ಚಿತ್ರದುರ್ಗ : ಕೋಟೆನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಉತ್ತಮ ಮಳೆಯಾಗಿದ್ದು, ಹಲವು ಕೆರೆಗಳು ಕೋಡಿ ಬಿದ್ದಿವೆ. ವರುಣನ ಕೃಪೆಯಿಂದಾಗಿ ಕಳೆದ ಎಂಟು ವರ್ಷಗಳಿಂದ ಬರದ ಪರಿಸ್ಥಿತಿ ಎದುರಿಸುತ್ತಿದ್ದ ಜಿಲ್ಲೆಯ ರೈತರ ಮೊಗದಲ್ಲಿ ಇದೀಗ ಮಂದಹಾಸ ಮೂಡಿದೆ.
ಕಳೆದ ರಾತ್ರಿ ಜಿಲ್ಲೆಯಾದ್ಯಂತ ಭರ್ಜರಿ ಮಳೆ ಆಗಿದ್ದು, ಎಂಟು ವರ್ಷಗಳ ಬಳಿಕ ಪಕ್ಕುರ್ತಿ ಕೆರೆ ಕೋಡಿ ಬಿದ್ದಿದೆ.ಹಳ್ಳದ ಮೂಲಕ ರಾಂಪುರ ಕೆರೆಯತ್ತ ನೀರಿನ ಹರಿವು ಹೆಚ್ಚಾಗಿದೆ. ಹೀಗಾಗಿ ಪಕ್ಕುರ್ತಿ ಕೆರೆಯ ದಡದಲ್ಲಿರುವ ಜಿಲ್ಲಾದಿಗೊಂದಿ ಪ್ರದೇಶದ ಜನರು ತೆಪ್ಪದಲ್ಲಿ ಸಂಚಾರ ಮಾಡದಂತೆ ಜೆ.ಬಿ.ಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಸತತ ಎಂಟು ವರ್ಷಗಳಿಂದ ಬತ್ತಿ ಬರಿದಾಗಿದ್ದ ಜಿಲ್ಲೆಯ ಮೊಳಕಾಲ್ಮೂರು ಭಾಗದ ಹಳ್ಳ, ಕೊಳ್ಳ ಸೇರಿದಂತೆ ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ತಳವಾರ ಹಳ್ಳಿ ಬಳಿಯ ಸಿದ್ಲಹಳ್ಳ ತುಂಬಿ ಹರಿಯುತ್ತಿದೆ. ಇತ್ತ ಎಂಟು ವರ್ಷಗಳ ಬಳಿಕ ಪಕ್ಕುರ್ತಿ ಕೆರೆ ಕೋಡಿ ಬಿದ್ದಿರುವುದನ್ನು ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450









