ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಗುಂಡಿನ ಚಕಮಕಿ; ಮೂರ್ವರು ಸೇನಾ ಸಿಬ್ಬಂದಿ ಹುತಾತ್ಮ!

ಜಮ್ಮು ಹಾಗೂ ಕಾಶ್ಮೀರದ ಕಲಕೋಟ್ ಅರಣ್ಯದಲ್ಲಿ ಘಟನೆ

Author2 by Author2
November 22, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶ್ರೀನಗರ: ಉಗ್ರರು ಹಾಗೂ ಸೇನೆಯ ನಡುವೆ ಗುಂಜಿನ ಚಕಮಕಿ ನಡೆದಿದ್ದು, ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕಲಕೋಟ್ ಅರಣ್ಯದಲ್ಲಿ ಈ ಚಕಮಕಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಕುರಿತು ಗುಪ್ತಚರ ಮಾಹಿತಿ ನಂತರ ಸೇನೆಯ ವಿಶೇಷ ಪಡೆಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದಿದೆ. ದಟ್ಟ ಅರಣ್ಯದ ಲಾಭ ಪಡೆದುಕೊಂಡು ಭಯೋತ್ಪಾದಕರು ಅಡಗು ತಾಣಗಳನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಪರ್ವತಗಳಲ್ಲಿಯೂ ಭಯೋತ್ಪಾದಕರು ಆಶ್ರಯ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Tags: Gunfight; Three army personnel martyred!
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

saakshatv.com/jio-world-convention-centre-launches-conference-ambassador-program-mumbai

ಮುಂಬೈಗೆ ಜಾಗತಿಕ ಸಮ್ಮೇಳನಗಳನ್ನು ತರಲು ‘ಕಾನ್ಫರೆನ್ಸ್ ಅಂಬಾಸಿಡರ್’ ಕಾರ್ಯಕ್ರಮ

by admin
August 25, 2026
0

ಮುಂಬೈ, : ಮುಂಬೈಯನ್ನು ಜಾಗತಿಕ ಮಟ್ಟದ ಸಮ್ಮೇಳನಗಳು ಹಾಗೂ ಬಿಸಿನೆಸ್‌ ಈವೆಂಟ್‌ಗಳ ಪ್ರಮುಖ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ (JWCC) ‘ಕಾನ್ಫರೆನ್ಸ್ ಅಂಬಾಸಿಡರ್...

ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಮೆರಿಕನ್ ಎಕ್ಸ್‌ಪ್ರೆಸ್ ಮತ್ತು ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ ಸಹಭಾಗಿತ್ವ

ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಮೆರಿಕನ್ ಎಕ್ಸ್‌ಪ್ರೆಸ್ ಮತ್ತು ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ ಸಹಭಾಗಿತ್ವ

by admin
August 25, 2026
0

 ಅಮೆರಿಕನ್ ಎಕ್ಸ್‌ಪ್ರೆಸ್ ಬ್ಯಾಂಕಿಂಗ್ ಕಾರ್ಪ್ ಮತ್ತು ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್  ( ಎನ್‌ಎಂಎಸಿಸಿ) ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹಭಾಗಿತ್ವವನ್ನು ಘೋಷಿಸಿವೆ. ಇದು ಅರ್ಹ ಅಮೆರಿಕನ್ ಎಕ್ಸ್‌ಪ್ರೆಸ್ ಇಂಡಿಯಾ ಕಾರ್ಡ್ ಸದಸ್ಯರಿಗೆ ಎನ್‌ಎಂಎಸಿಸಿಯಲ್ಲಿ ಕಲೆ, ಮನರಂಜನೆ ಮತ್ತು ಆತಿಥ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ವಿಶೇಷ ಸಾಂಸ್ಕೃತಿಕ ಅನುಭವವನ್ನು ನೀಡಲಿದೆ.  ಅಮೆರಿಕನ್ ಎಕ್ಸ್‌ಪ್ರೆಸ್ 'ಆದ್ಯತೆಯ ಪೇಮೆಂಟ್ ಪಾಲುದಾರರಾಗಿ'  ಅರ್ಹ ಕಾರ್ಡ್ ಸದಸ್ಯರಿಗೆ ಎನ್‌ಎಂಎಸಿಸಿಯಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಿದೆ. ಈ ಪಾಲುದಾರಿಕೆಯು ಭಾರತೀಯ ಮತ್ತು ಅಂತರರಾಷ್ಟ್ರೀಯ ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಎನ್‌ಎಂಎಸಿಸಿಯ ಬದ್ಧತೆಯನ್ನು ಎತ್ತಿಹಿಡಿಯಲಿದೆ. ಮುಂಗಡ ಟಿಕೆಟ್ ಮಾರಾಟ (ಪ್ರಿ-ಸೇಲ್), ಆಯ್ದ ಪ್ರದರ್ಶನಗಳಿಗೆ ಉಚಿತ ಪ್ರವೇಶ, ವಿಶೇಷ ಡೈನಿಂಗ್ ಸೌಲಭ್ಯಗಳು ಮತ್ತು ಪ್ರೀಮಿಯಂ ಸೇವೆಗಳು ಇದರ ಪ್ರಮುಖ ವೈಶಿಷ್ಟ್ಯಗಳಾಗಿವೆ.  ಅಮೆರಿಕನ್ ಎಕ್ಸ್‌ಪ್ರೆಸ್ ಇಂಡಿಯಾದ ಸಿಇಒ ಮತ್ತು ಕಂಟ್ರಿ ಮ್ಯಾನೇಜರ್ ಸಂಜಯ್ ಖನ್ನಾ ಮಾತನಾಡಿ: “ಭಾರತವು ಕಲೆ ಮತ್ತು ಸಂಸ್ಕೃತಿಯ ಅಸಾಧಾರಣ ಪರಂಪರೆಯನ್ನು ಹೊಂದಿದೆ. ಎನ್‌ಎಂಎಸಿಸಿ ಈ ಪರಂಪರೆಯನ್ನು ಆಚರಿಸುವ ಮತ್ತು ಜಾಗತಿಕ ಮಟ್ಟದ ಅದ್ಭುತ ಅನುಭವಗಳನ್ನು ಪ್ರೇಕ್ಷಕರಿಗೆ ತಲುಪಿಸುವ ಅಸಾಧಾರಣ ವೇದಿಕೆಯನ್ನು ಸೃಷ್ಟಿಸಿದೆ. ನಮ್ಮ ಕಾರ್ಡ್ ಸದಸ್ಯರಿಗೆ ಅತ್ಯಮೂಲ್ಯ ಮತ್ತು ವಿಶಿಷ್ಟ ಅನುಭವಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದರು.  ಜಿಯೋ ವರ್ಲ್ಡ್ ಸೆಂಟರ್‌ನ ಸಿಇಒ ದೇವೇಂದ್ರ ಬರ್ಮಾ ತಿಳಿಸುತ್ತಾ: “ ಎನ್‌ಎಂಎಸಿಸಿಯಲ್ಲಿ  ಭಾರತದ ಶ್ರೇಷ್ಠತೆಯನ್ನು ಜಗತ್ತಿಗೆ ಪರಿಚಯಿಸುವುದು ಮತ್ತು ಜಗತ್ತಿನ ಶ್ರೇಷ್ಠತೆಯನ್ನು ಭಾರತಕ್ಕೆ ತರುವುದು ನಮ್ಮ ದೃಷ್ಟಿಯಾಗಿದೆ. ಸಂಸ್ಕೃತಿಯ ಮೂಲಕ ಜನರನ್ನು ಬೆಸೆಯುವ ನಮ್ಮ ನಂಬಿಕೆಯೇ ಈ ಸಹಯೋಗಕ್ಕೆ ಮೂಲ ಕಾರಣವಾಗಿದೆ” ಎಂದರು.  ಅಮೆರಿಕನ್ ಎಕ್ಸ್‌ಪ್ರೆಸ್ ಬಗ್ಗೆ: 1850 ರಲ್ಲಿ ಸ್ಥಾಪನೆಯಾಗಿರುವ ಅಮೆರಿಕನ್ ಎಕ್ಸ್‌ಪ್ರೆಸ್  ಜಾಗತಿಕ ಪಾವತಿಗಳು ಮತ್ತು ಪ್ರೀಮಿಯಂ ಲೈಫ್‌ಸ್ಟೈಲ್ ಬ್ರ್ಯಾಂಡ್ ಆಗಿದೆ. ಇದು ಗ್ರಾಹಕರ ಜೀವನವನ್ನು ಸಮೃದ್ಧಗೊಳಿಸಲು ಮತ್ತು ವ್ಯಾಪಾರವನ್ನು ಯಶಸ್ವಿಗೊಳಿಸಲು ವಿಶ್ವಾಸಾರ್ಹ ಸೇವೆಗಳನ್ನು ನೀಡುತ್ತದೆ. ಹೆಚ್ಚಿನ ಮಾಹಿತಿಗೆ :americanexpress.com, americanexpress.com/en-us/newsroom/, and  ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್  ಬಗ್ಗೆ: ಇದು ಮುಂಬಯಿನ ಬಾಂದ್ರಾ ಕುರ್ಲಾ ಸಂಕೀರ್ಣದ ಹೃದಯಭಾಗದಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿರುವ, ಕಲಾ ಕ್ಷೇತ್ರದಲ್ಲೊಂದು ಅತ್ಯಂತ ವಿಶಿಷ್ಟವಾದ ಕೇಂದ್ರವಾಗಿದೆ.

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram