ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಕಾರಣ : ಹೆಚ್.ನಾಗೇಶ್
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಪ್ರಮುಖ ಕಾರಣ ಎಂದು ಸಚಿವ ಹೆಚ್ ನಾಗೇಶ್ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನೇ ಕಾರಣ.
ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ !
ಯಡಿಯೂರಪ್ಪನವರ ಮೇಲೆ ನನಗೆ ನೂರಕ್ಕೆ ನೂರು ನಂಬಿಕೆಯಿದೆ. ಅವರು ನನ್ನನ್ನ ಸಂಪುಟದಿಂದ ಕೈಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.
ಇನ್ನು ಸಂಪುಟದಿಂದ ನನ್ನನ್ನ ಕೈಬಿಡುವ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ಮಂತ್ರಿ ಸ್ಥಾನ ನೀಡಿದಾಗ ನೀನೂ ಇನ್ನು 3 ವರ್ಷಗಳ ಕಾಲ ಮಂತ್ರಿಯಾಗಿರ್ತೀಯಾ ಅಂತಾ ಸಿಎಂ ಹೇಳಿದ್ರು.
ಹಾಗಾಗಿ ಸಿಎಂ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಎರಡುವರೆ ವರ್ಷಗಳ ಕಾಲ ನಾನೇ ಮಂತ್ರಿಯಾಗಿರ್ತೀನಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel