ನಿಷ್ಠೆಯೇ ಮುಳುವಾಯಿಯತು..ನೋವಾಯಿತು..!
ತುಮಕೂರು: ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಬಳಿಕ ಉಂಟಾದ ಅಸಮಾಧಾನಕ್ಕೆ ತೇಪೆ ಹಚ್ಚಲು ಹೋಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಗೆಪಾಟಲಿಗೀಡಾಗಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಖಾತೆ ಹಂಚಿಕೆ ನಂತರ ನಾಲ್ಕು ಬಾರಿ ವಾಪಸ್ ಪಡೆದು ಹೊಸ ಖಾತೆ ಹಂಚಿಕೆ ಮಾಡುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿ ಹೊಸ ಸಂಪ್ರದಾಯಕ್ಕೆ ಯಡಿಯೂರಪ್ಪ ಸಾಕ್ಷಿಯಾಗಿದ್ದು, ಸಾರ್ವಜನಿಕ ವಲಯದಲ್ಲೂ ಟೀಕೆಗೆ ಗುರಿಯಾಗಿದ್ದಾರೆ.
ಆಪರೇಷನ್ ಕಮಲ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಸಿಎಂ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಎದುರು ಸಮರ್ಥ ಕಾನೂನು ಸಲಹೆಗಾರಂತೆ ಬೆನ್ನಿಗೆ ನಿಂತು ಜೆ.ಸಿ ಮಾಧುಸ್ವಾಮಿ ಕೆಲಸ ಮಾಡಿದ್ದರು. ಅವರ ಸ್ವಾಮಿನಿಷ್ಠೆಯ ಫಲವಾಗಿಯೇ ಸಂಪುಟದಲ್ಲಿ ಛಾನ್ಸ್ ಸಿಕ್ಕಿತ್ತು. ಜತೆಗೆ ಕಾನೂನು ಸಚಿವ ಖಾತೆಯೂ ಸಿಕ್ಕಿತ್ತು.
ಆದರೆ, ಸಂಪುಟ ವಿಸ್ತರಣೆ ಬಳಿಕ ಸಚಿವ ಜೆ.ಸಿ ಮಾಧುಸ್ವಾಮಿ ಅವರಿಗೆ ನೀಡಿದ್ದ ಕಾನೂನು ಮತ್ತು ಸಂಸದೀಯ ಖಾತೆ ಸೇರಿದಂತೆ ಎರಡು ಖಾತೆಗಳಲ್ಲಿ ಒಂದನ್ನ ಮುಖ್ಯಮಂತ್ರಿ ಯಡಿಯೂರಪ್ಪ ವಾಪಸ್ ಪಡೆದಿದ್ದರು.
ಇದರಿಂದ ತೀವ್ರವಾಗಿ ನೊಂದಿದ್ದ ಜೆ.ಸಿ ಮಾಧುಸ್ವಾಮಿ, ಧ್ವಜಾರೋಹಣ ಬಳಿಕ ಸಚಿವ ಸ್ಥಾನಕ್ಕೆ ಗುಡ್ಬೈ ಹೇಳಲು ನಿರ್ಧರಿಸಿದ್ದೆ. ಆದರೆ, ಹಿರಿಯರು ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿದ್ದಾರೆ. ಸಣ್ಣ ನೀರಾವರಿ ಖಾತೆಗೆ ಪಟ್ಟು ಹಿಡಿದಿಲ್ಲ. ಚಿಕ್ಕನಾಯಕನಹಳ್ಳಿ ಕೆರೆ ತುಂಬಿಸಲು ಶ್ರಮ ವಹಿಸಿದ್ದೇನೆ. ನಮ್ಮ ಶ್ರಮದಿಂದ ನಮಗೆ ನೆರವಾದವರಿಗೆ ನಾನು ಶ್ರಮಿಸಬೇಕು ಎಂದು ನಾನು ಸಚಿವನಾಗಿದ್ದೇನೆ ಎಂದರು.
ನಿಷ್ಠೆಯೇ ಮುಳುವಾಯಿಯತು..ನೋವಾಯಿತು
ಖಾತೆ ಬದಲಾವಣೆ ವಿಚಾರದಲ್ಲಿ ನನಗೆ ಅವಮಾನವಾಗಿತ್ತು. ಪದೇ ಪದೆ ಖಾತೆ ಬದಲಾವಣೆಯೊಂದ ಹರ್ಟ್ ಆಯಿತು ಎಂದು ಸಚಿವ ಮಾಧುಸ್ವಾಮಿ ಅಳಲು ತೋಡಿಕೊಂಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನನ್ನ ಬಳಿ ಇರುವ ಎರಡು ಖಾತೆಗಳಲ್ಲಿ ಒಂದು ಬಿಡುವಂತೆ ಸಿಎಂ ಕರೆ ಮಾಡಿ ಹೇಳಿದಾಗ ನೋವಾಯಿತು. ನನ್ನ ನಿಷ್ಠೆಯೇ ನನಗೆ ಮುಳುವಾಯಿತು ಅನ್ನಿಸಿತು. ನಾನು ದೊಡ್ಡ ಖಾತೆ ಕೇಳಿಲ್ಲ. ಸಣ್ಣ ನೀರಾವರಿ ಖಾತೆ ಬಯಸಿದ್ದೆ ಎನ್ನುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel