`420′ ಕೇಸ್ ಇದ್ದವರಿಗೆಲ್ಲ ಮಂತ್ರಿಸ್ಥಾನ : ಯೋಗೇಶ್ವರ್ ವಿರುದ್ಧ ಹಳ್ಳಿಹಕ್ಕಿ ಕಿಡಿ
ಮೈಸೂರು : ಆ ಸೈನಿಕನ ಮೇಲೆ 420 ಕೇಸ್ ಇದೆ. ಏನಾದರೂ ಬ್ಲಾಕ್ ಮೇಲ್ ಮಾಡ್ತಿದ್ತಾನಾ ಅವನು. ಅವನೇನು ರಾಜೀನಾಮೆ ಕೊಟ್ನಿದ್ನಾ..? ಎಂದು ಸಿ.ಪಿ.ಯೋಗೇಶ್ವರ್ ಮತ್ತು ಸಿಎಂ ವಿರುದ್ಧ ಹೆಚ್ ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮಗೆ, ಮುನಿರತ್ನಗೆ ಸಚಿವಸ್ಥಾನ ತಪ್ಪಿದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ, ಸಂಪುಟದಿಂದ ಹೆಚ್. ನಾಗೇಶ್ ಕೋಕ್ ವಿಚಾರವಾಗಿ ಪ್ರತಿಕ್ರಿಯಿಸಿ, ನಾಗೇಶ್ ಅವರನ್ನು ಯಾಕೇ ತೆಗಿಬೇಕು. ಮುನಿರತ್ನ ಬದಲು ಯೋಗೇಶ್ವರ್ ಯಾಕೇ ಕೊಡ್ತೀರಾ ಹೇಳಿ ಎಂದು ಯಡಿಯೂರಪ್ಪನವರನ್ನು ಪ್ರಶ್ನಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇನ್ನು ನನಗೆ ಮಂತ್ರಿ ಸ್ಥಾನ ಕೋಡೋದಕ್ಕೂ ಕೋರ್ಟ್ ಗೂ ಸಂಬಂಧ ಇಲ್ಲ. ಆ ಸೈನಿಕನ ಮೇಲೆ 420 ಕೇಸ್ ಇದೆ. ಅವನಿಗೆ ಸಚಿವನನ್ನಾಗಿ ಮಾಡೋಕೆ ದುಂಬಾಲು ಬಿದ್ದಿದ್ದೀರಾ. ಯಾಕೆ ಎಲ್ಲಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಹೇಳಿ..? ಏನಾದರೂ ಬ್ಲಾಕ್ ಮೇಲ್ ಮಾಡ್ತಿದ್ತಾನಾ ಅವನು…?

ಅವನೇನು ರಾಜೀನಾಮೆ ಕೊಟ್ನಿದ್ನಾ..? ಅಥವಾ ನೀವೇನು ಸೈನಿಕನ ಕೈಗೊಂಬೆ ಆಗಿದ್ದೀರಾ..? ನಿಮ್ಮ ಮಾಜಿ ಪಿಎ ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಪಡೆದುಕೊಂಡ್ರಾ ಹೇಳಿ ಎಂದು ಯಡಿಯೂರಪ್ಪಗೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಯಡಿಯೂರಪ್ಪನವರೇ ನಿಮ್ಮಿಂದ ನಾನು ಏನಾದ್ರು ನಿರೀಕ್ಷೆ ಮಾಡಿದ್ನಾ. ಸ್ನೇಹದಲ್ಲಿ ಇದ್ದುದ್ದಕ್ಕೆ ನಿಮಗೆ ಸಹಾಯ ಮಾಡಿದ್ವಿ. ಆದರೆ, ನೀವೆನು ಮಾಡಿದ್ರಿ ಹೇಳಿ. ನೀವು ಏನು ಮಾತು ಕೊಟ್ಟಿದ್ರಿ ಅಂತ ಹೇಳಿ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಬನ್ನಿ ಬೇಕಿದ್ರೆ ಯಡಿಯೂರಿಗೆ ಹೋಗೋಣ ಏನಾಯ್ತು ಅಂತ ಅಲ್ಲೆ ಮಾತನಾಡೋಣ ಎಂದು ಸವಾಲ್ ಹಾಕಿದರು. ಇನ್ನು ನಿಮ್ಮಿಂದ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ನಿಮ್ಮನ್ನ ಸಿಎಂ ಮಾಡಿದ್ದೆ ಈ 17 ಜನ.
ನಾಡಿನಲ್ಲಿ ನಾಲಿಗೆಗೆ ತಪ್ಪದ ನಾಯಕ ಅಂತ ಬಿರುದು ಕೊಟ್ಟಿದ್ದು ನಾವೇ. ಆದರೆ, ಅದೇಲ್ಲ ಏನಾಯ್ತು ಎಂದು ಹೆಚ್ ವಿಶ್ವನಾಥ್ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








