ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಮೆರೆಯುತ್ತಿರುವ ಡಿಸೈನ್ ವೀರರು : ಹೆಚ್ ಡಿ ಕೆ

admin by admin
January 4, 2022
in Newsbeat, Politics, ರಾಜಕೀಯ
H D Kumaraswamy saaksha tv
Share on FacebookShare on TwitterShare on WhatsappShare on Telegram

ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಮೆರೆಯುತ್ತಿರುವ ಡಿಸೈನ್ ವೀರರು : ಹೆಚ್ ಡಿ ಕೆ H D Kumaraswamy 

ಬೆಂಗಳೂರು : ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ‘ಡಿಸೈನ್ ವೀರರಿಗೆ’ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ ಎಂದು ಡಿಕೆ ಬ್ರದರ್ಸ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಡಿ.ಕೆ.ಬ್ರದರ್ಸ್ ಅವರನ್ನ ಗುರಿಯಾಗಿಸಿಕೊಂಡು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ,  ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ.

ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? 1/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 4, 2022

ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು.

ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ.

ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ. 3/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 4, 2022

ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ.

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು.

ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಬರೆದುಕೊಂಡಿದ್ದಾರೆ.

Tags: #Saaksha TVCongressH D KUMARASWAMYJDS
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram