ADVERTISEMENT
Thursday, November 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಬಿಎಸ್ ವೈ ಮೌನ’ದ ಹಿಂದೆ `ಮಹಾ ಮಾಸ್ಟರ್ ಪ್ಲಾನ್’..!

Mahesh M Dhandu by Mahesh M Dhandu
July 21, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

`ಬಿಎಸ್ ವೈ ಮೌನ’ದ ಹಿಂದೆ `ಮಹಾ ಮಾಸ್ಟರ್ ಪ್ಲಾನ್’..!

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದೆ. ಅದಕ್ಕೆ ಜುಲೈ 26ರಂದು ಮುಹೂರ್ತ ಫಿಕ್ಸ್ ಮಾಡಿದೆ. ಕಳೆದ ಎರಡು ವರ್ಷಗಳಿಂದ ನಡೆಯುತ್ತಿದ್ದ ಸಿಎಂ ಬದಲಾವಣೆ ಚರ್ಚೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಇಷ್ಟೆಲ್ಲಾ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಎಲ್ಲೂ ಕೂಡ ಸದ್ಯದ ಬೆಳವಣಿಗೆ ಬಗ್ಗೆ ತುಟ್ಟಿ ಬಿಚ್ಚುತ್ತಿಲ್ಲ ಯಡಿಯೂರಪ್ಪ.

Related posts

r-ashok-slams-congress-government-over-transport-fare-hike-rs-5650-crore-pending-duesgovernment-milk-price-hike-8-rupees-sir-congress-siddaramaiah

ಸಾರಿಗೆ ನಿಗಮಗಳಿಗೆ ಸರ್ಕಾರದಿಂದಲೇ ₹5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ಪ್ರಯಾಣ ದರ ಏರಿಕೆ ಹೊರೆ: ಆರ್. ಅಶೋಕ್ ಆಕ್ರೋಶ

November 4, 2026
krrda-engineers-7-months-salary-pending-r-ashoka-slams-karnataka-government

KRRDA ಇಂಜಿನಿಯರ್‌ಗಳಿಗೆ 7 ತಿಂಗಳಿಂದ ಸಂಬಳವಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

November 4, 2026

ಹಾಗಾದ್ರೆ ಬಿಎಸ್ ವೈನ ಈ ಮೌನ ಶರಣಾಗತಿಯೋ ಅಥವಾ ತಂತ್ರಗಾರಿಕೆಯೋ..? ಅನ್ನೋ ಚರ್ಚೆ ಈಗ ಶುರುವಾಗಿದೆ. ಸುದೀರ್ಘ ಕಾಲ ರಾಜಕೀಯ ಮಾಡಿಕೊಂಡು ಬಂದಿರುವ ಯಡಿಯೂರಪ್ಪ ಶರಣಾಗತಿ ಆಗ್ತಾರೆ ಅಂದ್ರೆ ಅದು ಬೆಕ್ಕಿಗೆ ಜ್ವರ ಬರುವ ಮಾತು ಅನ್ನೋದು ರಾಜಕೀಯ ಪಂಡಿತರ ಮಾತು..!

ಹೌದು..! ಬಿ.ಎಸ್.ಯಡಿಯೂರಪ್ಪ ಒಂಟಿಸಲಗದಂತೆ ರಾಜ್ಯದಲ್ಲಿ ಕೇಸರಿಪಡೆಯನ್ನು ಕಟ್ಟಿ ಅಧಿಕಾರಕ್ಕೆ ತಂದಿದ್ದಾರೆ. ಅದೆಷ್ಟೋ ರಾಜಕೀಯ ಸಂದಿಗ್ಥತೆ ಪರಿಸ್ಥಿತಿಗಳು ಎದುರಿಸಿದ್ದಾರೆ. ಘಟಾನುಘಟಿ ರಾಜಕೀಯ ದುರಿಣರಿಗೆ ನೀರು ಕುಡಿ ಅವರ ತಂತ್ರಗಾರಿಕೆಯನ್ನು ಧೂಳಿಪಟ ಮಾಡಿದ್ದಾರೆ. ಸಾಕಷ್ಟು ಬಾರಿ ವಿರೋಧಿಗಳ ಚಕ್ರವ್ಯೂಹವನ್ನು ಬೇಧಿಸಿ ತ್ರಿವಿಕ್ರಮರಂತೆ ವಾಪಸ್ ಆಗಿದ್ದಾರೆ. ಇಂತಹ ಛಲದಂಕಮಲ್ಲ ಬಿಎಸ್ ಯಡಿಯೂರಪ್ಪ ಶರಣಾಗತಿ ಸ್ವೀಕರಿಸುತ್ತಾರೆ ಅಂದ್ರೆ ಅದು ನಂಬುವಂತಹ ಮಾತಲ್ಲ. ಹಾಗಾದ್ರೆ ಸಿಎಂ ಮೌನದ ಮರ್ಮವೇನು..?

BSY saakshatv

ಸೈಲೆಂಟ್ ಆಗಿ ಕಾವಿ ಗುರಾಣಿ ಪ್ರಯೋಗ

ಯಡಿಯೂರಪ್ಪ ಚತುರ ರಾಜಕಾರಣಿ, ರಾಜಕೀಯ ಚದುರಂಗದಲ್ಲಿ ಯಾವ ಸಮಯದಲ್ಲಿ ಯಾವ ಪಾನ್ ಮ್ಯೂ ಮಾಡಬೇಕು ಅನ್ನೋ ಪಕ್ಕಾ ಲೆಕ್ಕಾಚಾರ ಇರುವ ಮಾಸ್ಟರ್ ಮೈಂಡ್. ಕೊನೆಯ ಹಂತದವರೆಗೂ ಪಟ್ಟಬಿಡದೇ ಹೋರಾಡುವ ಕಲೆಯನ್ನು ಬಿಎಸ್ ವೈ ಮೈಗೂಡಿಸಿಕೊಂಡಿದ್ದಾರೆ. ಸದ್ಯ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದರೂ ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಿಎಂ ಕಾವಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಸ್ವಾಮೀಜಿಗಳು ಈಗ ಬಿಎಸ್ ವೈ ಪರ ನಿಂತಿದ್ದಾರೆ. ಮುಖ್ಯವಾಗಿ ಬಿಜೆಪಿಯ ವೋಟ್ ಬ್ಯಾಂಕ್ ಆಗಿರುವ ಲಿಂಗಾಯುತ ಸಮುದಾಯದ ಸ್ವಾಮೀಜಿಗಳು ಬಿಎಸ್ ವೈ ಪರ ನಿಂತು ಪಕ್ಷದ ವರಿಷ್ಠರಿಗೆ ವಾರ್ನ್ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದೇ ಆದ್ದಲ್ಲಿ ಬಿಜೆಪಿಗೆ ತಕ್ಕ ಪಾಠ ಕಳಿಸುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆ ಮೂಲಕ ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದು ಬಿಎಸ್ ವೈ ಅವರ ತಂತ್ರಗಾರಿಕೆ ಅನ್ನೋದ್ರಲ್ಲಿ ಯಾವುದೇ ಸಂಶಯವಿಲ್ಲ. ಮೇಲ್ನೋಟಕ್ಕೆ ಹೈಕಮಾಂಡ್ ಮುಂದೆ ಒಂದೆಡೆರಡು ಹೆಜ್ಜೆ ಹಿಂದಕ್ಕೆ ಸರಿದಂತಿದ್ದರೂ ರಾಜ್ಯ ಬಿಜೆಪಿಯ ರಾಜಾಹುಲಿ, ಹೈಕಮಾಂಡ್ ಗೆ ಸ್ವಾಮೀಜಿಗಳ ಮೂಲಕ ಚೆಕ್ ಮೇಟ್ ಇಟ್ಟಿದ್ದಾರೆ. ಇದು ಯಾವ ಹಂತ ತಲುಪುತ್ತೋ ಎಂದು ಕಾದುನೋಡಬೇಕಿದೆ.

karnataka

Tags: #Saaksha TVAMITH SHAHB.s YediyurappaBJPkarnatakaNarendra modi
ShareTweetSendShare
Join us on:

Related Posts

r-ashok-slams-congress-government-over-transport-fare-hike-rs-5650-crore-pending-duesgovernment-milk-price-hike-8-rupees-sir-congress-siddaramaiah

ಸಾರಿಗೆ ನಿಗಮಗಳಿಗೆ ಸರ್ಕಾರದಿಂದಲೇ ₹5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ಪ್ರಯಾಣ ದರ ಏರಿಕೆ ಹೊರೆ: ಆರ್. ಅಶೋಕ್ ಆಕ್ರೋಶ

by admin
November 4, 2026
0

ಬೆಂಗಳೂರು, ರಾಜ್ಯದ ಸಾರಿಗೆ ನಿಗಮಗಳಿಗೆ ಸರ್ಕಾರದಿಂದ ಬರಬೇಕಿರುವ ಒಟ್ಟು ₹5,650.95 ಕೋಟಿ ಬಾಕಿ ಉಳಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಸ್ ಪ್ರಯಾಣ ದರ ಏರಿಕೆ ಮಾಡುವ...

krrda-engineers-7-months-salary-pending-r-ashoka-slams-karnataka-government

KRRDA ಇಂಜಿನಿಯರ್‌ಗಳಿಗೆ 7 ತಿಂಗಳಿಂದ ಸಂಬಳವಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

by admin
November 4, 2026
0

ಬೆಂಗಳೂರು: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (KRRDA)ಯಲ್ಲಿ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 80ಕ್ಕೂ ಅಧಿಕ ಹೊರಗುತ್ತಿಗೆ ಇಂಜಿನಿಯರ್‌ಗಳಿಗೆ ಕಳೆದ ಏಳು ತಿಂಗಳಿಂದ...

chikkanna-lakshmiputra-movie-i-love-you-parimala-video-song-release-november-27

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್: ನವೆಂಬರ್ 27ಕ್ಕೆ ಸಿನಿಮಾ ತೆರೆಗೆ

by admin
November 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು...

rajinikanth-kamal-haasan-dharman-movie-sreeleela-official-announcement

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ: ಅಧಿಕೃತ ಘೋಷಣೆ

by admin
November 4, 2026
0

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಹಾಗೂ ಕಮಲ್ ಹಾಸನ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ 'ಧರ್ಮನ್' ಚಿತ್ರದ ತಾರಾಗಣ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ. ಇದೀಗ ಚಿತ್ರತಂಡಕ್ಕೆ ನಟಿ ಶ್ರೀಲೀಲಾ...

swiggy-instamart-ev-rental-battery-swapping-facility-delivery-partners

ಇನ್‌ಸ್ಟಾಮಾರ್ಟ್ ಮಳಿಗೆಗಳಲ್ಲೇ ಬಾಡಿಗೆಗೆ ಸಿಗಲಿದೆ ಇವಿ, ಬ್ಯಾಟರಿ ಸ್ವಾಪಿಂಗ್ ಸೌಲಭ್ಯ; ಸ್ವಿಗ್ಗಿ ನಡೆಗೆ ಗಡ್ಕರಿ ಮೆಚ್ಚುಗೆ

by admin
November 4, 2026
0

* ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ 'ಇವಿ ಮೊಬಿಲಿಟಿ ಕಾನ್‌ಕ್ಲೇವ್'ಗೆ ಚಾಲನೆ * ಡೆಲಿವರಿ ಸಿಬ್ಬಂದಿಯ ಸಮಯ, ಶ್ರಮ ಉಳಿತಾಯದ ಜೊತೆಗೆ ಆದಾಯ ಹೆಚ್ಚಳಕ್ಕೆ ಒತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram