ಆಗಸ್ಟ್ ತಿಂಗಳ GST ಸಂಗ್ರಹವು 86,449 ಕೋಟಿ ರುಪಾಯಿ ಆಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 98,202 ಕೋಟಿ ಸಂಗ್ರಹ ಆಗಿತ್ತು. ಆದರೆ ಈ ಬಾರಿ 12% ಆದಾಯ ಕಡಿಮೆ ಆಗಿದೆ. ಇನ್ನು 2020ರ ಜುಲೈಗೆ ಹೋಲಿಸಿದಲ್ಲಿ 1%ಗೂ ಹೆಚ್ಚು ಇಳಿಕೆ ಆಗಿದೆ. ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಸೆಸ್ ಮೊತ್ತ 7215 ಕೋಟಿ ರುಪಾಯಿ. ಅದರಲ್ಲಿ ಸರಕು ಆಮದು ಮಾಡಿಕೊಂಡಿದ್ದರೆ ಮೇಲೆ ಸಂಗ್ರಹವಾದ 673 ಕೋಟಿ ಒಳಗೊಂಡಿದೆ.
ಒಟ್ಟು ಮೊತ್ತದಲ್ಲಿ ಕೇಂದ್ರ ಜಿಎಸ್ ಟಿ 15,906 ಕೋಟಿ ರುಪಾಯಿ, ರಾಜ್ಯ ಜಿಎಸ್ ಟಿ 21,604 ಕೋಟಿ ರುಪಾಯಿ. ಸರಕು ಆಮದು ಮೇಲಿನ 19,179 ಕೋಟಿ ರುಪಾಯಿ ಸೇರಿ ಇಂಟಿಗ್ರೇಟೆಡ್ ಜಿಎಸ್ ಟಿ 42,264 ಕೋಟಿ ರುಪಾಯಿ ಆಗಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








