ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗೂಗಲ್ ಸರ್ಚ್ ನಿಂದ ಕನ್ನಡ ಭಾಷೆಗೆ ಅವಮಾನ

Shwetha by Shwetha
June 3, 2021
in Newsbeat, State, ನ್ಯೂಸ್ ಬೀಟ್, ರಾಜ್ಯ
Google search
Share on FacebookShare on TwitterShare on WhatsappShare on Telegram

ಗೂಗಲ್ ಸರ್ಚ್ ನಿಂದ ಕನ್ನಡ ಭಾಷೆಗೆ ಅವಮಾನ

ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು (which is the ugliest Language in India) ಎಂದು ಗೂಗಲ್ ಸರ್ಚ್ ನಲ್ಲಿ ಹುಡುಕಿದರೆ ​ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಉತ್ತರವನ್ನು ವೆಬ್‌ಸೈಟ್ ಒಂದು ನೀಡಿದೆ.
ಗೂಗಲ್ ಸರ್ಚ್ ನಲ್ಲಿ ಅಗ್ಲಿ ಲಾಂಗ್ವೇಜ್ ಆಫ್ ಇಂಡಿಯಾ ಎಂದು ಸರ್ಚ್ ಮಾಡಿದಾಗ ಕನ್ನಡ ಎಂದು  debtconsolidationsquad.com ಎಂಬ ಜಾಲತಾಣ ಉತ್ತರವನ್ನು ನೀಡಿದೆ.
Google search
ಈ ಮೂಲಕ ಸಾವಿರಾರು ವರ್ಷಗಳ ಹಿನ್ನೆಲೆಯುಳ್ಳ ಸುಂದರ ಭಾಷೆ ಕನ್ನಡ ಭಾಷೆಗೆ ಮತ್ತು ಕನ್ನಡಿಗರಿಗೆ ಅವಮಾನ ಮಾಡಲಾಗಿದೆ. ಇದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಗೂಗಲ್​ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಮತ್ತು ಕೂಡಲೇ ಈ ಪ್ರಮಾದವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

March 10, 2026
ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

March 10, 2026

ಜನರು ಗೂಗಲ್ ಸರ್ಚ್‌ನಲ್ಲಿ ಕಾಣಿಸುತ್ತಿರುವ ಈ ಪುಟವನ್ನು ರಿಪೋರ್ಟ್ ಮಾಡಿರುವ ಹಿನ್ನೆಲೆಯಲ್ಲಿ ಗೂಗಲ್ ಆ ಲೇಖನವನ್ನು ಹಿಂಪಡೆದಿದೆ. ಆ ರೀತಿಯ ಉತ್ತರ ಬರಲು debtconsolidationsquad.com ವೆಬ್​ಸೈಟ್​ನಲ್ಲಿ ಪ್ರಕಟವಾದ ಲೇಖನ ಕಾರಣವಾಗಿದ್ದು, ಅದನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ಲೇಖನದಲ್ಲಿ ಏನಿತ್ತು, ಯಾವೆಲ್ಲಾ ವಿಚಾರಗಳನ್ನು ಪ್ರಸ್ತಾಪಿಸಲಾಗಿತ್ತು ಎಂಬ ಮಾಹಿತಿ ದೊರೆತಿಲ್ಲ.

ಸುಂದರವಾದ ಕನ್ನಡ ಭಾಷೆಗೆ ಅಗ್ಲಿಯೆಸ್ಟ್​ ಭಾಷೆ ಎಂದು ಸರ್ಟಿಫಿಕೇಟ್ ನೀಡಿರುವ ಗೂಗಲ್ ವಿರುದ್ಧ ಕನ್ನಡಿಗರು ವಿವಿಧ ಸಾಮಾಜಿಕ ‌ಜಾಲತಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಕಬ್ಬಿನ ರಸದ ಇನ್ನಷ್ಟು ಆರೋಗ್ಯ ಪ್ರಯೋಜನಗಳು#Saakshatv #healthtips #sugarcane https://t.co/2XjBuk8raQ

— Saaksha TV (@SaakshaTv) June 1, 2021

ಎಸ್‌ಬಿಐ ನಿಂದ 5 ಲಕ್ಷ ರೂಪಾಯಿಗಳ ಕೋವಿಡ್ ಪರ್ಸನಲ್ ಲೋನ್! ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?#SBI #coronatreatment https://t.co/kxXOOAG3vK

— Saaksha TV (@SaakshaTv) June 2, 2021

ರುಚಿಯಾದ ಕ್ಯಾಪ್ಸಿಕಂ ಬಾತ್#saakshatv #cooking #recipe https://t.co/MhP2wa419O

— Saaksha TV (@SaakshaTv) June 2, 2021

ನಿಮಗೆ ದಿನವಿಡೀ ಆಲಸ್ಯ , ದಣಿವು ಕಾಣಿಸಿಕೊಳ್ಳುತ್ತಿದೆಯೇ? ಹಾಗಿದ್ದರೆ ವಿಟಮಿನ್ ಡಿ ಕೊರತೆ ಕಾರಣವಾಗಿರಬಹುದು#Saakshatv #healthtips #vitaminD https://t.co/GlsUpQobAH

— Saaksha TV (@SaakshaTv) June 2, 2021

ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು ನೀಡಲಿದೆ 5 ಲಕ್ಷ ರೂಗಳವರೆಗೆ ಸಾಲ !#Banks #loans #covidtreatment https://t.co/tJYFqSyYYO

— Saaksha TV (@SaakshaTv) June 1, 2021

#Google #search #Kannada

Tags: Google searchKannada
ShareTweetSendShare
Join us on:

Related Posts

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

by Shwetha
March 10, 2026
0

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾ...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

by Shwetha
March 10, 2026
0

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಮಹತ್ವದ ಘೋಷಣೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವನ್ನು...

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

by Shwetha
March 10, 2026
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪತ್ರಕರ್ತರಿಗಾಗಿ ಆಯೋಜಿಸಿದ್ದರು ಎನ್ನಲಾದ 'ಬಜೆಟ್ ಪೂರ್ವ ಗುಂಡು ಪಾರ್ಟಿ' ರಾಜ್ಯ ರಾಜಕಾರಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram