ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದರ ನಿಗದಿ ಮಾಡಿದ ಸರಕಾರ

Namratha Rao by Namratha Rao
January 12, 2022
in Newsbeat, State, ರಾಜ್ಯ
Covid care center Saaksha tv
Share on FacebookShare on TwitterShare on WhatsappShare on Telegram

ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದರ ನಿಗದಿ ಮಾಡಿದ ಸರಕಾರ

ಬೆಂಗಳೂರು: ಕೊರೊನಾ ದೈನಂದಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರವು ಸರಕಾರಿ ಆಸ್ಪತ್ರೆಗಳ ಗುಣಮಟ್ಟವನ್ನು ಹೆಚ್ಚಿಗೆ ಮಾಡಿದೆ. ಹಾಗೇ ರಾತ್ರಿ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂಗಳನ್ನು ಮಾಡಿ ಸಾದ್ಯವಾದ ಮಟ್ಟಿಗೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಲಘು ರೋಗ ಲಕ್ಷಣ ಕಂಡು ಬಂದಿದ್ದು, ಪಾಸಿಟಿವ್ ಬದವರಿಗೆ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗುತ್ತಿದೆ.

Related posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

May 24, 2026
ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026

ಇದೀಗ ಸರಕಾರ ಖಾಸಗಿಯವರಿಗೆ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಅವಕಾಶ ಕೊಟ್ಟಿದೆ. ಇದರ ಜೊತೆ ಸಾರ್ವಜನಿಕರಿಂದ ಪಡೆದುಕೊಳ್ಳ ಬೇಕಾದ ಹಣವನ್ನೂ ನಿಗದಿ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಕೋವಿಡ್ ಕೇರ್ ಸೆಂಟರ್ ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲಾಗಿದ್ದು, ಇದಕ್ಕೆ ಚಿಕಿತ್ಸೆಗೆ ದರವನ್ನೂ ಸರ್ಕಾರವೇ ನಿಗದಿ ಮಾಡಿದೆ. ಸಾಮಾನ್ಯ ಕೋವಿಡ್ ಕೇರ್ ಸೆಂಟರ್ ಗಳಿಗೆ ಪ್ರತಿ ದಿನ 4,000, 3 ಸ್ಟಾರ್ ಕೇರ್ ಸೆಂಟರ್ ಗಳಿಗೆ ದಿನವೊಂದಕ್ಕೆ 8,000 ಹಾಗೂ 5 ಸ್ಟಾರ್ ಕೋವಿಡ್ ಆರೈಕೆ ಕೇಂದ್ರಗಳಿಗೆ 10,000 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

Covid Care Center  Saaksha Tv

ಇನ್ನು ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ನಿಯಮದನ್ವಯವೇ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ರೋಗ ಲಕ್ಷಣಗಳು ಇಲ್ಲದ ಸೋಂಕಿತರಿಗೆ ಅವಕಾಶ ನೀಡುವುದು ಅಥವಾ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ವಸೂಲು ಮಾಡುವುದು ಮತ್ತು ಸೋಂಕಿತ ಗುಣಮುಖನಾದ ಮೇಲೂ ಉಳಿಸಿಕೊಂಡು ಚಿಕಿತ್ಸೆ ಕೊಡುವುದು ಹೀಗೆ ಸರ್ಕಾರದ ಆದೇಶ ಉಲ್ಲಂಘಿಸುವವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದು ಎಂದು ಎಚ್ಚರಿಕೆ ನೀಡಿದೆ.

Tags: # covid Care Center#bengalore#Saaksha TVCM Bommaicovid 19 3rd waveCOVID-19Government of karanataka
ShareTweetSendShare
Join us on:

Related Posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

by Shwetha
May 24, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರು ಆಯ್ಕೆಯ ವಿಷಯ ಸಾಕಷ್ಟು ಚರ್ಚೆಗೆ...

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

by Shwetha
May 24, 2026
0

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಕರ್ನಾಟಕ ರಾಜಕಾರಣದ ದಿಕ್ಕನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಈ ಚುನಾವಣೆಯು ಕೇವಲ ದೆಹಲಿಗೆ ಪ್ರತಿನಿಧಿಗಳನ್ನು ಕಳುಹಿಸುವ ಪ್ರಕ್ರಿಯೆಯಾಗಿ ಉಳಿಯದೆ, ರಾಜ್ಯ...

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram