ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Gujarat: ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕಾರ… 

ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು 18ನೇ ಮುಖ್ಯಮಂತ್ರಿಯಾಗಿ ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

Naveen Kumar B C by Naveen Kumar B C
December 11, 2022
in Newsbeat, Politics, ರಾಜಕೀಯ
Bhupendra Patel
Share on FacebookShare on TwitterShare on WhatsappShare on Telegram

Gujarat: ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕಾರ…

ಭಾರತೀಯ ಜನತಾ ಪಕ್ಷದ  ನಾಯಕ ಭೂಪೇಂದ್ರ ಪಟೇಲ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು 18ನೇ ಮುಖ್ಯಮಂತ್ರಿಯಾಗಿ ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಪ್ರಧಾನಿಗಳಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪಟೇಲ್ ಜೊತೆಗೆ ಕೆಲವು ಹೊಸ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

 

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

September 15, 2026

ಡಿಸೆಂಬರ್ 8 ರಂದು ನಡೆದ ಗುಜರಾತ್ ಅಸೆಂಬ್ಲಿ ಚುನಾವಣೆಯ ಎಣಿಕೆಯಲ್ಲಿ ಬಿಜೆಪಿ 182 ಸದಸ್ಯ ಬಲದ ಸದನದಲ್ಲಿ ದಾಖಲೆಯ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಏಳನೇ ಅವಧಿಯನ್ನು ಗೆದ್ದಿದೆ. ಕಾಂಗ್ರೆಸ್ 17 ಮತ್ತು ಎಎಪಿ 5 ಕ್ಷೇತ್ರಗಳನ್ನು ಗೆದ್ದಿದೆ.

Gujarat: Bhupendra Patel took oath as Chief Minister on Monday…

Tags: Bhupendra PatelGujarat
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

by admin
September 15, 2026
0

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಹಿರೇಮರಳಿ...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram