ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಸ್ತೆಯೇ ಕಳಪೆ.. ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ?

Mahesh M Dhandu by Mahesh M Dhandu
June 25, 2022
in Newsbeat, State, ರಾಜ್ಯ
H D Kumaraswamy

H.D.Kumaraswamy

Share on FacebookShare on TwitterShare on WhatsappShare on Telegram

ರಸ್ತೆಯೇ ಕಳಪೆ.. ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ?

ಬೆಂಗಳೂರು : ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಟುಕಿದ್ದಾರೆ.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಕಳಪೆ ರಸ್ತೆ ಕಾಮಗಾರಿ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿ ಪಠ್ಯಕ್ಕೆ ಅಪಚಾರ ಎಸಗಿದಂತೆ ನಾಡಪ್ರಭುಗಳು ಮತ್ತು ಮೈಸೂರು ಒಡೆಯರರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ ಇದಷ್ಟೇ.

H D Kumaraswamy questions Is this the BJP's development model? saaksha tv
H D Kumaraswamy questions Is this the BJP’s development model? saaksha tv

“ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು” ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು.

"ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು" ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು.6/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 25, 2022

“ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು” ಎಂದು ಕೋರ್ಟ್ ಚಾಟಿ ಬೀಸಿದೆ.

"ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು" ಎಂದು ಕೋರ್ಟ್ ಚಾಟಿ ಬೀಸಿದೆ.7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 25, 2022

ಇನ್ನು, ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್‌ & ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಕಿಡಿಕಾರಿದ್ದಾರೆ.

Tags: #Saaksha TVbangaloreH D KUMARASWAMY
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram