ADVERTISEMENT
Saturday, June 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

HDK | ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ

Mahesh M Dhandu by Mahesh M Dhandu
May 22, 2022
in Hale Mysore, Newsbeat, ಬೆಂಗಳೂರು
H D Kumarswamy Saaksha Tv
Share on FacebookShare on TwitterShare on WhatsappShare on Telegram

HDK | ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ

ಬೆಂಗಳೂರು : ಚಿಕ್ಕಬೆಟ್ಟಹಳ್ಳಿಗೆ ಒಂದು ತಿಂಗಳ ಒಳಗಾಗಿ ಮೂಲಸೌಕರ್ಯ ಕಲ್ಪಿಸುವ ಕೆಲಸಗಳು ಶುರುವಾಗಬೇಕು. ತಪ್ಪಿದರೆ ಖುದ್ದು ನಾನೇ ಅಲ್ಲಿಗೆ ಹೋಗಿ ಧರಣಿ ಕೂರಬೇಕಾಗುತ್ತದೆ. ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ, ರಾಕ್ಷಸಿ ಮನಸ್ಥಿತಿ ಎನ್ನದೇ ವಿಧಿ ಇಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

June 14, 2025
ಮತ್ತೊಮ್ಮೆ  ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

ಮತ್ತೊಮ್ಮೆ ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

June 14, 2025

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸರ್ವ ಜನಾಂಗದ ಜನರನ್ನು ಸಮಭಾವದಿಂದ ಕಂಡು ಸರ್ವ ಜನಾಂಗದ ತೋಟ ನಿರ್ಮಿಸಿದ್ದರು ನಾಡಪ್ರಭು ಕೆಂಪೇಗೌಡರು. ಪ್ರಭುಗಳು ಕಟ್ಟಿದ ಬೆಂಗಳೂರಿನ ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಅವರನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮಳೆಯಿಂದ ತೀವ್ರ ಹಾನಿಗೆ ತುತ್ತಾಗಿರುವ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ನಾನು, ಶನಿವಾರದಂದು ಬ್ಯಾಟರಾಯನಪುರ, ಹೆಬ್ಬಾಳ, ಯಲಹಂಕ ವಿಧಾನಸಭೆ ಕ್ಷೇತ್ರಗಳನ್ನು ವೀಕ್ಷಣೆ ಮಾಡಿದ್ದೆ. ಆಗ ನನಗೆ ʼರಿಪಬ್ಲಿಕ್ ಆಫ್ ಯಲಹಂಕʼದ ಮಹಾದರ್ಶನವೇ ಆಯಿತು.

ಆ ಅಪಾರ್ಟ್ʼಮೆಂಟ್ ವೀಕ್ಷಣೆ ಮಾಡಲು ನಾನು ಹೋದರೆ, ಅಲ್ಲಿನ ನಿವಾಸಿಗಳನ್ನು ಸ್ಥಳೀಯ ಶಾಸಕರು, ಮತ್ತವರ ಪಟಾಲಂ ಹೆದರಿಸಿದ್ದಾರೆನ್ನುವ ಮಾಹಿತಿ ಸಿಕ್ಕಿತು. ಯಾರಾದರೂ ನನ್ನನ್ನು ಭೇಟಿಯಾಗಿ ದೂರು ಕೊಟ್ಟರೆ ಇಡೀ ಅಪಾರ್ಟ್ʼಮೆಂಟ್ ಅನ್ನೇ ನೆಲಸಮ ಮಾಡಿಸುತ್ತೇವೆ ಎಂದು ಶಾಸಕರ ಗ್ಯಾಂಗ್‌ ಧಮ್ಕಿ ಹಾಕಿದೆಯಂತೆ. 4/9#ರಿಪಬ್ಲಿಕ್_ಆಫ್_ಯಲಹಂಕ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 22, 2022

ಯಲಹಂಕದ ಕೋಗಿಲು ಕ್ರಾಸ್‌ ಬಳಿಯ ಕೇಂದ್ರೀಯ ಅಪಾರ್ಟ್ʼಮೆಂಟ್ʼಗೆ ಭೇಟಿ ನೀಡಿ ಮಳೆಹಾನಿ ವೀಕ್ಷಣೆ ಮಾಡುವ ವೇಳೆ ನೈಜ ಸಂತ್ರಸ್ತರೇ ಅಹವಾಲು ಹೇಳಿಕೊಳ್ಳಲು ಮುಂದೆ ಬಾರದೇ ಇರುವುದು ನನ್ನನ್ನು ಚಕಿತಗೊಳಿಸಿತು.

ಆ ಅಪಾರ್ಟ್ʼಮೆಂಟ್ ವೀಕ್ಷಣೆ ಮಾಡಲು ನಾನು ಹೋದರೆ, ಅಲ್ಲಿನ ನಿವಾಸಿಗಳನ್ನು ಸ್ಥಳೀಯ ಶಾಸಕರು, ಮತ್ತವರ ಪಟಾಲಂ ಹೆದರಿಸಿದ್ದಾರೆನ್ನುವ ಮಾಹಿತಿ ಸಿಕ್ಕಿತು. ಯಾರಾದರೂ ನನ್ನನ್ನು ಭೇಟಿಯಾಗಿ ದೂರು ಕೊಟ್ಟರೆ ಇಡೀ ಅಪಾರ್ಟ್ʼಮೆಂಟ್ ಅನ್ನೇ ನೆಲಸಮ ಮಾಡಿಸುತ್ತೇವೆ ಎಂದು ಶಾಸಕರ ಗ್ಯಾಂಗ್‌ ಧಮ್ಕಿ ಹಾಕಿದೆಯಂತೆ ಎಂದು ಎಚ್ ಡಿ ಕೆ ದೂರಿದ್ದಾರೆ.

ಯಲಹಂಕದ ಚಿಕ್ಕಬೆಟ್ಟಹಳ್ಳಿಗೆ ಭೇಟಿ ನೀಡಿದಾಗ ಅಭಿವೃದ್ಧಿ ತಾರತಮ್ಯದ ವಿಶ್ವರೂಪ ದರ್ಶನವೇ ಆಯಿತು. ಡಾಂಬರು ಇಲ್ಲದ ರಸ್ತೆಗಳು, ವಿದ್ಯುತ್ ದೀಪಗಳು ಇಲ್ಲದ ಬೀದಿಗಳು, ಕನಿಷ್ಠ ಮೂಲಸೌಕರ್ಯವೂ ಇಲ್ಲದ ಪ್ರದೇಶಗಳು ಕಂಡವು.

ಚುನಾವಣೆಯಲ್ಲಿ ಚಿಕ್ಕಬೆಟ್ಟಹಳ್ಳಿ ಜನ ಮತ ಕೊಡಲಿಲ್ಲ ಅಂತ ಶಾಸಕರು ಈ ಪ್ರದೇಶವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ನಾನೆಂದೂ, ಎಲ್ಲಿಯೂ ಇಂಥ ಕೆಟ್ಟ ರಾಜಕೀಯ ನೋಡಿಲ್ಲ. 6/9#ರಿಪಬ್ಲಿಕ್_ಆಫ್_ಯಲಹಂಕ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 22, 2022

ಚುನಾವಣೆಯಲ್ಲಿ ಚಿಕ್ಕಬೆಟ್ಟಹಳ್ಳಿ ಜನ ಮತ ಕೊಡಲಿಲ್ಲ ಅಂತ ಶಾಸಕರು ಈ ಪ್ರದೇಶವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ನಾನೆಂದೂ, ಎಲ್ಲಿಯೂ ಇಂಥ ಕೆಟ್ಟ ರಾಜಕೀಯ ನೋಡಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. H D Kumaraswamy slams karnataka bjp govt

ಅವರು ದೇಶದ್ರೋಹಿಗಳು, ಇವರು ರಾಷ್ಟ್ರವಿರೋಧಿಗಳು ಎಂದು ಹಣೆಪಟ್ಟಿ ಕಟ್ಟುವ ಬಿಜೆಪಿ ನಾಯಕರು ಮತ್ತು ಶಾಸಕರು, ಅಭಿವೃದ್ಧಿಯಲ್ಲಿ ನಿರ್ದಿಷ್ಟ ಸಮುದಾಯದ ಜನ ವಾಸಿಸುತ್ತಿರುವ ಪ್ರದೇಶಕ್ಕೆ ತಾರತಮ್ಯ ಎಸಗಿರುವುದೇ ದೊಡ್ಡ ದೇಶದ್ರೋಹ. ಇದಕ್ಕಿಂತ ಮಿಗಿಲಾದ ಪಾಪದ ಕೆಲಸ ಮತ್ತೊಂದಿಲ್ಲ.

ಸಿಲಿಕಾನ್‌ ಸಿಟಿಯನ್ನು ಸ್ವಿಮ್ಮಿಂಗ್‌ ಪೂಲ್‌ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಿಕ್ಕಬೆಟ್ಟಹಳ್ಳಿಗೆ ಒಂದು ತಿಂಗಳ ಒಳಗಾಗಿ ಮೂಲಸೌಕರ್ಯ ಕಲ್ಪಿಸುವ ಕೆಲಸಗಳು ಶುರುವಾಗಬೇಕು. ತಪ್ಪಿದರೆ ಖುದ್ದು ನಾನೇ ಅಲ್ಲಿಗೆ ಹೋಗಿ ಧರಣಿ ಕೂರಬೇಕಾಗುತ್ತದೆ. ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ, ರಾಕ್ಷಸಿ ಮನಸ್ಥಿತಿ ಎನ್ನದೇ ವಿಧಿ ಇಲ್ಲ. 9/9#ರಿಪಬ್ಲಿಕ್_ಆಫ್_ಯಲಹಂಕ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 22, 2022

Tags: #Saaksha TVbangaloreH D KUMARASWAMYJDSkarnataka
ShareTweetSendShare
Join us on:

Related Posts

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ ‌2025

by Shwetha
June 14, 2025
0

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇದರ ವತಿಯಿಂದ ಭಾರತ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಮಿನಿಸ್ಟ್ರಿಗಳಲ್ಲಿ ಖಾಲಿಯಾಗಿರುವ ಗ್ರೂಪ್-B ಮತ್ತು ಗ್ರೂಪ್-C ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ...

ಮತ್ತೊಮ್ಮೆ  ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

ಮತ್ತೊಮ್ಮೆ ಎಚ್ಚರಿಕೆ ಘಂಟೆ ಮೊಳಗಿಸಿದ ಕೊರೋನಾ: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,131ಕ್ಕೆ ಏರಿಕೆ

by Shwetha
June 14, 2025
0

ಕೊರೋನಾ ವೈರಸ್‍‌ನ ಹೊಸ ತಳಿ ದೇಶದಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸಿರುವ ಅಂಕಿಅಂಶಗಳ ಪ್ರಕಾರ,...

ಅದೃಷ್ಟದ ಸಂಖ್ಯೆಯೇ ಮಾಜಿ ಸಿಎಂ ರೂಪಾನಿಗೆ ಅಶುಭ ಆಯಿತಾ?

ಅದೃಷ್ಟದ ಸಂಖ್ಯೆಯೇ ಮಾಜಿ ಸಿಎಂ ರೂಪಾನಿಗೆ ಅಶುಭ ಆಯಿತಾ?

by Shwetha
June 14, 2025
0

ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಭೀಕರವಾಗಿ ಪತನಗೊಂಡ ಪರಿಣಾಮ, ವಿಮಾನದಲ್ಲಿದ್ದ 265 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಗುಜರಾತ್‌ನ...

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ 110 ಜನರ ಗುರುತು ಪತ್ತೆ – ಶವಗಳ ಗುರುತು ಇನ್ನೂ ಸವಾಲು

ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯಲ್ಲಿ 110 ಜನರ ಗುರುತು ಪತ್ತೆ – ಶವಗಳ ಗುರುತು ಇನ್ನೂ ಸವಾಲು

by Shwetha
June 14, 2025
0

ಜೂನ್ 12ರಂದು ಸಂಭವಿಸಿದ ಅಹಮದಾಬಾದ್ ವಿಮಾನ ದುರಂತದ ಸಾವು-ನೋವಿಗೆ ದೇಶವಿಡಿ ಶೋಕ ಆವರಿಸಿದೆ. 241 ಪ್ರಯಾಣಿಕರು ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಸೇರಿಸಿ ಒಟ್ಟು 265 ಮಂದಿ...

‘ಥಗ್ ಲೈಫ್’ ವಿವಾದ: ಕ್ಷಮೆ ಕೇಳದೆ ಇರುವುದನ್ನು ಪ್ರಶ್ನಿಸಿ, ಕಮಲ್ ಹಾಸನ್ ಅರ್ಜಿ ವಿಚಾರಣೆ  ಮುಂದೂಡಿಕೆ

‘ಥಗ್ ಲೈಫ್’ ವಿವಾದ: ಕ್ಷಮೆ ಕೇಳದೆ ಇರುವುದನ್ನು ಪ್ರಶ್ನಿಸಿ, ಕಮಲ್ ಹಾಸನ್ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
June 14, 2025
0

ಕಮಲ್ ಹಾಸನ್ ನಟನೆಯ ಮತ್ತು ನಿರ್ಮಾಣದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಭದ್ರತೆ ಕಲ್ಪಿಸಬೇಕು ಎಂಬ ಮನವಿಯ ಮೇರೆಗೆ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram