ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಬೆಳ್ಳಿಹಬ್ಬ ಆಚರಿಸಿದ ಹೆಣ್ಣು ಮಕ್ಕಳ ಸರಕಾರಿ ಟ್ರೇನಿಂಗ್ ಕಾಲೇಜು ;ಧಾರವಾಡ

ಡಾ. ಬಾರಾಟಕ್ಕೆ ‘ಹೆ.ಟ್ರೇ.ಕಾ.’ ನೂತನ ಪ್ರಾಚಾರ್ಯ

Author2 by Author2
September 25, 2024
in Mumbai Karnataka, News, State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಧಾರವಾಡ : ನಗರದ ಶೈಕ್ಷಣಿಕ ಚಾರಿತ್ರಿಕ ಪುಟಗಳಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿರುವ ಶತಮಾನೋತ್ತರ ಬೆಳ್ಳಿಹಬ್ಬ ಆಚರಿಸಿರುವ ಹೆಣ್ಣು ಮಕ್ಕಳ ಸರಕಾರಿ ಟ್ರೇನಿಂಗ್ ಕಾಲೇಜ (ಹೆಟ್ರೇಕಾ) ಪ್ರಾಚಾರ್ಯರ ಹುದ್ದೆಗೆ 1999ರ ತಂಡದ ಕೆ.ಇ.ಎಸ್. ಅಧಿಕಾರಿ ಡಾ. ರವಿಕುಮಾರ ರಾಮಚಂದ್ರ ಬಾರಾಟಕ್ಕೆ ನೇಮಕಗೊಂಡಿದ್ದಾರೆ.

ಹಾನಗಲ್ಲ ತಾಲೂಕು ಶಿರಗೋಡ ಸರಕಾರಿ ಪ್ರೌಢ ಶಾಲಾ ಮುಖ್ಯಾಧ್ಯಾಪಕರಾಗಿ, ಹಾನಗಲ್ಲ ತಾಲೂಕು ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಾಗಿ, ನಂತರ ನಗರದ ಕಮಲಾಪೂರ ಹಾಗೂ ಕುಂದಗೋಳ ತಾಲೂಕು ಯರೇಬೂದಿಹಾಳ ಸರಕಾರಿ ಪ್ರೌಢ ಶಾಲೆಗಳ ಮುಖ್ಯಾಧ್ಯಾಪಕರಾಗಿ ಸೇವೆಸಲ್ಲಿಸಿದ್ದಾರೆ.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಪದೋನ್ನತಿ ಹೊಂದಿ ರಾಜ್ಯ ಮಟ್ಟದ ತರಬೇತಿ ಸಂಸ್ಥೆ ‘ಸಿಸ್ಲೆಪ್-ಕರ್ನಾಟಕ’ದ ಹಿರಿಯ ಸಹಾಯಕ ನಿರ್ದೇಶಕರಾಗಿ, ಜೊತೆಗೆ ನಿಕಟಪೂರ್ವದಲ್ಲಿ ಧಾರವಾಡ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಹುದ್ದೆಯಲ್ಲಿ ಸೇವೆಗೈದಿದ್ದಾರೆ. ಮಂಗಳವಾರ ಶಿಕ್ಷಕಿಯರ ಸರಕಾರಿ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಹುದ್ದೆಯ ಪ್ರಭಾರ ವಹಿಸಿಕೊಂಡರು.

Tags: #Government Training College for Girls celebrates silver jubilee#saakshatvDharwadSaaksha News
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

by Shwetha
August 4, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆಯಾಗಿದೆ. ಆದರೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ...

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

by Shwetha
August 4, 2026
0

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯ ಗೊಂದಲಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪರೀಕ್ಷಾ ಅಕ್ರಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram