ಹೆಚ್.ಡಿ.ಕುಮಾರಸ್ವಾಮಿ ಮೊದಲಿನಂತೆ ಇಲ್ಲ : ಬಸವರಾಜ್ ಹೊರಟ್ಟಿ
ಬೆಂಗಳೂರು : ಅವರು ಮೊದಲಿನಂತೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ನ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಅವರು ತಮ್ಮದೇ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಕಟೀಲು ದೇವಿಯ ಆರಾಧಕರು ಆಗಿರುವ ಮಹಾ ಪಂಡಿತ ಶ್ರೀ ಜ್ಞಾನೇಶ್ವರ್ ರಾವ್ ಅವರಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಫೋನ್ ನಲ್ಲಿ ಶಾಶ್ವತ ಪರಿಹಾರ ಅದು ಮೂರೂ ದಿನದಲ್ಲಿ ಮಾತ್ರ. ನೀವು ಅದೆಷ್ಟೋ ಪೂಜೆ ಮತ್ತು ಜೋತಿಷ್ಯರನ್ನ ನೋಡಿರಬಹುದು ಆದ್ರೆ ಕಟೀಲು ದೇವಿಯ ಆರಾಧನೆ ಮಾಡುವ ಮಹಾ ಪಂಡಿತ ಜ್ಞಾನೇಶ್ವರ್ ರಾವ್ ಅವರು ಸಾಕಷ್ಟು ತಂತ್ರ ಮಂತ್ರ ವಶೀಕರಣ ವಿದ್ಯೆ ಪಾರಂಗತ ಮಾಡಿಕೊಂಡಿದ್ದು ನಿಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಲಿದ್ದಾರೆ. ಅನೇಕ ವರ್ಷಗಳಿಂದ ಆಗದೆ ಇರುವ ಕೆಲಸ ಕಾರ್ಯಗಳು ಕೆಲವೇ ದಿನದಲ್ಲಿ ಸಂಪೂರ್ಣ ಆಗಲಿದೆ. ಈ ಕೂಡಲೇ ಕರೆ ಮಾಡಿರಿ 8548998564.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾನತಾಡುತ್ತಾ, ಹೆಚ್ ಡಿ ಕುಮಾರಸ್ವಾಮಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಈಗ ತಾಳ್ಮೆ ಕಳೆದುಕೊಂಡಿದ್ದಾರೆ.
ಅದಕ್ಕಾಗಿಯೇ ಏನೇನೋ ಮಾತನಾಡುತ್ತಿದ್ದಾರೆ. ಮೊದಲು ಅವರಿಗೆ ತುಂಬಾ ತಾಳ್ಮೆಯಿತ್ತು. ಅವರಷ್ಟು ಸಮಾಧಾನದ ವ್ಯಕ್ತಿ ಬೇರೆಯವರು ಇಲ್ಲ ಎಂಬಂತ್ತಿದ್ದರು. ಆದರೆ, ಇತ್ತೀಚೆಗೆ ಅದನ್ನು ಕಳೆದುಕೊಂಡಿದ್ದಾರೆ.
ಪ್ರತಿಯೊಂದಕ್ಕೂ ಹೇಳಿಕೆ ಕೊಡುತ್ತಾರೆ. ಅವರು ಮೊದಲಿನಂತೆ ಇಲ್ಲ ಎಂದು ಹೇಳಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಅಲ್ಲದೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಲಹೆ ನೀಡುವುದಾಗಿಯೂ ಹಾಗೇ ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬಾರದು ಎಂದು ಸಲಹೆ ನೀಡುವುದಾಗಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









