ದಾವಣಗೆರೆ : ಯಡಿಯೂರಪ್ಪ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕರು. ಮುಂದಿನ ಮೂರುವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿರುವ ಕಾರಜೋಳ ಅವರು, ಮುಂದಿನ ಮೂರುವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅವರಿಗೆ ಯಾವುದೇ ಹಿನ್ನಡೆ ಆಗುತ್ತಿಲ್ಲ. ಅದು ಮಾಧ್ಯಮಗಳ ಸೃಷ್ಟಿ, ಈ ಊಹಾಪೋಹಗಳು ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಎಸ್ ವೈ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಅದು ಸೌಹಾರ್ದದ ಭೇಟಿ ಅಷ್ಟೇ ಎಂದು ಗೋವಿಂದ ಕಾರಜೋಳರು ಸ್ಪಷ್ಟಪಡಿಸಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








