ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Gujarat Election : ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ  BJP –  ರವೀಂದ್ರ ಜಡೆಜಾ ಪತ್ನಿಗೆ ಟಿಕೆಟ್… 

ಗುಜರಾತ್ ವಿಧಾನಸಭೆ ಚುನಾವಣೆಗೆ  ಬಿಜೆಪಿ ಗುರುವಾರ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. 160 ಅಭ್ಯರ್ಥಿಗಳನ್ನ ಒಳಗೊಂಡ  ಮೊದಲ ಪಟ್ಟಿ ಬಿಡುಗಡೆಯಾಗಿದೆ. ಜಾಮ್‌ನಗರ ಉತ್ತರ ಕ್ಷೇತ್ರದಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಅವರಿಗೆ ಟಿಕೆಟ್ ನೀಡಲಾಗಿದೆ.

Naveen Kumar B C by Naveen Kumar B C
November 10, 2022
in Newsbeat, Politics, ರಾಜಕೀಯ
Gujarat Election

Gujarat Election :

Share on FacebookShare on TwitterShare on WhatsappShare on Telegram

Gujarat Election : ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ  BJP –  ರವೀಂದ್ರ ಜಡೆಜಾ ಪತ್ನಿಗೆ ಟಿಕೆಟ್…

ಗುಜರಾತ್ ವಿಧಾನಸಭೆ ಚುನಾವಣೆಗೆ  ಬಿಜೆಪಿ ಗುರುವಾರ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. 160 ಅಭ್ಯರ್ಥಿಗಳನ್ನ ಒಳಗೊಂಡ  ಮೊದಲ ಪಟ್ಟಿ ಬಿಡುಗಡೆಯಾಗಿದೆ.  ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಘಟ್ಲೋಧಿಯಾದಿಂದ ಸ್ಪರ್ಧಿಸಲಿದ್ದಾರೆ. ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಬದಲಿಗೆ ಡಾ.ದರ್ಶಿತಾ ಶಾ ರಾಜ್‌ಕೋಟ್ ಪಶ್ಚಿಮದಿಂದ ಸ್ಪರ್ಧಿಸಲಿದ್ದಾರೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಮೋರ್ಬಿಯಲ್ಲಿ ಹಾಲಿ ಶಾಸಕ ಬ್ರಿಜೇಶ್‌ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು,  ಅವರ ಬದಲಿಗೆ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯಾ ಅವರಿಗೆ ಟಿಕೆಟ್ ನೀಡಲಾಗಿದೆ. ಮೋರ್ಬಿ ಸೇತುವೆ ಅಪಘಾತದ ಸಂದರ್ಭದಲ್ಲಿ ಕಾಂತಿಲಾಲ್ ಜನರ ಜೀವ ಉಳಿಸಲು ನದಿಗೆ ಹಾರಿದ್ದರು. ಜಾಮ್‌ನಗರ ಉತ್ತರ ಕ್ಷೇತ್ರದಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಅವರಿಗೆ ಟಿಕೆಟ್ ನೀಡಲಾಗಿದೆ.

ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಬುಧವಾರ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಿತು. ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ರಾಜನಾಥ್ ಸಿಂಗ್ ಭಾಗವಹಿಸಿದ್ದರು. ಗುಜರಾತ್‌ನ 182 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಮೂಲಗಳ ಪ್ರಕಾರ ಬಿಜೆಪಿ 38 ಶಾಸಕರ ಟಿಕೆಟ್ ಕಡಿತಗೊಳಿಸಿದ್ದು, 69 ಶಾಸಕರು ಮತ್ತೆ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ನಿಂದ ಬಂದಿದ್ದ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಅವರಿಗೂ ಟಿಕೆಟ್ ನೀಡಲಾಗಿದೆ.

Gujarat Election 2022 BJP Candidates List Update  Narendra Modi Amit Shah

 

Tags: BJP CandidatesGujarat ElectionNarendra modi
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram