ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಸವಾರ್ಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಬೊಕ್ಕಸಕ್ಕೆ ತುಂಬಾ ಒತ್ತಡವಾಗದಂತೆ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಮನ ಒಲಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ ಸೋಮಶೇಖರ್ ಅವರೊಂದಿಗೆ ನಡೆದ ಮಾತುಕತೆಯ ವೇಳೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಕರ್ನಾಟಕ ರಾಜ್ಯದ ಒಟ್ಟು 19 ಜಿಲ್ಲೆಗಳು ನೆರೆ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದ್ದು ಆ ಜಿಲ್ಲೆಗಳ 63 ತಾಲ್ಲೂಕುಗಳನ್ನು ಅಭಿವೃದ್ಧಿ ಪಡಿಸುವ ಇಚ್ಚೆ ಸರ್ಕಾರಕ್ಕಿದೆ. ಕಳೆದ ವರ್ಷದ ಬಜೆಟ್ ನಲ್ಲಿ ಘೋಷಿಸಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಮಹಾಮಾರಿ ಕೋವಿಡ್ ನ ಸಾಂಕ್ರಾಮಿಕ ಹರಡುವಿಕೆ ತಡೆಯುವ ಕೆಲಸಗಳಿಗಾಗಿ ರಾಜ್ಯದ ಬೊಕ್ಕಸಕ್ಕೆ ತುಂಬಾ ಹೊರೆಯಾದ ಕಾರಣ ನೂರಾರು ಯೋಜನೆಗಳನ್ನು ಮುಂದೂಡಿದ್ದೇವೆ. ಮುಂಬರುವ ಬಜೆಟ್ನಲ್ಲಿ ಗಡಿಭಾಗಗಳ ಅಭಿವೃದ್ಧಿಗಾಗಿಯೇ ವಿಶೇಷ ಅನುದಾನ ಒದಗಿಸಲು ಮುಖ್ಯಮಂತ್ರಿಗಳೊಂದಿಗೆ ಶೀಘ್ರವೇ ಚರ್ಚಿಸುವುದಾಗಿ ಹೇಳಿದರು.

ತಾವು ಸಹಾ ಗಡಿ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದು, ರಾಜ್ಯದ ಗಡಿಭಾಗದ ಜನರ ಕಷ್ಟ ಸುಖಗಳ ಅರಿವಿದೆ. ಅದರಂತೆ ಕ್ರಿಯಾಯೋಜನೆ ರೂಪಿಸಿ, ಗಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಲಾಗುವುದು. ಗಡಿಪ್ರದೇಶದ ಸರ್ಕಾರಿ ಕನ್ನಡ ಶಾಲೆಗಳನ್ನು ಈಗಾಗಲೇ ದತ್ತು ಪಡೆದುಕೊಳ್ಳುವ ವ್ಯವಸ್ಥೆ ಮಾಡಿದ್ದೇವೆ. ಒಟ್ಟಾರೆ ಗಡಿ ಪ್ರದೇಶದ ತಾಲ್ಲೂಕುಗಳನ್ನು ಸವಾರ್ಂಗೀಣ ಅಭಿವೃದ್ಧಿಪಡಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
2021-22ನೇ ಸಾಲಿನಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಕೊಡಿಸುವಂತೆ ಪ್ರಾಧಿಕಾರದ ಅಧ್ಯಕ್ಷ ಡಾ.ಸೋಮಶೇಖರ್, ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








