ಗೌರಿ – ಗಣೇಶ ಹಬ್ಬಕ್ಕೆ ಗಣೇಶ ಮೂರ್ತಿಗಳನ್ನ ಇಡುವ ವಿಚಾರವಾಗಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮಹತ್ವದ ಆದೇಶ ಹೊರಡಿಡಿದ್ದಾರೆ. ಪೆಂಡಾಲ್ ಗಳಲ್ಲಿ ಗಣೇಶ ಮೂರ್ತಿಗಳನ್ನ ಇಟ್ಟು ಪೂಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನಗಳನ್ನು ಕೈಗೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ದತ್ತಿ ಇಲಾಖೆ ಆಯುಕ್ತರು ಸಂಪೂರ್ಣ ಅಧಿಕಾರ ನೀಡಿದ್ದಾರೆ. ಗಣೇಶ ಕೂರಿಸಲು ಅನುಮತಿ ನೀಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದ ಹಿನ್ನಲೆ ಸ್ಥಳೀಯವಾಗಿ ಪರಿಶೀಲನೆ ನಡೆಸಿ ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.
ಹಬ್ಬದ ಸೀಸನ್ಗೆ ‘ರಿಯಲ್ಮಿ’ ಬಂಪರ್ ಆಫರ್: ಸ್ಮಾರ್ಟ್ಫೋನ್ ಖರೀದಿಸಿದರೆ ಕಾರು, ಸ್ಕೂಟರ್ ಗೆಲ್ಲುವ ಅವಕಾಶ
ಬೆಂಗಳೂರು: ದೀಪಾವಳಿ ಮತ್ತು ಹಬ್ಬದ ಸೀಸನ್ ಶುರುವಾಗಿದ್ದು ಸ್ಮಾರ್ಟ್ಫೋನ್ ಪ್ರಿಯರಿಗೆ ಭಾರತದ ಜನಪ್ರಿಯ ಬ್ರ್ಯಾಂಡ್ ರಿಯಲ್ಮಿ ಭರ್ಜರಿ ಆಫರ್ಗಳನ್ನು ಘೋಷಿಸಿದೆ. ನೀವು ಹೊಸದಾಗಿ ರಿಯಲ್ಮಿ 16 ಸರಣಿಯ...








