ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಎಸ್ ವೈ ಸಿಎಂ ಆದಾಗೆಲ್ಲಾ ಕಷ್ಟಗಳು ಬಂದೇ ಬರುತ್ತಿವೆ : ಗೂಳಿಹಟ್ಟಿ ಶೇಖರ್

Mahesh M Dhandu by Mahesh M Dhandu
June 10, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬಿಎಸ್ ವೈ ಸಿಎಂ ಆದಾಗೆಲ್ಲಾ ಕಷ್ಟಗಳು ಬಂದೇ ಬರುತ್ತಿವೆ : ಗೂಳಿಹಟ್ಟಿ ಶೇಖರ್

ಚಿತ್ರದುರ್ಗ : ನಮ್ಮ ಬಿ.ಎಸ್. ಯಡಿಯೂರಪ್ಪನವರ ಗ್ರಹಚಾರವೋ ಏನೋ ಗೊತ್ತಿಲ್ಲ. ಅವರು ಸಿಎಂ ಆದಾಗೆಲ್ಲಾ ಕಷ್ಟಗಳು ಬಂದೇ ಬರುತ್ತಿವೆ ಎಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಗೂಳಿಹಟ್ಟಿ ಶೇಖರ್ ಇಂದು ಹೊಸದುರ್ಗ ನಗರದ ಸ್ಲಂ ನಿವಾಸಿಗಳು ಹಾಗೂ ಕಡು ಬಡವರಿಗೆ ಉಚಿತವಾಗಿ 6,500 ಆಹಾರ ಕಿಟ್ ವಿತರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿ, ರಾಜ್ಯದ ಚುಕ್ಕಾಣಿ ಹಿಡಿದರೆ ಸಾಕು ನಮ್ಮ ಹಣೆ ಬರಹವೇ ಬದಲಾಗುತ್ತದೆ ಅಂತ ಕೆಲ ರಾಜಕಾರಣಿಗಳು ಕನಸು ಕಾಣುತ್ತಾರೆ. ಆದರೆ ನಮ್ಮ ಬಿ.ಎಸ್. ಯಡಿಯೂರಪ್ಪನವರ ಗ್ರಹಚಾರವೋ ಏನೋ ಗೊತ್ತಿಲ್ಲ.

ಅವರು ಸಿಎಂ ಆದಾಗೆಲ್ಲಾ ಕಷ್ಟಗಳು ಬಂದೇ ಬರುತ್ತಿವೆ. ಆದರೆ ರಾಜ್ಯದ ಸಿಎಂ ಆಗಿ ಬಿಎಸ್ ವೈ ಅವರು ಉತ್ತಮ ಕಾರ್ಯ ಮಾಡುತ್ತಿದ್ದಾರೆ.

yediyurappa

ಆದರೆ ಅವರ ಗ್ರಹಚಾರವೋ, ಏನೋ ಗೊತ್ತಿಲ್ಲ ಅವರು ಕಳೆದ ಬಾರಿ ಮುಖ್ಯಮಂತ್ರಿಯಾದಾಗ ಎಲ್ಲೆಡೆ ನೆರೆ ಹಾವಳಿಯ ಸಂಕಷ್ಟ ಎದುರಾಗಿತ್ತು.

ಆಗ ಎದೆಗುಂದದೇ ನೆರೆಹಾವಳಿಯನ್ನು ಸಿಎಂ ಎದುರಿಸಿದರು. ಈ ಬಾರಿಯು ಸಹ ನೆರೆ ಹಾವಳಿ ಜೊತೆಗೆ ಕೋವಿಡ್ ಸಂಕಷ್ಟ ಎದುರಾಗಿದೆ ಎಂದರು.

ಅವರು ಪ್ರತಿದಿನ ತೀವ್ರ ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿಯಾಗಿ ನೆಮ್ಮದಿಯಿಂದ ಎಲ್ಲಾ ಪೂರೈಸುವುದು ಕಷ್ಟ ಎನಿಸುತ್ತಿದೆ.

ಆದರೆ ಸಿಎಂ ಸ್ಥಾನದ ಬಗ್ಗೆ ಪಕ್ಷದ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ ಎಂದು ನಾಯಕತ್ವ ಬದಲಾವಣೆ ವಿಚಾರವಾಗಿ ಗೂಳಿಹಟ್ಟಿ ಶೇಖರ್ ಪ್ರತಿಕ್ರಿಯೆ ನೀಡಿದರು.

Tags: chitradurgagoolihatti shekharyediyurappa
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram