ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Gujarat Election: ಡಿಸೆಂಬರ್ 1 ಮತ್ತು 5 ರಂದು ಗುಜರಾತ್ ಚುನಾವಣೆ – ಡಿ. 8ಕ್ಕೆ ಫಲಿತಾಂಶ

ಗುಜರಾತ್ ವಿಧಾನಸಭಾ ಚುನಾವಣೆಗೆ  ಚುನಾವಣಾ ಆಯೋಗ  ದಿನಾಂಕಗಳನ್ನ ಪ್ರಕಟಿಸಿದೆ.   ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ  ವಿಧಾನಭಾ ಚುನಾವಣೆ ನಡೆಯಲಿದೆ. 

Naveen Kumar B C by Naveen Kumar B C
November 3, 2022
in Newsbeat, Politics, ರಾಜಕೀಯ
Gujarat Election

Gujarat Election

Share on FacebookShare on TwitterShare on WhatsappShare on Telegram

 ಡಿಸೆಂಬರ್ 1 ಮತ್ತು 5 ರಂದು ಗುಜರಾತ್ ಚುನಾವಣೆ – ಡಿ. 8ಕ್ಕೆ ಫಲಿತಾಂಶ

ಗುಜರಾತ್ ವಿಧಾನಸಭಾ ಚುನಾವಣೆಗೆ  ಚುನಾವಣಾ ಆಯೋಗ  ದಿನಾಂಕಗಳನ್ನ ಪ್ರಕಟಿಸಿದೆ.   ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ  ವಿಧಾನಭಾ ಚುನಾವಣೆ ನಡೆಯಲಿದೆ.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025

ಒಟ್ಟು 182 ಸ್ಥಾನಗಳಿಗೆ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಹಿಮಾಚಲ ವಿಧಾನಸಭಾ ಚುನಾವಣೆಯ ಜೊತೆಗೆ ಫಲಿತಾಂಶದ ಜೊತೆ ಇದರ ಫಲಿತಾಂಶವೂ ಪ್ರಕಟಗೊಳ್ಳಲಿದೆ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುಜರಾತ್‌ನ ಮೋರ್ಬಿ ಸೇತುವೆ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಾರಿ ಗುಜರಾತಿನಲ್ಲಿ 4.6 ಲಕ್ಷ ಮಂದಿ ಪ್ರಥಮ ಬಾರಿಗೆ ಮತದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  1. ಸಿಎಂ ಸ್ಥಾನದ ಆಕಾಂಕ್ಷಿಗಳು ಯಾರು?

ಪ್ರಸ್ತುತ ಬಿಜೆಪಿಯಿಂದ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಈಗಾಗಲೇ ಸೂಚಿಸಿದ್ದಾರೆ. ಬಿಜೆಪಿ ಹೊರತಾಗಿ ಕಾಂಗ್ರೆಸ್, ಎಎಪಿ ಕೂಡ ಕಣದಲ್ಲಿವೆ. ಆದರೆ, ಎರಡೂ ಪಕ್ಷಗಳು ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಕಾಂಗ್ರೆಸ್ ಬಗ್ಗೆ ಹೇಳುವುದಾದರೆ ಭರತ್ ಸೋಲಂಕಿ, ಅರ್ಜುನ್ ಮೊದ್ವಾಡಿಯಾ, ಶಕ್ತಿಸಿಂಹ ಗೋಹಿಲ್ ಅವರು ಸಿಎಂ ಸ್ಥಾನದ ರೇಸ್‌ನಲ್ಲಿ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದಾರೆ. ಇಲ್ಲಿಯವರೆಗೆ, ಎಎಪಿಯಲ್ಲಿ ಗೋಪಾಲ್ ಇಟಾಲಿಯಾ ಮತ್ತು ಇಶುದನ್ ಗಧ್ವಿ ಸಿಎಂ ಆಕಾಂಕ್ಷಿಗಳಾಗಿದ್ದಾರೆ.

  1. 4 ಪ್ರಮುಖ ಸಮಸ್ಯೆಗಳು ಚರ್ಚೆ

ಈ ಬಾರಿ 4 ವಿಷಯಗಳು ಗುಜರಾತ್ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅವುಗಳಲ್ಲಿ ಮೋರ್ಬಿ ಸೇತುವೆ ಅಪಘಾತ, ಉದ್ಯೋಗಿಗಳ ಸಮಸ್ಯೆಗಳು, ಹಣದುಬ್ಬರ ಮತ್ತು ಬಂದರಿನಲ್ಲಿ ಸಿಕ್ಕಿಬಿದ್ದ ಡ್ರಗ್ಸ್ ಸೇರಿವೆ. ಮೋರ್ಬಿ ಸೇತುವೆ ಅಪಘಾತದ ನಂತರ ಈ ವಿಷಯದ ಸುತ್ತ ಚುನಾವಣೆ ಸೀಮಿತವಾಗಿದೆ. ಕಳೆದ 24 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿರುವುದರಿಂದ ಪಕ್ಷದ ವಿರುದ್ಧ ಆಡಳಿತ ವಿರೋಧಿ ಅಲೆಯ ಪ್ರಭಾವವೂ ಇರಲಿದೆ.

Gujarat Election: Gujarat Election on December 1 and 5 – D. Result for 8

Tags: Gujarat Election
ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram