ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಪರಿಚಿತೆ ಎಂದುಕೊಂಡು ತನ್ನ ಮಗಳನ್ನೇ ಗುಂಡಿಟ್ಟು ಕೊಂದ ತಂದೆ

Namratha Rao by Namratha Rao
December 31, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಪರಿಚಿತೆ ಎಂದುಕೊಂಡು ತನ್ನ ಮಗಳನ್ನೇ ಗುಂಡಿಟ್ಟು ಕೊಂದ ತಂದೆ

ಅಮೆರಿಕಾ : ತಂದೆಯೊಬ್ರು ತನ್ನ ಸ್ವಂತ ಮಗಳನ್ನೇ ಅಪರಿಚೆ ಎಂದುಕೊಂಡು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಅಮೆರಿಕಾದ ಓಹಿಯೋದಲ್ಲಿ ನಡೆದಿದೆ..

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

16 ವರ್ಷದ ಮಗಳು ಜಾನೆ ಹೇರ್‍ಸ್ಟನ್ ಅನುಮತಿ ಇಲ್ಲದೇ ಮನೆಗೆ ನುಗ್ಗಿದಳು ಎಂದು ತಪ್ಪಾಗಿ ಭಾವಿಸಿ ತಂದೆಯೇ ಗುಂಡಿಕ್ಕಿ ಕೊಂದಿದ್ದು , ನಂತರ ಮಗಳು ಅಂತ ಗೊತ್ತಾದ ತಕ್ಷಣ ಆಘಾತಕ್ಕೆ ಒಳಗಾಗಿದ್ದಾರೆ.. ಜಾನೆ ಹೇರ್‍ಸ್ಟನ್ ತಾಯಿ ತುರ್ತು ಸೇವೆಗೆ ಕರೆ ಮಾಡಿದ್ದಾಳೆ.

ಬಳಿಕ ಆಕೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ.

ವರದಿಗಳ ಪ್ರಕಾರ, ಹೇರ್‍ಸ್ಟನ್ ತಮ್ಮ ಮನೆಗೆ ಹೋಗಿದ್ದಾಳೆ. ಈ ವೇಳೆ ಯಾರೋ ಅನುಮತಿ ಇಲ್ಲದೇ ನಮ್ಮ ಮನೆಗೆ ಬರುತ್ತಿದ್ದಾರೆ ಎಂದು ತಪ್ಪು ಭಾವಿಸಿದ ತಂದೆ ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ.

Tags: #saakshatvamericaFiregun
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram