ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ : ರಮೇಶ್ ಬಾಬು

saaksha tv by saaksha tv
June 11, 2020
in Newsbeat, Politics, ರಾಜ್ಯ
ramesh babu
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳುವಲ್ಲಿ  ವಿಪಲವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಅವರು, ಕರ್ನಾಟಕ ರಾಜ್ಯ ಸರ್ಕಾರವು ಮಾನ್ಯ ಸುಪ್ರೀಂಕೋರ್ಟ್ ರಿಟ್ ಪಿಟಿಷನ್ ಸಂಖ್ಯೆ 318/2018 ದಿನಾಂಕ 19-03-2018ರ ಅದೇಶಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಲು ವಿಪಲವಾಗಿರುತ್ತದೆ. ನಾನು ಕರ್ನಾಟಕ ರಾಜ್ಯ   ಉಚ್ಚ ನ್ಯಾಯಲಯದಲ್ಲಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ  ರಿಟ್ ಪಿಟಿಷನ್ ಸಂಖ್ಯೆ  6742/2020 ರಲ್ಲಿ ರಾಜ್ಯ ಸರ್ಕಾರ ತನ್ನ ಹೇಳಿಕೆಯನ್ನು ದಾಖಲಿಸಿದ್ದು ಕಟ್ಟಡ ಕಾರ್ಮಿಕರ ಖಾತೆಗೆ 5000 ರೂಪಾಯಿಗಳನ್ನು ವರ್ಗವಣೆಯನ್ನು ಮಾಡಿತ್ತಿರುವುದಾಗಿ ತಿಳಿಸಿರುತ್ತದೆ.

ರಾಜ್ಯದಲ್ಲಿ 2180394 ಫಲಾನುಭವಿ ಕಾರ್ಮಿಕರು ನೋಂದವಣಿ ಆಗಿದ್ದಾರೆ. ಇದರಲ್ಲಿ 1239450 ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ. 940000 ಕಟ್ಟಡ ಕಾರ್ಮಿಕರು ಪ್ರಯೋಜನವನ್ನು ಪಡೆದುಕೊಂಡಿಲ್ಲವೆಂದು ರಾಜ್ಯ ಸರ್ಕಾರ ತಿಳಿಸಿರುತ್ತದೆ. ಅಲ್ಲದೇ ನೋಂದವಣೆ ಗೋಂಡಿರುವ ಎಲ್ಲ ಕಾರ್ಮಿಕರಿಗೆ ಅರ್ಥಿಕ ಸೌಲಭ್ಯ ಕಲ್ಪಿಸುವುದಾಗಿ ನ್ಯಾಯಲಯಕ್ಕೆ ತಿಳಿಸಿರುತ್ತಾರೆ.

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

ರಾಜ್ಯದಲ್ಲಿ ಇರುವ 230 ಹಿರಿಯ ಕಾರ್ಮಿಕ ತನಿಖಾ ಆಧಿಕಾರಿಗಳಿಗೆ ಕಾರ್ಮಿಕ ಪಲಾನುಭವಿಗಳ ನೋಂದವಣಿಗೆ ಅವಕಾಶ ಕಲ್ಪಿಸಿಲಾಗಿದ್ದು ಕಾರ್ಮಿಕರ ಅನ್‍ಲೈನ್ ನೋಂದವಣೆಗೆ ಅವಕಾಶ ಕಲ್ಪಿಸಿರುದಾಗಿ ಮತ್ತು ಸದರಿ ಅಧಿಕಾರಿಗಳ ಈ ಕಾರ್ಯಕ್ಕೆ ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಲಾಗಿದೆ. ಆದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸುಫ್ರಿಂಕೋರ್ಟ್ ಅದೇಶಕ್ಕೆ ಅನುಗುಣವಾಗಿ ಸುಮಾರು 51 ವರ್ಗದ ಕಾರ್ಮಿಕರನ್ನು ಗುರುತಿಸಬೇಕಾಗಿದ್ದು ಸೇಕ್ಸನ್ 22ರ ಅಡಿಯಲ್ಲಿ ಕಾರ್ಮಿಕರಿಗೆ ನಿಯಮ ಅನುಸಾರ ಸೌಲಭ್ಯವನ್ನು ಒದಗಿಸಬೇಕಾಗಿದೆ.

ಇದುವರಗೆ ನೋಂದಾಯಿತವಾಗಿರುವ ಕಾರ್ಮಿಕರಿಗೂ ಪೂರ್ಣ ಪ್ರಮಾಣದಲ್ಲಿ ಅವರ ಖಾತೆಗೆ ಹಣ ವರ್ಗವಣೆ ಆಗಿರುವುದಿಲ್ಲ. ಮಾನ್ಯ ಉಚ್ಚ ನ್ಯಾಯಲಯವು ಮೇಲಿನ ಪ್ರಕರಣದಲ್ಲಿ ಕೋವಿಡ್-19ರ ಹಿನ್ನಲೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಐದು ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ವರ್ಗಯಿಸಲು ಮದ್ಯಂತರ ಅದೇಶ ಮಾಡಿರುತ್ತದೆ. ಕಾರ್ಮಿಕ ಇಲಾಖೆ ನ್ಯಾಯಲಯದ ಅದೇಶವನ್ನು ಪಾಲನೆ ಮಾಡಲು ವಿಫಲವಾಗಿರುತ್ತದೆ. ಇದರ ಜೊತೆಗೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಇರುವ ಕಟ್ಟಡ ಕಾರ್ಮಿಕರಿಗೆ ದೊರೆಯಬಹುದಾದ ಶಾಸನ ಬದ್ಧ ಪ್ರಯೋಜನಗಳ ಮಾಹಿತಿಯನ್ನು ನೀಡಿರುವುದಿಲ್ಲ.

ಅದ್ದರಿಂದ ತಾವು ದಯಾಮಾಡಿ ಕಾರ್ಮಿಕ ಇಲಾಖೇಯ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಮಾನ್ಯ ಉಚ್ಚ ನ್ಯಾಯಲಯದ ಅದೇಶಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಇರುವ ಕಟ್ಟಡ ಕಾರ್ಮಿಕರು ಹಾಗೂ ಅದರ ಅಡಿಯಲ್ಲಿ ಬರುವ ಎಲ್ಲಾ ಉಪಕಾರ್ಮಿಕರಿಗೆ ಐದು ಸಾವಿರ ರೂಪಾಯಿಗಳನ್ನು ವರ್ಗವಣೆ ಮಾಡಲು ನಿರ್ದೇಶನ ನೀಡಬೇಕು ಎಂದು ಸರ್ಕಾರವನ್ನು ರಮೇಶ್ ಬಾಬು  ಒತ್ತಾಯಿಸಿದ್ದರು.

Tags: ramesh babu
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram