶುಕ್ರವಾರ ಮಹಾಲಕ್ಷ್ಮಿ ಅನುಗ್ರಹ ನಿಮ್ಮ ಕುಟುಂಬದ ಮೇಲೆ ಪ್ರಭಾವವಿರಲಿ

by admin
August 21, 2026
0

ಶ್ರಾವಣ  ಶುಕ್ರವಾರ ಮಹಾಲಕ್ಷ್ಮಿ ಅನುಗ್ರಹ ನಿಮ್ಮ ಕುಟುಂಬದ ಮೇಲೆ ಪ್ರಭಾವವಿರಲಿ ಜಯಮಂಗಲಂ ನಿತ್ಯ ಶುಭಮಂಗಲಂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್...

shravana-shanivara-padi-beduvudu-tradition-meaning-and-rituals-kannada

ಶ್ರಾವಣ ಶನಿವಾರ ‘ಪಡಿ’ ಬೇಡುವುದು: ಆಚಾರ, ವಿಧಿ ಮತ್ತು ಮಹತ್ವ

by admin
August 21, 2026
0

ಪಡಿ” ಬೇಡುವುದು ಅಂದರೆ ಪ್ರಮುಖವಾಗಿ ಅಕ್ಕಿ ಅಥವಾ ಧಾನ್ಯವನ್ನು ಬೇಡುವುದು. ಷ ಇದೊಂದು ಆಚರಣೆಯಾಗಿದೆ. ಶ್ರಾವಣ ಮಾಸದ ಶನಿವಾರಗಳಂದು ಶ್ರೀನಿವಾಸ, ವೆಂಕಟೇಶ ಲಕ್ಷ್ಮೀನರಸಿಂಹ ಸ್ವಾಮಿ ಈ ದೇವರುಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram