ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಲಾಲ್‌ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್

Grand Response to Lalbagh Flower Show in Bengaluru

Shwetha by Shwetha
January 18, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್ ಉದ್ಯಾನವನದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸ್ಪಂದನೆ ದೊರಕುತ್ತಿದೆ. ಪ್ರತಿ ವರ್ಷದಂತೆ ಈ ಬಾರಿ ಕೂಡ ದೇಶ–ವಿದೇಶಗಳಿಂದ ಬಂದಿರುವ ಅಪರೂಪದ ಹೂವುಗಳು, ಆಕರ್ಷಕ ಹೂ ವಿನ್ಯಾಸಗಳು ಹಾಗೂ ವಿಶೇಷ ಥೀಮ್‌ಗಳು ಜನಮನ ಸೆಳೆಯುತ್ತಿವೆ.

ಜನವರಿ 14ರಿಂದ ಆರಂಭವಾದ ಈ ಫ್ಲವರ್ ಶೋ ಜನವರಿ 26ರವರೆಗೆ ನಡೆಯಲಿದ್ದು, ಆರಂಭವಾದ ಕೇವಲ 2 ದಿನಗಳಲ್ಲೇ 72,740 ಮಂದಿ ಪ್ರದರ್ಶನ ವೀಕ್ಷಿಸಿದ್ದಾರೆ. ಇದರಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ದಾಖಲೆ ಮಟ್ಟದ ಆದಾಯ ಹರಿದು ಬಂದಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಪ್ರದರ್ಶನದ ಮೊದಲ ದಿನವೇ 32,950 ಮಂದಿ ಭೇಟಿ ನೀಡಿ ಹೂಗಳ ಸೌಂದರ್ಯವನ್ನು ಸವಿದರು. ಅದರ ಮುಂದಿನ ದಿನವಾದ ಶುಕ್ರವಾರ 39,790 ಮಂದಿ ಫ್ಲವರ್ ಶೋ ವೀಕ್ಷಿಸಿದ್ದು, ಪ್ರತಿದಿನವೂ ಜನಸಂದಣಿ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ.

ಈ ಬಾರಿ ವಿಶೇಷವಾಗಿ ಗಣರಾಜ್ಯೋತ್ಸವ ಥೀಮ್‌ನಲ್ಲಿ ರೂಪಿಸಲಾಗಿರುವ ಹೂವಿನ ಮಾದರಿಗಳು, ದೇಶಭಕ್ತಿಯನ್ನು ಉಕ್ಕಿಸುವ ವಿನ್ಯಾಸಗಳು ಹಾಗೂ ಮಕ್ಕಳನ್ನು ಆಕರ್ಷಿಸುವ ಹೂ ಶಿಲ್ಪಗಳು ಹೆಚ್ಚಿನ ಮೆಚ್ಚುಗೆ ಪಡೆದಿವೆ. ಕುಟುಂಬಗಳೊಂದಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಶಾಲಾ–ಕಾಲೇಜು ವಿದ್ಯಾರ್ಥಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.

ಜನಸಂದಣಿಯನ್ನು ನಿಯಂತ್ರಿಸಲು ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದ್ದು, ಪ್ರವೇಶ ವ್ಯವಸ್ಥೆ, ಪಾರ್ಕಿಂಗ್ ಹಾಗೂ ಕುಡಿಯುವ ನೀರಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲೂ ವಾರಾಂತ್ಯ ಹಾಗೂ ಗಣರಾಜ್ಯೋತ್ಸವದಂದು ಇನ್ನಷ್ಟು ಜನರು ಆಗಮಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram