ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರೋಮ್ ವಿಮಾನ ನಿಲ್ದಾಣದಲ್ಲಿನ‌ ಕನ್ನಡಿಗರ ರಕ್ಷಣೆಯ ಭರವಸೆ ನೀಡಿದ ಸರಕಾರ

admin by admin
March 18, 2020
in Politics, Samagra karnataka
Share on FacebookShare on TwitterShare on WhatsappShare on Telegram

ವಿಧಾನಸಭೆಯಲ್ಲಿ ಕೊರೊನಾ ವೈರಸ್‌ ಸೋಂಕಿನ ಭಯದಿಂದ ರೋಮ್‌ ವಿಮಾನ ನಿಲ್ದಾಣದಲ್ಲಿ ಅತಂತ್ರರಾಗಿರುವ ಕನ್ನಡಿಗರ ರಕ್ಷಣೆಯ ಭರವಸೆಯನ್ನು ಸರಕಾರ ನೀಡಿದೆ.

ಇಂದು ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ಇಟಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಕೇಂದ್ರ ಸರಕಾರ ಕಳೆದ ಮಾ. 14ರಂದು 220 ಮಂದಿ ವಿಮಾನದ ಮೂಲಕ ರಕ್ಷಿಸಿ ಕರೆತಂದಿದೆ. ಆದರೆ ಇನ್ನೂ 1,000 ಮಂದಿ ಇಟಲಿಯಲ್ಲೇ ಉಳಿದಿದ್ದು, ಅವರು ಯಾವುದೇ ವ್ಯವಸ್ಥೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. 1,000 ಮಂದಿ ಭಾರತೀಯರ ಪೈಕಿ 400 ಮಂದಿ ಕನ್ನಡಿಗರಾಗಿದ್ದು, ಇದರಲ್ಲಿ 150 ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಸೋಂಕು ಇಲ್ಲ ಎಂಬ ದೃಢೀಕರಣ ಇಲ್ಲದೆ ವಿಮಾನ ಹತ್ತಲು ಅವಕಾಶ ಕೊಡದ ಕಾರಣ ವಿಮಾನ ನಿಲ್ದಾಣಗಳಲ್ಲಿ ಅತಂತ್ರರಾಗಿ ಉಳಿದಿದ್ದಾರೆ. ರಾಯಭಾರಿ ಕಚೇರಿಯೂ ಅವರ ನೆರವಿಗೆ ಬರುತ್ತಿಲ್ಲ ಎಂದು ಸದನದ ಗಮನಕ್ಕೆ ತಂದರು.
ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಾ|ಸಿ.ಎನ್‌.ಅಶ್ವತ್ಥ ನಾರಾಯಣ, ಇಟಲಿಯ ವಿಮಾನ ನಿಲ್ದಾಣದಲ್ಲಿನ ಕನ್ನಡಿಗರ ರಕ್ಷಣೆಗೆ ಈಗಾಗಲೇ ಕೇಂದ್ರ ವಿದೇಶಾಂಗ ವ್ಯವಹಾರ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಮಿಲಾನ್‌ ವಿಮಾನ ನಿಲ್ದಾಣದಲ್ಲಿನ ಕನ್ನಡಿಗರ ಸಹಿತ ಭಾರತೀಯರ ಆರೋಗ್ಯ ತಪಾಸಣೆ ನಡೆದಿದೆ. ರಕ್ತ ಪರೀಕ್ಷೆ ಸಹಿತ ನಾನಾ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಆರೋಗ್ಯ ಸ್ಥಿತಿ ವರದಿ ಆಧರಿಸಿ ಅವರನ್ನು ಭಾರತಕ್ಕೆ ಕಳುಹಿಸುವ ಇಲ್ಲವೇ ಅಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

Related posts

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

August 11, 2026
ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

August 11, 2026

ಕಾಂಗ್ರೆಸ್‌ನ ಆರ್‌.ವಿ.ದೇಶಪಾಂಡೆ, ಅಜಯ್‌ ಸಿಂಗ್‌, ಈಶ್ವರ ಖಂಡ್ರೆ, ಡಾ| ರಂಗನಾಥ್‌, ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ‌ ಮತ್ತು ಇತರರು ಕೊರೊನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಕೋರಿದರು.

ಇದಕ್ಕೆ ‌ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಈಗಾಗಲೇ ಕೊರೊನಾ ಸೋಂಕು ಕುರಿತು ಎರಡು ಬಾರಿ ಚರ್ಚೆಯಾಗಿದೆ.‌ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಿಬ್ಬರೂ ರಾಜ್ಯ ಪ್ರವಾಸದಲ್ಲಿರುವ ಕಾರಣ ಈ ಕುರಿತು ಬುಧವಾರ ಚರ್ಚೆ ಕೈಗೆತ್ತಿಕೊಳ್ಳಿ‌ ಎಂದು ಸ್ಪೀಕರ್‌ಗೆ ಸಲಹೆ ನೀಡಿದರು. ಅದರಂತೆ ಬುಧವಾರ ಚರ್ಚೆಗೆ ಅವಕಾಶ ನೀಡುವುದಾಗಿ ವಿಧಾನಸಭಾಧ್ಯಕ್ಷರು ಹೇಳುವ ಮೂಲಕ ಈ ವಿಷಯದ ಕುರಿತಾಗಿನ ಚರ್ಚೆ ಅಂತ್ಯಗೊಂಡಿತು.

Tags: coronavirusdcm ashwath narayanitalyRome
ShareTweetSendShare
Join us on:

Related Posts

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

by Shwetha
August 11, 2026
0

ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು,...

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

by Shwetha
August 11, 2026
0

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜಕೀಯ ಜಿದ್ದಾಜಿದ್ದಿ ಈಗ ಹೊಸ ರೂಪ ಪಡೆದುಕೊಂಡಿದೆ. ತಮ್ಮ ಚುಚ್ಚುಮಾತು ಮತ್ತು ವಿಶಿಷ್ಟ ಶೈಲಿಯ ವ್ಯಂಗ್ಯಕ್ಕೆ ಹೆಸರಾದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ...

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು:  ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು: ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

by Shwetha
August 11, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಯು ಈಗ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಎರಡನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram