ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಹೆಚ್ ಡಿಕೆ ವಿರೋಧ

admin by admin
August 18, 2020
in Newsbeat, Politics, ರಾಜಕೀಯ
H D kumaraswamy
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಬಿಬಿಎಂಪಿ,ಮಹಾನಗರ ಪಾಲಿಕೆಗಳು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿದ್ದು, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು”.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026

“ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು”.

“ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ”.

“ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ಸುಮಾರು 5000 ಕೋಟಿ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದುಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಆಗ್ರಹಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

Tags: #Saaksha TVbangaloreH D KUMARASWAMYJDS
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram