ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

H D Kumaraswamy | ನ.೧ರಂದು ಮನೆ ಮನೆಯ ಮೇಲೂ ಕನ್ನಡ ಬಾವುಟ ಹಾರಿಸೋಣ

Mahesh M Dhandu by Mahesh M Dhandu
October 22, 2022
in Newsbeat, State, ರಾಜ್ಯ
karnataka rajyotsava wishes in kannada

karnataka rajyotsava wishes in kannada

Share on FacebookShare on TwitterShare on WhatsappShare on Telegram

H D Kumaraswamy | ನ.೧ರಂದು ಮನೆ ಮನೆಯ ಮೇಲೂ ಕನ್ನಡ ಬಾವುಟ ಹಾರಿಸೋಣ

ಬೆಂಗಳೂರು : ನವೆಂಬರ್ 1 ಕನ್ನಡ ರಾಜ್ಯೋತ್ಸವ. ಅಂದು ಎಲ್ಲೆಲ್ಲೂ ಕನ್ನಡದ ಬಾವುಟ ವಿರಾಜಮಾನವಾಗಿ ಹಾರಾಡುತ್ತಿರುತ್ತದೆ. ಆ ಸಂಭ್ರಮವನ್ನು ದ್ವಿಗುಣಗೊಳಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನೆ ಮನೆಯ ಮೇಲೂ ಕನ್ನಡ ಬಾವುಟ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಬಾರಿಸು ಕನ್ನಡ ಡಿಂಡಿಮವ.. ಹಾರಿಸು ಕನ್ನಡ ಬಾವುಟವ.. ಕನ್ನಡ ರಾಜ್ಯೋತ್ಸವದ ದಿನ ನವೆಂಬರ್ ೧ರಂದು ಮನೆ ಮನೆಯ ಮೇಲೂ ಕನ್ನಡ ಬಾವುಟ ಹಾರಿಸೋಣ ಎಂದು ಜನರಿಗೆ ಕರೆ ಕೊಟ್ಟಿದ್ದಾರೆ.

H D Kumaraswamy | Let's fly the Kannada flag from house to house on November 1
H D Kumaraswamy | Let’s fly the Kannada flag from house to house on November 1

ಈ ಮೂಲಕ ಕನ್ನಡತನವನ್ನು ಸ್ವಾಭಿಮಾನದಿಂದ ಸಾರೋಣ. ನಾಡಿನ ಸಮಸ್ತ ಜನರೆಲ್ಲರೂ ತಮ್ಮ ಮನೆಗಳ ಮೇಲೆ ಕನ್ನಡ ಧ್ವಜ ಹಾರಿಸುವ ಮೂಲಕ ಈ ಅಭಿಯಾನದಲ್ಲಿ ಜೊತೆಯಾಗೋಣ ಎಂದು ಹೆಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Tags: #Saaksha TVH D KUMARASWAMYkarnataka
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram