ಪೋಲಿಪುಂಡರಿಂದ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹ : ಹೆಚ್.ಕೆ.ಕುಮಾರಸ್ವಾಮಿ
ಬೆಂಗಳೂರು : ರಾಮಮಂದಿರ ನಿರ್ಮಾಣಕ್ಕೆ ನನ್ನ ವಿರೋಧವಿಲ್ಲ.
ಆದರೆ ಬೀದಿ ಬೀದಿಗಳಲ್ಲಿಕೆಲವು ಪೋಲಿಪುಂಡರು ಹಣ ಸಂಗ್ರಹ ಮಾಡುತ್ತಿದ್ದಾರಲ್ಲ ಅದಕ್ಜೆ ನನ್ನ ವಿರೋಧವಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ.
ರಾಮನ ಹೆಸರಲ್ಲಿ ,ಧರ್ಮದ ಹೆಸರಲ್ಲಿ ದೇವೇಗೌಡರ ಕುಟುಂಬ ಎಂದೂ ರಾಜಕಾರಣ ಮಾಡಿಲ್ಲ.
ಮೊಳೆ ಹೊಡೆಯುವ ಕೆಲಸ ಜೆಡಿಎಸ್ ಮಾಡುತ್ತಿಲ್ಲ. ಈಗ ದೇಶ ರಕ್ಷಣೆ ಹೆಸರೇಳಿಕೊಂಡು ಹೊರಟಿದ್ದಾರಲ್ಲ.ಇವರು ಮೊಳೆ ಹೊಡೆಯುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹದ ಅಧಿಕಾರ ಇವರಿಗೆ ಕೊಟ್ಟವರು ಯಾರು ಎಂದು ಪ್ರಶ್ನಿಸಿದ ಕುಮಾರಸ್ವಾಮಿ,
ಪಾರದರ್ಶಕತೆ ಎಲ್ಲಿದೆ.ಲೆಕ್ಕಕೊಡಿ ರಾಮನ ಹೆಸರಲ್ಲಿ ಹಣ ದುರ್ಬಳಕೆ ಆಗಬಾರದು ಎಂದು ಹೇಳಿದ್ದೇನೆ.ನಾನು ಎಲ್ಲೂ ರಾಮನಿಗೆ ಅವಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564









