ಬೆಂಗಳೂರು: ಪಿಎಸ್ ಐ (PSI) ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಕೋರ್ಟ್, 545 ಹುದ್ದೆಗಳಿಗೆ ಮರು ಪರೀಕ್ಷೆ (PSI Rexam) ನಡೆಸಲು ಆದೇಶ ನೀಡಿದೆ. ಅಲ್ಲದೇ, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚಿಸಿದೆ. ನ್ಯಾಯಾದೀಶರಾದ ಪಿ.ಎಸ್.ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ.
ಕೋರ್ಟ್ ಮರುಪರೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.