ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನರ ತೀರ್ಪಿಗೆ ತಲೆಬಾಗಿದ್ದೇನೆ : ಮಾಜಿ ಸಿಎಂ ಕುಮಾರಸ್ವಾಮಿ

Namratha Rao by Namratha Rao
November 10, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

H D kumaraswamy

ಬೆಂಗಳೂರು : ರಾಜ್ಯದಲ್ಲಿ ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಇಂದು ನಡೆದ ಉಪ ಚುನಾವಣೆಗಳ ಮತಎಣಿಕೆಯಲ್ಲಿ ಎರೆಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ ಜಿದ್ದಾಜಿದ್ದಿನ ಕಣಗಳಲ್ಲಿ ಬಿಜೆಪಿಗೆ ಟಕ್ಕರ್ ಕೊಟ್ಟಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಮುಖಭಂಗವಾಗಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಇನ್ನೂ ಈ ಕುರಿತಾಗಿ ಮಾಜಿ ಸಿಎಂ ಕುಮಾರ್ರಸ್ವಾಮಿ ಅವರು ಸರಣಿ ಟ್ವೀಟ್ ಗಳನ್ನ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ‘ ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ’ ಎಂದಿದ್ದಾರೆ.H D kumaraswamy

ಕೆಪಿಸಿಸಿ ಅಧ್ಯಕ್ಷರಾಗಿ ಸೋತಿದ್ದೇನೆ, ಸೋಲು ಗೆಲುವಿನ ಮೆಟ್ಟಿಲು; ಬಂಡೆ ಡಿಕೆಶಿ ಹೇಳಿದ್ದೇನು ಗೊತ್ತಾ..!

ಇದೇ ವೇಳೆ ‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದಿದ್ದಾರೆ. ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ’ ಎಂದಿದ್ದಾರೆ.H D kumaraswamy

ಮತ್ತೊಂದು ಟ್ವಿಟ್ ನಲ್ಲಿ ‘ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ’  ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.H D kumaraswamy

H D kumaraswamy

ಬಿಜೆಪಿಗೆ ಜಯ | `ಇದು ಪ್ರಜಾಪ್ರಭುತ್ವದ ಸೋಲು’ ಎಂದ ಸಿದ್ದರಾಮಯ್ಯ

ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ : ಬಿಜೆಪಿ ಟ್ವೀಟ್

‘ಇವಿಎಂ’ನತ್ತ ಬೊಟ್ಟು ಮಾಡುವುದನ್ನ ಬಿಡಿ : ‘ಕೈ’ ನಾಯಕರಿಗೆ ಕಾರ್ತಿ ಚಿದಂಬರಂ ಬುದ್ದಿವಾದ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: H D KUMARASWAMYJDSRR nagara ele
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram