ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Viral News

102 ವಯಸ್ಸಿನಲ್ಲಿ ಸ್ಕೈಡೈವಿಂಗ್ ಮಾಡಿದ ಅಜ್ಜಿ

ತನ್ನ ಹುಟ್ಟು ಹಬ್ಬವನ್ನು ವಿನೂತನವಾಗಿ ಆಚರಿಸಿದ ಅಜ್ಜಿ

Author2 by Author2
August 27, 2024
in Viral News, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಲಂಡನ್: ಹುಟ್ಟು ಹಬ್ಬದ (Birthday) ಹಿನ್ನೆಲೆಯಲ್ಲಿ 102 ವರ್ಷದ ಅಜ್ಜಿಯೊಬ್ಬರು ಇಂಗ್ಲೆಂಡ್ ನ ವೃದ್ಧೆಯೊಬ್ಬರು 7 ಸಾವಿರ ಅಡಿಗಳ ಎತ್ತರದಿಂದ ಸ್ಕೈಡೈವಿಂಗ್ (Skydiver) ಮಾಡಿ ವಿಶೇಷ ದಾಖಲೆ ಮಾಡಿದ್ದಾರೆ. ಈ ಮೂಲಕ ವಯಸ್ಸು ಕೇವಲ ಒಂದು ಸಂಖ್ಯೆ ಎಂಬ ಮಾತನ್ನು ಮತ್ತೆ ಸಾಬೀತು ಮಾಡಿದ್ದಾರೆ.

ವಿಮಾನದ ಮೇಲಿಂದ ಇಷ್ಟು ಎತ್ತರದಿಂದ ಹೊರಗೆ ನಿರ್ಭೀತಿಯಿಂದ ಜಿಗಿದಿರುವ ಶತಾಯುಷಿ ಮ್ಯಾನೆಟ್ ಬೈಲಿ ಎಂಬುವವರು (Manette Baillie) 6,900 ಅಡಿಗಳನ್ನು ಪೂರ್ಣಗೊಳಿಸಿದ ಬ್ರಿಟನ್‍ನ ಅತ್ಯಂತ ಹಳೆಯ ಸ್ಕೈಡೈವರ್ ಎಂಬ ದಾಖಲೆ ಬರೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೃದ್ಧೆಯ ಸ್ಕೈಡೈವಿಂಗ್ ವೀಡಿಯೋದಲ್ಲಿ, ವೃದ್ಧೆ, ತರಬೇತಿದಾರನೊಂದಿಗೆ ವಿಮಾನದಿಂದ ಜಿಗಿಯುವುದನ್ನು ನೋಡಬಹುದಾಗಿದೆ. ಸ್ವಲ್ಪ ಸಮಯದ ನಂತರ, ಅವರು ಸುರಕ್ಷಿತವಾಗಿ ಇಳಿದು ಜನರೊಂದಿಗೆ ಸಂಭ್ರಮಿಸಿದ್ದಾರೆ.

Related posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

September 16, 2025
ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

February 2, 2025

ಆಕಾಶದಲ್ಲಿ ತೇಲುವಾಗ ಉತ್ಸಾಹ ಮತ್ತು ಭಯ ಎರಡನ್ನೂ ಅನುಭವಿಸಿದೆ. ಈ ಸಂದರ್ಭದಲ್ಲಿ ನಾನು ನನ್ನ ಕಣ್ಣುಗಳನ್ನು ಗಟ್ಟಿಯಾಗಿ ಮುಚ್ಚಿದ್ದೆ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಈ ಮುಲಕ ಬಹು ದಿನಗಳ ಕನಸನ್ನು ನಾನು ಈಡೇರಿಸಕೊಂಡಿದ್ದೇನೆ ಎಂದು ಹೇಳಿದ್ದಾರೆ.

Tags: #age102#sky divinggrandmotherLondonViral news
ShareTweetSendShare
Join us on:

Related Posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

by Saaksha Editor
September 16, 2025
0

ರೈಲಿನಲ್ಲಿ ಧೂಮಪಾನ ಮತ್ತು ಮಧ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ ಕೂಡ ಓರ್ವ ಯುವತಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಓರ್ವ ಯುವತಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಮಾಜಿಕ...

ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

by Shwetha
February 2, 2025
0

ಜಕಾನ ಹಕ್ಕಿಯಲ್ಲಿ ಗಂಡು ಮತ್ತು ಹೆಣ್ಣು ಹಕ್ಕಿಗಳ ವರ್ತನೆ ಬೇರೆ ಬೇರೆ ಆಗಿರುತ್ತದೆ. ಹೆಣ್ಣು ಹಕ್ಕಿಯು ಒಂದೇ ಸಮಯದಲ್ಲಿ ಹಲವಾರು ಗಂಡು ಹಕ್ಕಿಗಳೊಂದಿಗೆ ಸಂಬಂಧ ಹೊಂದುತ್ತದೆ. ಅದು...

ಸಂಭಲ್ ಮಸೀದಿಯ ಬಳಿ ಹಳೇ ದೇಗುಲ ಪತ್ತೆ

ಸಂಭಲ್ ಮಸೀದಿಯ ಬಳಿ ಹಳೇ ದೇಗುಲ ಪತ್ತೆ

by Author2
December 15, 2024
0

ಲಕ್ನೋ: ವಿವಾದಿತ ಸಂಭಲ್‌ ಮಸೀದಿಯ ಬಳಿ ಹಳೇ ದೇವಾಲಯ ಪತ್ತೆಯಾಗಿದೆ. ಸಂಭಲ್ (Sambhal) ಶಾಹಿ ಜಾಮಾ ಮಸೀದಿಯ ಸುತ್ತ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಸುಮಾರು 46...

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ವ್ಯಕ್ತಿ

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ವ್ಯಕ್ತಿ

by Author2
December 13, 2024
0

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದಕ್ಕೆ ಸಾವನ್ನೂ ಲೆಕ್ಕಿಸದೆ ಹಲವಾರು ಸ್ಟಂಟ್ ಉಪಯೋಗಿಸುತ್ತಿದ್ದಾರೆ. ಈ ಮಧ್ಯೆ ವ್ಯಕ್ತಿಯೊಬ್ಬ ಹಾವಿಗೆ ಕಿಸ್ ಮಾಡಲು ಹೋಗಿ, ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆ...

ಹೋರಾಟಗಾರರ ಮೇಲೆ ಲಾಠಿಚಾರ್ಜ್!

ಹೋರಾಟಗಾರರ ಮೇಲೆ ಲಾಠಿಚಾರ್ಜ್!

by Author2
December 10, 2024
0

ಬೆಳಗಾವಿ: ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಗುಂಪು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram