ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಗುಪ್ತ ಆಂಜನೇಯ ಸ್ವಾಮಿಯ ಮಂತ್ರ ಹೇಳಿದರೆ ಸಹ ನಿಮ್ಮ ಎಲ್ಲ ತೊಂದರೆಗಳು ದೂರವಾಗುತ್ತದೆ

Chant Gupta Anjaneya Swamy Mantra to Remove All Problems

Saaksha Editor by Saaksha Editor
November 14, 2025
in Astrology, ಜ್ಯೋತಿಷ್ಯ
Chant Gupta Anjaneya Swamy Mantra to Remove All Problems

ಆನಂಜನೇಯ

Share on FacebookShare on TwitterShare on WhatsappShare on Telegram

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ?

ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

December 5, 2025

ಒಂದು ವೇಳೆ ನಿಮ್ಮ ಜೀವನದಲ್ಲಿ ದೊಡ್ಡದಾದ ತೊಂದರೆಗಳು ಅಥವಾ ಶತ್ರುಗಳು ಕಾಟ ಕೊಡುತ್ತಿದ್ದಾರೆ ಸಾಲದ ಸಮಸ್ಯೆಗಳು ಇರಬಹುದು ನಿಮ್ಮ ಕೆಲಸ ಕಾರ್ಯಗಳೆಲ್ಲ ನಿಂತು ಹೋಗಿರಬಹುದು, ಜೀವನದಲ್ಲಿ ಹಲವಾರು ರೀತಿಯ ದುಃಖಗಳು ಕಷ್ಟಗಳು ಬರುತ್ತಿರಬಹುದು,ಕೆಲವರಿಗೆ ನೌಕರಿ ಸಿಗುತ್ತಿರುವುದು ಇಲ್ಲ, ಬಿಸಿನೆಸ್ ನಲ್ಲಿ ಏನಾದರೂ ತೊಂದರೆ ಆಗುತ್ತಲೇ ಇರುತ್ತದೆ. ಇಂತಹ ಸ್ಥಿತಿಯಲ್ಲಿ ಈ ಎಲ್ಲಾ ಸಮಸ್ಸೆಗಳಿಗೆ ಒಂದು ಆಂಜನೇಯ ಸ್ವಾಮಿಯ ಮಂತ್ರ ಕೂಡ ಇದೆ.ಈ ಮಂತ್ರವನ್ನು ಒಂದು ವೇಳೆ ನೀವೇನಾದರೂ ಪ್ರತಿದಿನ ಮಂಗಳವಾರ, ಶನಿವಾರದ ದಿನ ಒಂದು ಮಾಲೆಯಲ್ಲಿ ಜಪ ಮಾಡಿದರೆ ಸಾಕು.

ಈ ಮಂತ್ರವನ್ನು ಸಂಜೆಯ ಸಮಯದಲ್ಲಿ ಮಾಡಿದರೆ ಸಾಕು. ನಿಮ್ಮ ಜೀವನದಲ್ಲಿ ಎಷ್ಟೇ ಕಷ್ಟ ಇದ್ದರೂ ದೂರಾಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಸಾಲದ ಸಮಸ್ಯೆಗಳು ಇದ್ದಾರೆ ಜೀವನದಲ್ಲಿ ಹಲವಾರು ದುಃಖಗಳು ಕಷ್ಟಗಳ ಬರುತ್ತಿದ್ದಾರೆ ಆಂಜನೇಯ ಸ್ವಾಮಿ ನಿಮಗೆ ಮುಕ್ತಿಯನ್ನು ಕೊಡುತ್ತಾರೆ.ಆ ಮಂತ್ರ ಯಾವುದು ಎಂದರೆ”

ಓಂ ಅಸ್ಯ ಶ್ರೀ ಪಂಚಮುಖಿ ಹನುಮತ್ ಕವಚ ಸ್ತೋತ್ರ ಮಹಾ ಮಂತ್ರಸ್ಯ ಬ್ರಹ್ಮಾ ಋಷಿ: |
ಗಾಯತ್ರೀ ಛಂದ: |
ಶ್ರೀ ಹನುಮಾನ್ ದೇವತಾ | ರಾಂ ಬೀಜಂ | ಮಂ ಶಕ್ತಿ: |ಚಂದ್ರ ಇತಿ ಕೀಲಕಂ |
ಓಂ ರೌಂ ಕವಚಾಯ ಹುಂ |ಹ್ರೌಂ ಅಸ್ತ್ರಾಯ ಫಟ್ ||

ಭಾವಾರ್ಥ:- ಪಂಚಮುಖಿ ಹನುಮಾನ್ ಕವಚ ಸ್ತೋತ್ರ ಮಹಾ ಮಂತ್ರದ ಋಷಿ ಬ್ರಹ್ಮ . ಇದು ಗಾಯತ್ರೀ ಛಂದಸ್ಸಿನಲ್ಲಿ ಇದ್ದು ಹನುಮಂತನು ಇದರ ಉಪಾಸ್ಯ ದೇವತೆ. “ರಾಂ” ಇದರ ಬೀಜಾಕ್ಷರ. “ಮಂ” ಇದರ ಶಕ್ತಿ; “ಚಂದ್ರ” ಎಂಬುದು ಇದರ ಕೀಲಕ. “ರೌಂ” ಇದರ ಕವಚ. “ಹ್ರೌಂ” ಈ ಸ್ತೋತ್ರಕ್ಕೆ ಬಾಣದ ಹಾಗೆ ಬಲ ಕೊಡುತ್ತದೆ. ” ಫಟ್ ” ಇದಕ್ಕೆ ರಕ್ಷಾತ್ಮಕವಾಗಿದೆ. ಈಶ್ವರ ಉವಾಚ

ಭಾವಾರ್ಥ :- ಈಶ್ವರನು ಪಾರ್ವತೀ ದೇವಿಗೆ ಹೇಳುವನು
ಅಥ ಧ್ಯಾನಂ ಪ್ರವಕ್ಷ್ಯಾಮಿ ಶೃಣು ಸರ್ವಾಂಗ ಸುಂದರಂ |

ಯತ್ಕೃತ್ವಾ ದೇವ ದೇವೇಶಿ ಧ್ಯಾನ: ಹನುಮತ: ಪ್ರಿಯಂ ||೧||
ಪಂಚವಕ್ತ್ರಂ ಮಹಾಬೀಮಂ ಕಪಿಯೂಥ ಸಮನ್ವಿತಂ |

ಬಾಹುಬಿರ್ದಶಭಿರ್ಯುಕ್ತಂ ಸರ್ವ ಕಾಮಾರ್ಥ ಸಿದ್ಧಿದಂ ||೨||
ಪೂರ್ವಂತು ವಾನರಂ ವಕ್ತ್ರಂ ಕೋಟಿಸೂರ್ಯ ಸಮಪ್ರಭಂ

ದಂಷ್ಠ್ರಾಕರಾಲವದನಂ ಭ್ರುಕುಟೀ ಕುಟಿಲೇಕ್ಷಣಂ ||೩||

ಅಸ್ಯೈವ ದಕ್ಷಿಣಂ ವಕ್ತ್ರಂ ನಾರಸಿಂಹ ಮಹಾದ್ಭುತಂ |

ಅತ್ಯುಗ್ರ ತೇಜೋವಪುಷಂ ಭೀಷಣಂ ಭಯನಾಶನಂ ||೪||

ಪಶ್ಚಿಮೇ ಗಾರುಡಂ ವಕ್ತ್ರಂ ವಕ್ರತುಂಡಂ ಮಹಾಬಲಂ |

ಸರ್ವನಾಶಪ್ರಶಮನಂ ಸರ್ವಭೂತಾದಿ ಕೃಂತನಂ ||೫||

ಓಂ ಹಮ್ ಹನುಮಾತೆ ಮಾಮ್ ಸರ್ಭಬಾದ ನಿವರಾಯ ಸ್ವಪ್ನ ದರ್ಶಯಾ ನಮಃ “

ಉತ್ತರೇ ಸೌಕರಂ ವಕ್ತ್ರಂ ಕೃಷ್ಣ ದೀಪನಭೋಮಯಂ |

ಪಾತಾಲೇ ಸಿದ್ದಿವೇತಾಲಂ ಜ್ವರರೋಗಾದಿ ಕೃಂತನಂ ||೬||

ಊರ್ಧ್ವಂ ಹಯಾನನಂ ಘೋರಂ ದಾನವಾಂತ ಕರಂ ಪರಂ

ಏನ ವಕ್ತ್ರೇಣ ವಿಪ್ರೇಂದ್ರ ತಾಟಕಾಯ ಮಹಾಹವೇ ||೭||

ದುರ್ಗತೇಶ್ಶರಣಂ ತಸ್ಯ ಸರ್ವಶತ್ರುಹರಂ ಪರಂ |

ಧ್ಯಾತ್ವಾ ಪಂಚಮುಖಂ ರುದ್ರಂ ಹನುಮಂತಂ ದಯಾನಿಧಿಂ ||೮||

ಖಡ್ಗಂ ತ್ರಿಶೂಲಂ ಖಟ್ವಾಂಗಂ ಪಾಶಮಂಕುಶಪರ್ವತಂ |

ಮುಷ್ಟೌಚ ಮೋದಕೌ ವೃಕ್ಷಂ ಧಾರಯಂತಂ ಕಮಂಡಲುಂ ||೯||

ಭಿಂದಿ ಪಾಲಂ ಜ್ಞಾನಮುದ್ರಾಂ ದಶಮಂ ಪುನಿಪುಂಗವ |

ಏತಾನ್ಯಾಯುಧ ಜಾಲಾನಿ ಧಾರಯಂ ತಂ ಭಯಾವಹಂ ||೧೦||

ದಿವ್ಯಮಾಲ್ಯಾಂಬರಧರಂ ದಿವ್ಯಗಂಧಾನುಲೇಪನಂ |

ಸರ್ವೈಶ್ವರ್ಯಮಯಂ ದೇವಂ ಹನುಮದ್ವಿಶ್ವತೋ ಮುಖಂ ||೧೧||

ಪಂಚಾಸ್ಯಮಚ್ಯುತಮನೇತ ವಿಚಿತ್ರವರ್ಣಂ |

ವಕ್ತ್ರಂ ಸಶಂಖ ವಿಭೃತಂ ಕವಿರಾಜ ವೀರ್ಯಂ ||

ಪೀತಾಂಬರಾದಿ ಮುಕುಟೈರಪಿ ಶೋಭಿತಾಂಗಂ |

ಪಿಂಗಾಕ್ಷಮಂಜನಾಸುತಂ ಹ್ಯನಿಶಂ ಸ್ಮರಾಮಿ ||೧೨||

ಮರ್ಕಟಸ್ಯ ಮಹೋತ್ಸಾಹಂ ಸರ್ವ ಶೋಕವಿನಾಶನಂ |

ಶತೃ ಸಂಹಾರಕಂ ಚೈತಕ್ ಕವಚಂ ಹ್ಯಾಪದಂ ಚರೇತ್ ||೧೩||

||ಓಂ ಹರಿ ಮರ್ಕಟ ಮರ್ಕಟಾಯ ಫಟ್ ಸ್ವಾಹಾ||

ಓಂ ನಮೋ ಭಗವತೇ ಪಂಚವದನಾಯ

ಊರ್ಧ್ವಮುಖಾಯ ಹಯಗ್ರೀವಾಯ ಕಲಿಜನ ವಶ್ಯಕರಾಯ ಫಟ್ ಸ್ವಾಹಾ ||೧೬||

|| ಇತಿ ಶ್ರೀ ಸುದರ್ಶನ ಸಂಹಿತಾಯಾಂ ಚಿಂತಾಮಣಿ ರಾಮಭದ್ರ ಅಧ್ಯಾಯೇ ಪಂಚಮುಖಿ ಹನುಮಾನ್ ಕವಚ ಸ್ತೋತ್ರಂ ||

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶ್ಲೋಕಗಳ ಭಾವಾರ್ಥ:- ಪಂಚಮುಖಿ ಹನುಮಂತಂಗೆ ೫ ಮುಖಗಳು ೧೦ ತೋಳುಗಳೂ ಇದ್ದು ಭಕ್ತಾದಿಗಳಿಗೆ ಅನುಗ್ರಹ ನೀಡುವ ರೂಪದಲ್ಲಿ ಇದ್ದು. ಪೂರ್ವ ದಿಕ್ಕಿನಲ್ಲಿ ಮಂಗನ ಮುಖವೂ ; ದಕ್ಷಿಣ ದಿಕ್ಕಿನಲ್ಲಿ ನರಸಿಂಹ ದೇವರ ಮುಖವೂ ; ತೇಜೋಮಯವಾಗಿ ಇದ್ದು. ಪಶ್ಚಿಮ ದಿಕ್ಕಿನಲ್ಲಿ ಗರುಡನ ಮುಖವೂ ; ಉತ್ತರ ದಿಕ್ಕಿನಲ್ಲಿ ಹಂದಿಯ ಮುಖವೂ ಇದ್ದು ನಾಗ ಭೇತಾಳಾದಿ ದುಷ್ಟ ಶಕ್ತಿಗಳನ್ನು ನಾಶ ಪಡಿಸುತ್ತಿದೆ. ಊರ್ಧ್ವ ಮುಖವು (ಮೇಲ್ಮೊಗ) ಕುದುರೆಯ ಮುಖವನ್ನು ಹೋಲುತ್ತಿದ್ದು ದೈತ್ಯ ಶಕ್ತಿಯನ್ನು ನಾಶ ಮಾಡುವ ಶಕ್ತಿ ಹೊಂದಿರುತ್ತದೆ. ಈ ರೀತಿಯಾಗಿರುವಂತಹಾ ದಯಾನಿಧಿಯೂ ದು:ಖ ನಿವಾರಕನೂ ಆಗಿರುವ ಪಂಚ ಮುಖಿ ಹನುಮನನ್ನು ಸ್ಮರಣೆ ಮಾಡಬೇಕು.

ಇದನ್ನೂ ಓದಿ: ಈ ಪದವನ್ನು 7 ದಿನ 7 ಬಾರಿ ಬರೆಯಿರಿ ಕೋಟಿ ಕೋಟಿ ಸಂಪತ್ತು ಪ್ರಾಪ್ತಿ  

ಹನುಮಂತನ ಕೈಗಳಲ್ಲಿ ಕತ್ತಿ , ತ್ರಿಶೂಲ , ಪಾಶ , ಮಂಚದ ಕಾಲುಗಳನ್ನು ಹೋಲುವ ಆಯುಧ ,ಅಂಕುಶ , ಬಂಡೆ, ಮೋದಕಂಗಳು ,ಮರ ,ಕಮಂಡಲು ,ಭಿಂದಿ ,ಹಾಗೂ ಜ್ಞಾನಮುದ್ರೆಯೂ ಇದ್ದು. ಈರೀತಿಯಾಗಿರುವ ಹನುಮಂತ ದಿವ್ಯ ಮಂದಾರ ಹೂವಿನ ಮಾಲೆಯನ್ನು ಧರಿಸಿ ಸರ್ವ ಐಶ್ವರ್ಯವನ್ನು ದಯಪಾಲಿಸುವವನಾಗಿರುವನು. ಅಂತಹಾ ಪಂಚವದನ ;ಪಂಚ ವರ್ಣ, ಪೀತಾಂಬರ, ಕಿರೀಟಾದಿಗಳಿಂದ ಶೃಂಗಾರವಾಗಿರುವ ಆಂಜನೇಯ ಸ್ವಾಮಿಯನ್ನು ನಾನು ಧ್ಯಾನಿಸುತ್ತೇನೆ. ಕಪಿ ಸೈನ್ಯಕ್ಕೆ ಉತ್ಸಾಹವದಾಯಕನೂ ; ಎಲ್ಲಾ ಸಂಕಷ್ಟಗಳ ವಿನಾಶಕನೂ , ಶತೃ ಸಂಹಾರಕಾರಕನೂ ಆಗಿರುವ ಹನಮಂತನ ಕವಚ ಆಪತ್ ನಾಶಕವಾಗಿ ಚೈತನ್ಯವನ್ನು ಕೊಡುತ್ತದೆ. ಕಪಿರೂಪದ ಹನುಮಂತನ ನಾಮಸ್ಮರಣೆಯು ಜಪಯಜ್ಞದ ಸ್ವಾಹಾಕಾರವಾಗಿದ್ದು ಐದು ಮುಖಗಳನ್ನು ಹೊಂದಿ ಪೂರ್ವ ದಿಕ್ಕಿನ ಕಪಿ ಮೊಗವು ಶತೃ ಸಂಹಾರಕವಾಗಿದ್ದು. ಉತ್ತರದಿಕ್ಕಿನ ಹಂದಿಯ ಮೊಗದ ಹನುಮಂತನ ನಾಮ ಸ್ಮರಣೆ ಸರ್ವ ಸಂಪತ್ಪ್ರದಾಯಕವಾಗಿದ್ದು. ಐದು ಮೊಗಗಳನ್ನು ಹೊಂದಿ ಮೇಲ್ಮೊಗನಾಗಿರುವ ಸಕಲ ಜನ ವಶೀಕರಣ ಶಕ್ತಿಯ ಅನುಗ್ರಹಿಸುವ ಹನುಮಂತನಿಗೆ ಸ್ವಾಹಾಕಾರ ಸಹಿತವಾಗಿ ನಮಸ್ಕಾರಗಳು.

ಈ ಮಂತ್ರವನ್ನು ಆಂಜನೇಯಸ್ವಾಮಿಯ ಮೂರ್ತಿಯ ಮುಂದೆ ಕುಳಿತುಕೊಂಡು ಒಂದು ಮಾಲೆಯಲ್ಲಿ ಅಂದರೆ 108 ಬಾರಿ ಜಪ ಮಾಡಬೇಕು. ಈ ಮಂತ್ರ ಸುಲಭವಾಗಿ ಮತ್ತು ಚಿಕ್ಕದಾಗಿದೆ.ಮಂತ್ರದ ಮೂಲಕ ನಿಮ್ಮ ಹಲವಾರು ರೀತಿಯ ಕಷ್ಟಗಳು ತೊಂದರೆಗಳು ನಿವಾರಣೆಯಾಗುತ್ತದೆ.

ಲೇಖನ: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ. ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 8548998564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Gupta Anjaneya Swamy MantraHanuman devotion mantraHanuman mantra for problemsHanuman mantra for successHanuman protection mantraMantra to remove negativityPowerful Hanuman mantraRemove obstacles mantraSecret Hanuman mantraSpiritual healing mantraಅಂಜನೇಯ ಸ್ವಾಮಿ ಮಂತ್ರಅಡೆತಡೆ ನಿವಾರಣೆಯ ಮಂತ್ರಗುಪ್ತ ಅಂಜನೇಯ ಮಂತ್ರನಕಾರಾತ್ಮಕ ಶಕ್ತಿ ನಿವಾರಣೆಭಯ ನಿವಾರಕ ಮಂತ್ರಯಶಸ್ಸು ತರುವ ಮಂತ್ರಶಕ್ತಿಯುತ ಹನುಮಾನ್ ಮಂತ್ರಸಮಸ್ಯೆ ಪರಿಹಾರ ಮಂತ್ರಹನುಮಾನ್ ಮಂತ್ರ ಜಪಹನುಮಾನ್ ರಕ್ಷಣಾ ಮಂತ್ರ
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.!

by admin
December 5, 2025
0

ಸಾಯೋದಕ್ಕೂ ಮುನ್ನ ಈ ಕೆಲಸಗಳನ್ನು ಮಾಡಿದರೆ ಮೋಕ್ಷ ಸಿಗೋದು ಗ್ಯಾರೆಂಟಿ.! ಗರುಡ ಪುರಾಣದ ಪ್ರಕಾರ, ಮರಣದ ನಂತರ ವ್ಯಕ್ತಿಯ ಆತ್ಮವು ಜೀವಿತಾವಧಿಯಲ್ಲಿ ಮಾಡಿದ ಪಾಪ, ಪುಣ್ಯಗಳ ಆಧಾರದ...

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

by admin
December 5, 2025
0

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ 1, ಸ್ನಾನಕ್ಕೆ ಸೋಪು ಉಪಯೋಗಿಸ ಬಾರದು....

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 5, 2025
0

ಡಿಸೆಂಬರ್ 05, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 4, 2025
0

ಡಿಸೆಂಬರ್ 04, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಉದ್ಯೋಗದಲ್ಲಿ ಬಡ್ತಿ ಮತ್ತು ಹೊಸ ಜವಾಬ್ದಾರಿ ಮೇಷ ರಾಶಿಯವರಿಗೆ ಈ ಗುರುವಾರ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram