ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ : ರೇವಣ್ಣ ಕಿಡಿ

Mahesh M Dhandu by Mahesh M Dhandu
November 6, 2020
in Newsbeat, Politics, ರಾಜಕೀಯ
H D Revanna saaksha tv
Share on FacebookShare on TwitterShare on WhatsappShare on Telegram

ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ : ರೇವಣ್ಣ ಕಿಡಿ

ಹಾಸನ : ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ. ಪ್ರತೀ ಯೂನಿಟ್ ಗೆ 40 ಪೈಸೆ ಅಂದರೆ ಎಷ್ಟು ಹಣವಾಗುತ್ತೆ ಹೇಳಿ ಎಂದು ಕೆಇಬಿ ಬಿಲ್ ಹೆಚ್ಚು ಮಾಡಿರುವ ಬಗ್ಗೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Related posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

February 12, 2026
ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

February 12, 2026

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ ಎಂದು ಕಿಡಿಕಾರಿದರು.

H.D.Revanna

ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ ಎಂದು ಗುಡುಗಿದ ರೇವಣ್ಣ, ಪ್ರತೀ ಯೂನಿಟ್ ಗೆ 40 ಪೈಸೆ ಅಂದರೆ ಎಷ್ಟು ಹಣವಾಗುತ್ತೆ ಹೇಳಿ ಎಂದು ಪ್ರಶ್ನಿಸಿ, ರಾಜ್ಯದಲ್ಲಿ ರಾಜಕೀಯ ದ್ವೇಷ ಹೆಚ್ಚಾಗಿದೆ.

ರಾಜಕೀಯ ದುರುದ್ದೇಶ ಹೆಚ್ಚಾಗಿದೆ. ಇದು ಬಿಜೆಪಿಗೇ ತಿರುಗುಬಾಣವಾಗಲಿದೆ. ವಿಪಕ್ಷಗಳನ್ನ ಹತ್ತಿಕ್ಕಲು ದುರುದ್ದೇಶದಿಂದ ನಾಲ್ಕು ವರ್ಷದ ಹಿಂದಿನ ಕೇಸ್ ನ್ನು ಮತ್ತೆ ರೀಓಪನ್ ಮಾಡಿದ್ದಾರೆ.

ತನಿಖಾ ಸಂಸ್ಥೆಗಳನ್ನ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಪ್ರತಿಕ್ರಿಯಿಸಿದರು.

ಖಾಸಗಿ ಶಾಲೆ ಮುಖ್ಯಸ್ಥರು ಸೇರಿ ಇಡೀ ದಿನ ಸರಣಿ ಸಭೆ: ಶಾಲೆ ಆರಂಭಕ್ಕೆ ಸಿಗಲಿದ್ಯಾ ಗ್ರಿನ್‍ಸಿಗ್ನಲ್…?

ಇನ್ನು ಜೆಇಬಿ ಬಿಲ್ ಹೆಚ್ಚು ಮಾಡಿರುವುದನ್ನ ವಿರೋಧಿಸಿ ನೀರಾವರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ಬೇಕಾಗುತ್ತದೆ. ನನ್ನನ್ನ ಜೈಲಿಗೆ ಹಾಕಲಿ ನಾನು ಹೋರಾಟ ಮಾಡುತ್ತೇನೆ ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ.

ರಾಜ್ಯದ ಐದು ಕೆಇಬಿ ಕಂಪನಿಗಳಿಂದ 7996 ಕೋಟಿ ನಷ್ಟವಿದೆ ಎಂದು ಕೆಆರ್ ಸಿ ಕಂಪನಿಗಳು ಅರ್ಜಿ ಹಾಕಿದ್ದಾರೆ. ಈ ಕಂಪನಿಗಳು ಈ ಹಣ ಭರಿಸುವಂತೆ ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ.

H.D.Revanna

ಈ ನಷ್ಟ ಸರಿದೂಗಿಸಲು ಸರ್ಕಾರ ನಮ್ಮ ರೈತರನ್ನ ಸಂಕಷ್ಟಕ್ಕೆ ತಂದೊಡ್ಡಿದೆ. ಪ್ರತೀ ಯೂನಿಟ್ ಗೆ 40 ಪೈಸೆ ಹೆಚ್ಚು ಮಾಡಿದ್ದಾರೆ. ರಾಜ್ಯದ ಇಂಧನ ಇಲಾಖೆಯಲ್ಲಿ ಇದೊಂದು ದುರದೃಷ್ಟಕರ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿದ್ದು ಎದ್ದು ಗೆದ್ದು ಬರುವೆನು : ವಿನಯ್ ಕುಲಕರ್ಣಿ

ಮುಂದುವರಿದು ಮಾತನಾಡಿದ ರೇವಣ್ಣ, ರಾಜ್ಯದಲ್ಲಿ 48 ಸಾವಿರ ಕುಟುಂಬಕ್ಕೆ ವೃದ್ಧಾಪ್ಯ ವೇತನ ಬಂದಿಲ್ಲ. ಈ ಸರ್ಕಾರ ಲೂಟಿಕೋರರ ಸರ್ಕಾರ. ಕೆಲ ಗುತ್ತಿಗೆದಾರರು ಅವರ ಹೆಂಡತಿಯ ತಾಳಿ ಮಾರಾಟ ಮಾಡ್ತಿದ್ದಾರೆ.

ಪ್ರಧಾನಿ ಮೋದಿಯವರೇ ನಮ್ಮದು 10 ಪಸೆರ್ಂಟ್ ಸರ್ಕಾರ ಅಂತ ಹೇಳ್ತಿದ್ರೀ. ಈಗ ರಾಜ್ಯದಲ್ಲಿರುವ ನಿಮ್ಮದು ಯಾವ ಸರ್ಕಾರ ಹೇಳಿ ಎಂದು ಪ್ರಧಾನಿ ವಿರುದ್ಧ ಟೀಕೆ ಮಾಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPH D RevannaJDS
ShareTweetSendShare
Join us on:

Related Posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram